ದೇಶದೆಹಲಿ ಹಾಲಿ ಸಿಎಂ ಬಂಧನ: ಕೇಜ್ರಿವಾಲ್ಗೆ ಕಾನೂನು ನೆರವು ನೀಡಲು ರಾಹುಲ್ ಗಾಂಧಿ ಮುಂದು!
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಶುಕ್ರವಾರ ಭೇಟಿ ಮಾಡಲಿದ್ದು, ಭೇಟಿ ವೇಳೆ ಕಾನೂನು ನೆರವು ನೀಡುವ ಭರವಸೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.