ದೇಶಹುತಾತ್ಮ ಯೋಧರ ಶವಪೆಟ್ಟಿಗೆಗೆ ಹೆಗಲು ಕೊಟ್ಟ ಗೃಹ ಸಚಿವ ರಾಜನಾಥ್ ಸಿಂಗ್, ಡಿಜಿಪಿ ದಿಲ್ಬಾಗ್ ಸಿಂಗ್
ಪುಲ್ವಾಮ ದಾಳಿಯಲ್ಲಿ ಭಯೋತ್ಪಾದಕರ ದಾಳಿಗೆ ಹುತಾತ್ಮರಾದ ಸಿಆರ್ ಪಿಎಫ್ ಯೋಧರ ಪಾರ್ಥಿವ ಶರೀರವಿದ್ದ ಪೆಟ್ಟಿಗೆಗೆ ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಡಿಜಿಪಿ ದಿಲ್ಬಾಗ್ ಸಿಂಗ್ ಅವರು ಬುದ್ ಗಾಂನಲ್ಲಿಂದು ಹೆಗಲು ನೀಡಿದರು.