social_icon
  • Tag results for legislative council

ಎಸ್ ಸಿ, ಎಸ್ ಟಿ ಮೀಸಲು ಹೆಚ್ಚಳ ವಿಧೇಯಕ: ಪರಿಷತ್ ಸರ್ವಾನುಮತದ ಒಪ್ಪಿಗೆ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ವಿಧೇಯಕ ವಿಧಾನಪರಿಷತ್ ನಲ್ಲಿ ಮಂಗಳವಾರ ಸರ್ವಾನುಮತದಿಂದ ಅಂಗೀಕಾರಗೊಂಡಿತು.

published on : 28th December 2022

ಕೆಜಿಎಫ್‍ನ  967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಸಚಿವ ನಿರಾಣಿ  

ಕೆಜಿಎಫ್‍ನ ಬಿಇಎಂಎಲ್ ಸಂಸ್ಥೆಯ ಬಳಕೆ ಮಾಡದ 967 ಎಕರೆಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವ ಸಲ್ಲಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾಸಚಿವ ಮುರುಗೇಶ್ ಆರ್ ನಿರಾಣಿ ವಿಧಾನಪರಿಷತ್‍ಗೆ ಮಂಗಳವಾರ ತಿಳಿಸಿದರು.

published on : 27th December 2022

ಪ್ರತಿ ಜಿಲ್ಲೆ, ನಗರ ವ್ಯಾಪ್ತಿಯಲ್ಲಿ ಸೈಬರ್ ಪೊಲೀಸ್ ಠಾಣೆ ಸ್ಥಾಪನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಸೈಬರ್ ಅಪರಾಧಗಳನ್ನು ಸಮರ್ಥವಾಗಿ ನಿಭಾಯಿಸಲು ಹಾಗೂ  ವಂಚನೆಗೊಳಗಾದವರ ನೆರವಿಗಾಗಿ ಬೆಂಗಳೂರು ನಗರದಲ್ಲಿ 8  ಹಾಗೂ ಪ್ರತಿ ಜಿಲ್ಲೆ ಹಾಗೂ ನಗರ ವ್ಯಾಪ್ತಿಯಲ್ಲಿ ವಿಶೇಷ ಸೈಬರ್ ಪೊಲೀಸ್ ಠಾಣೆಗಳನ್ನು ತೆರೆದು, ಅಪರಾಧ ಪತ್ತೆ ಹಚ್ಚಲು ಸೈಬರ್ ತಜ್ಞರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧಾನಪರಿಷತ್ತಿಗೆ ತಿಳಿಸಿದರು.

published on : 26th December 2022

ವಶಿಷ್ಠ ಸೌಹಾರ್ದ ಸಹಕಾರ ಸಂಘದ ಠೇವಣಿದಾರರಿಗೆ 26.97 ಕೋಟಿ ರೂ. ಠೇವಣಿ ಹಣ ಮರುಪಾವತಿ: ಎಸ್.ಟಿ.ಸೋಮಶೇಖರ್

ಬೆಂಗಳೂರು ನಗರದ ಶ್ರೀ ವಶಿಷ್ಠ ಸೌಹಾರ್ದ ಸಹಕಾರ ಸಂಘದ ಅವ್ಯವಹಾರದ ಕುರಿತು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದ್ದು, 729 ಠೇವಣಿ ಖಾತೆಗಳನ್ನು ಮುಕ್ತಾಯಗೊಳಿಸಿ 26.97 ಕೋಟಿ ರೂ. ಠೇವಣಿ ಹಣವನ್ನು ಮರುಪಾವತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ವಿಧಾನಪರಿಷತ್ ನಲ್ಲಿಂದು ತಿಳಿಸಿದರು

published on : 20th December 2022

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಸವರಾಜ ಹೊರಟ್ಟಿ

ಇತ್ತೀಚೆಗಷ್ಟೇ ಕೇಸರಿ ಪಕ್ಷಕ್ಕೆ ಸೇರ್ಪಡೆಯಾದ ಬಿಜೆಪಿ ಎಂಎಲ್‌ಸಿ ಹಾಗೂ ಹಿರಿಯ ರಾಜಕಾರಣಿ ಬಸವರಾಜ್ ಹೊರಟ್ಟಿ ಅವರು ಮಂಗಳವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.

published on : 20th December 2022

ಪರಿಷತ್ ನಲ್ಲೂ "Paycm" ಗದ್ದಲ; ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಆಕ್ರೋಶ, ಕುರ್ಚಿ ಮೇಲೆ ಹತ್ತಿದ ಪ್ರಕಾಶ್ ರಾಥೋಡ್​!

ವಿಧಾನ ಪರಿಷತ್ ಕಲಾಪದಲ್ಲೂ "Paycm" ಪೋಸ್ಟರ್ ವಿಚಾರ ಮಾರ್ಧನಿಸಿದ್ದು, ಸದನದಲ್ಲಿ ಪೋಸ್ಟರ್ ಪ್ರದರ್ಶಿಸಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

published on : 22nd September 2022

ರಾಮನಗರ ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸುವಲ್ಲಿ ಸರ್ಕಾರ ವಿಫಲ: ಎಂಎಲ್‌ಸಿ ರವಿ

ರಾಮನಗರದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್. ರವಿ ಆರೋಪಿಸಿದ್ದಾರೆ.

published on : 17th September 2022

ತೀವ್ರ ವಿರೋಧದ ನಡುವೆ ವಿಧಾನ ಪರಿಷತ್ ನಲ್ಲಿ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ ಅಥವಾ ಮತಾಂತರ ನಿಷೇಧ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಗಿದೆ.

published on : 15th September 2022

ಕರ್ನಾಟಕ ವಿಧಾನಪರಿಷತ್ ಸಭಾಪತಿ ಸ್ಥಾನ: ಹೊರಟ್ಟಿ, ಮಲ್ಕಾಪುರೆ ಮಧ್ಯೆ ತೀವ್ರ ಪೈಪೋಟಿ

ಕರ್ನಾಟಕ ವಿಧಾನ ಪರಿಷತ್ತು ಮೇಲ್ಮನೆಯ ಸಭಾಪತಿ ಮತ್ತು ಉಪ ಸಭಾಪತಿ ಸ್ಥಾನಕ್ಕೆ ಇನ್ನೆರಡು ದಿನದಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದ್ದು, ಮೇಲ್ಮನೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಎರಡೂ ಸ್ಥಾನಗಳನ್ನು ಅಲಂಕರಿಸುವ ನಿಟ್ಟಿನಲ್ಲಿ ಚುರುಕಿನ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. 

published on : 13th September 2022

ಸೇನಾ vs ಸೇನಾ: ವಿಧಾನ ಪರಿಷತ್ ಗೆ ಠಾಕ್ರೆ ಶಿಫಾರಸು ಮಾಡಿದ್ದ 12 ಹೆಸರುಗಳನ್ನು ಹಿಪಂಡೆಯುವಂತೆ ಶಿಂಧೆ ಪತ್ರ

ರಾಜ್ಯ ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳಿಗೆ ಹಿಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಶಿಫಾರಸು ಮಾಡಿದ್ದ 12 ಹೆಸರುಗಳನ್ನು ಹಿಂಪಡೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ...

published on : 4th September 2022

ವಿಧಾನ ಪರಿಷತ್ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿ

ಮೊನ್ನೆ ಜೂನ್ 13ರಂದು ವಿಧಾನ ಪರಿಷತ್ ನ ವಾಯವ್ಯ ಮತ್ತು ದಕ್ಷಿಣ ಪದವೀಧರರ ಕ್ಷೇತ್ರಗಳು, ವಾಯವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಇಂದು ಬುಧವಾರ ಬೆಳಗ್ಗೆ 8 ಗಂಟೆಗೆ ಆರಂಭವಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಬಿಗುವಿನ ವಾತಾವರಣವಿದ್ದು ಚುನಾವಣಾ ಆಯೋಗ ಭದ್ರತೆ ಕಲ್ಪಿಸಿದೆ. 

published on : 15th June 2022

ಪರಿಷತ್ ಚುನಾವಣೆಯಲ್ಲೂ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ: ಸಿಎಂ ಬೊಮ್ಮಾಯಿ ವಿಶ್ವಾಸ

ವಿಧಾನ ಪರಿಷತ್ 4 ಕ್ಷೇತ್ರದ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

published on : 11th June 2022

ವಿಧಾನ ಪರಿಷತ್ ಚುನಾವಣೆ: ಎಲ್ಲಾ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ!

ವಿಧಾನ ಪರಿಷತ್ ಚುನಾವಣೆಯಲ್ಲಿ ಯಾವುದೇ ಪಕ್ಷ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸದ ಕಾರಣ ನಿರೀಕ್ಷೆಯಂತೆ ಏಳೂ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಘೋಷಿಸಿದ್ದಾರೆ. 

published on : 27th May 2022

ವಿಧಾನ ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕಾಂಗ್ರೆಸ್ ಟಿಕೆಟ್!

ರಾಜ್ಯ ವಿಧಾನಪರಿಷತ್ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದ್ದು ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಟಿಕೆಟ್ ನೀಡಿದೆ. 

published on : 23rd May 2022

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ರಾವ್ ಮಲ್ಕಾಪುರೆ ನೇಮಕ

ಬಿಜೆಪಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ ಅವರನ್ನು ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ನೇಮಕ ಮಾಡಿ ರಾಜ್ಯಪಾಲ ತಾವರ್‌ಚೆಂದ್ ಗೆಹ್ಲೋಟ್ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.

published on : 17th May 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9