1960ರ ದಶಕದಲ್ಲಿ ಭಾರತದ ಸ್ಟಾರ್ ಕ್ರಿಕೆಟಿಗರಾಗಿದ್ದ ಸಲೀಂ ದುರಾನಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.