Legislative Council election

MLC ಚುನಾವಣೆ: ಎಲ್ಲರ ಭವಿಷ್ಯ ಹೇಳುವ ಖ್ಯಾತ ಜ್ಯೋತಿಷಿ ಪತ್ನಿಗೆ 300 ಮತವೂ ಸಿಗಲಿಲ್ಲ!
ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಲಖನೌ ವಿಭಾಗದ ಪದವೀಧರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಖ್ಯಾತ ಜ್ಯೋತಿಷಿ ಇಂದೂ ಪ್ರಕಾಶ್ ಮಿಶ್ರಾ ಅವರ ಪತ್ನಿ ಸ್ಮಿತಾ ಮಿಶ್ರಾ ಅವರು 300 ಮತಗಳನ್ನೂ ಪಡೆಯಲು..

2028ರಲ್ಲಿ NDA ಮೈತ್ರಿಕೂಟಕ್ಕೆ ಗೆಲುವು ಖಚಿತ; ಬಿಜೆಪಿ-ಜೆಡಿಎಸ್ ನಾಯಕರ ವಿಶ್ವಾಸ
ಈ ಚುನಾವಣಾ ಫಲಿತಾಂಶದಿಂದ ಪ್ರಸ್ತುತ ರಾಜ್ಯ ಸರ್ಕಾರ ಜನವಿರೋಧಿಯಾಗಿದೆ ಎಂಬುದು ತಿಳಿದುಬರುತ್ತದೆ. ಮುಂಬರುವ ದಿನಗಳಲ್ಲಿ ಬಿಜೆಪಿ ಮತ್ತು ಜೆಡಿಎಸ್ನ ಎನ್ಡಿಎ ಮೈತ್ರಿಕೂಟ ಹಾಗೂ ಅದರ ಹೋರಾಟಕ್ಕೆ ಜನಬೆಂಬಲವಿದೆ ಎಂಬುದನ್ನು ಈ ಫಲಿತಾಂಶ ತೋರಿಸಿಕೊಟ್ಟಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಘೋಷಣೆ ದಿಗ್ಭ್ರಮೆ ಉಂಟುಮಾಡಿದೆ, ದಯವಿಟ್ಟು ಕೀಳು ಮಟ್ಟದ ಅಡ್ಡಮತದ ಅಪಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: S ಸುರೇಶ್ ಕುಮಾರ್; Video
ರಾಜ್ಯಾಧ್ಯಕ್ಷರ ನಿರ್ಧಾರಕ್ಕೆ ಇದೀಗ ಬಿಜೆಪಿ ಶಾಸಕರಿಂದಲೇ ವಿರೋಧ ವ್ಯಕ್ತವಾಗಿದೆ. ನಿಜಕ್ಕೂ ನನಗೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರ ಈ ಘೋಷಣೆ ದಿಗ್ಭ್ರಮೆ ಉಂಟು ಮಾಡಿದೆ.

ಭಾರತೀಯ ಜನತಾ ಪಾರ್ಟಿ ನನಗೆ ತಾಯಿ ಇದ್ದ ಹಾಗೆ, ಯಾವತ್ತೂ ಸಹ ಪಕ್ಷಕ್ಕೆ ದ್ರೋಹ ಮಾಡಲ್ಲ: ಭೈರತಿ ಬಸವರಾಜು
ಪಕ್ಷ ಯಾರಿಗೆ ಮತ ಹಾಕಲು ಹೇಳುತ್ತೋ ಅವರಿಗೆ ಮತ ಹಾಕಿದ್ದೇನೆ. ನಾನು ಯಾವುದೇ ಅಡ್ಡ ಮತದಾನ ಮಾಡಿಲ್ಲ ಎಂದರು.

'ಧರ್ಮಸ್ಥಳ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡಿ ಹೇಳ್ತೀನಿ ಪರಿಷತ್ ಚುನಾವಣೆಯಲ್ಲಿ ನಾನು ಅಡ್ಡ ಮತದಾನ ಮಾಡಿಲ್ಲ': ಶಾಸಕ HK ಸುರೇಶ್
ವಿಧಾನಸೌಧ ಆವರಣದಲ್ಲಿ ನಿನ್ನೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, "ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ನಾನು ಪ್ರಥಮ ಪ್ರಶಸ್ತದ ಮತವನ್ನು ಬಿಜೆಪಿಯ ಲಿಂಗರಾಜು ಪಾಟೀಲ್ ಮತ್ತು ಎರಡನೇ ಪ್ರಶಸ್ತಿದ ಮತವನ್ನು ಜೆಡಿಎಸ್ ಪಕ್ಷದ ಗೋವಿಂದರಾಜುಗೆ ಹಾಕಿದ್ದೇನೆ ಎಂದರು.

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿಯಿಂದ ಅಡ್ಡ ಮತದಾನ: ತನಿಖೆಗೆ ಸತ್ಯಶೋಧನಾ ಸಮಿತಿ ರಚನೆ
ಬಿಜೆಪಿ– ಜೆಡಿಎಸ್ ಶಾಸಕರ ಅಡ್ಡ ಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ಗೆ ಹೆಚ್ಚುವರಿಯಾಗಿ 11 ಮತಗಳು ಬಂದಿದ್ದು ಮೈತ್ರಿಗೆ ಸೋಲು ಮತ್ತು ತೀವ್ರ ಮುಜುಗರ ಉಂಟಾಗಿದೆ.

ನಮ್ಮಲ್ಲಿ ನಾಲ್ಕು ಜನ ಅಡ್ಡ ಮತದಾನ ಮಾಡಿದ್ದಾರೆ, ಅದು ಯಾರೆಂದು ನನಗೆ ಗೊತ್ತಿದೆ; GT ದೇವೇಗೌಡ ವಿಷಯವೇ ನನ್ನಲ್ಲಿ ತೆಗೆಯಬೇಡಿ: HD ಕುಮಾರಸ್ವಾಮಿ
ಚುನಾವಣೆ ಫಲಿತಾಂಶದಲ್ಲಿ ನಾನು ಹೆಚ್ಚು ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಇದನ್ನು ನಾನು ಸಾಂಕೇತಿಕವಾಗಿ ಶಾಸಕರು ಈಗಲೂ ಯಾವ ರೀತಿ ನಡೆದುಕೊಳ್ಳಬಹುದು ಎಂಬುದನ್ನು ಪರೀಕ್ಷೆಯಾಗಲಿ ಎಂದೇ ಅಭ್ಯರ್ಥಿಯನ್ನು ನಿಲ್ಲಿಸಿದ್ದು ಎಂಬ ಅಚ್ಚರಿ ಮಾಹಿತಿಯನ್ನು ಹೆಚ್ ಡಿ ಕುಮಾರಸ್ವಾಮಿ ಹೊರಹಾಕಿದರು.

ಜೆಡಿಎಸ್ ಅಡ್ಡ ಮತದಾನ, ಅಭ್ಯರ್ಥಿ ಸೋಲು: ಪರಿಷತ್ ಚುನಾವಣೆ ಫಲಿತಾಂಶಕ್ಕೆ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ; ಹೇಳಿದ್ದೇನು? Video
ಜೆಡಿಎಸ್ ಪಕ್ಷ ಇನ್ನು ಮುಂದೆ ಯುವಕರು ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ನಿರ್ಧಾರ ಮಾಡಿರುವುದಾಗಿ ಘೋಷಿಸಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ ಶಿವಕುಮಾರ್; Video
ಡಿ.ಕೆ ಶಿವಕುಮಾರ್ ಅವರು ಮುಂಜಾನೆ ನಡೆಯುವ ದೇವಾಲಯದ ಸೇವೆಗಳು ಮತ್ತು ವಿಶೇಷ ಪೂಜೆಗಳಲ್ಲಿ ಭಾಗವಹಿಸಿದರು.

