- Tag results for leopard
![]() | ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆ. ಅನುಮಾನ ಸೃಷ್ಟಿ!ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆಯಾಗಿದೆ. |
![]() | ಗದಗ: ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ. |
![]() | ಮಹಾರಾಷ್ಟ್ರ: ಚಂದ್ರಾಪುರದಲ್ಲಿ ಚಿರತೆ ದಾಳಿಗೆ ಮಹಿಳೆ ಸಾವುಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 53 ವರ್ಷದ ಮಹಿಳೆಯ ಮೇಲೆ ಚಿರತೆ ದಾಳಿ ನಡೆಸಿದೆ. ಮಹಿಳೆಯನ್ನು ಚಿರತೆ ಎಳೆದೊಯ್ದು ಕೊಂದಿದೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. |
![]() | ಕರ್ನಾಟಕ ಚುನಾವಣೆ ಹಿನ್ನಲೆ, ಬಹು ನಿರೀಕ್ಷಿತ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಚಿರತೆ ಸಫಾರಿ ಮತ್ತಷ್ಟು ವಿಳಂಬಬನ್ನೇರುಘಟ್ಟ ಜೈವಿಕ ಉದ್ಯಾನವನದ ಬಹು ನಿರೀಕ್ಷಿತ ಚಿರತೆ ಸಫಾರಿ ಮತ್ತಷ್ಟು ವಿಳಂಬವಾಗಲಿದ್ದು, ಕರ್ನಾಟಕ ವಿಧಾನಸಭೆ ಚುನಾವಣೆ ಇದಕ್ಕೆ ಕಾರಣ ಎನ್ನಲಾಗಿದೆ. |
![]() | ಚಿತ್ರದುರ್ಗ: ಅಪರಿಚಿತ ವಾಹನ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಚಿರತೆ ಸಾವುಕೋಟೆ ನಾಡು ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಂಗಳವಾರ ವಾಹನ ಡಿಕ್ಕಿ ಹೊಡೆದು ಚಿರತೆ ಮೃತಪಟ್ಟಿದೆ. |
![]() | ಅಂಧ ಚಿರತೆ ಮರಿಯ ರಕ್ಷಣೆ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ. |
![]() | ಭಾರತದಲ್ಲಿ ಚಿರತೆಗಳಿಗೆ ಮನುಷ್ಯರ ಭಯವಿಲ್ಲವೇ? ಇದಕ್ಕೆ ವೈರಸ್ ಕಾರಣವೇ?ದೇಶದಲ್ಲಿನ ಚಿರತೆಗಳು ಕ್ಯಾನೈನ್ ಡಿಸ್ಟೆಂಪರ್ ವೈರಸ್ (ಸಿಡಿವಿ) ಕಾಯಿಲೆಯಿಂದ ಸೋಂಕಿಗೆ ಒಳಗಾಗಿದ್ದು, ದೊಡ್ಡ ಬೆಕ್ಕುಗಳು ಮನುಷ್ಯರ ಮೇಲಿನ ಭಯ ಇಲ್ಲದಂತಾಗಿದೆ ಎಂದು ತಜ್ಞರು ಹೇಳಿದ್ದಾರೆ. ಇದು ಚಿರತೆಗಳು ಆಗಾಗ್ಗೆ ಆಹಾರಕ್ಕಾಗಿ ಜನವಸತಿ ಪ್ರದೇಶಕ್ಕೆ ಪ್ರವೇಶಕ್ಕೆ ಕಾರಣವಾಗಬಹುದು. |
![]() | ಮಂಡ್ಯ: ಗ್ರಾಮವೊಂದರಲ್ಲಿ ಎರಡು ಚಿರತೆ ಮರಿಗಳನ್ನು ರಕ್ಷಿಸಿದ ಸ್ಥಳೀಯರು, ಆರು ನಾಪತ್ತೆಮಂಡ್ಯ ಜಿಲ್ಲೆಯ ಕೊಳಗೆರೆ ಗ್ರಾಮದ ಕೃಷಿ ಭೂಮಿಯಲ್ಲಿ ಕಲ್ಲುಬಂಡೆಯ ಕೆಳಗೆ ಸಿಲುಕಿದ್ದ ಎರಡು ಚಿರತೆ ಮರಿಗಳನ್ನು ಸ್ಥಳೀಯ ಯುವಕರು ಗುರುವಾರ ರಕ್ಷಿಸಿದ್ದಾರೆ. |
![]() | ಗಾಜಿಯಾಬಾದ್ ಕೋರ್ಟ್ ಗೆ ನುಗ್ಗಿದ ಚಿರತೆ, ಕನಿಷ್ಠ ಐವರಿಗೆ ಗಾಯನವದೆಹಲಿಯ ಹೊರವಲಯದಲ್ಲಿರುವ ಗಾಜಿಯಾಬಾದ್ ನ್ಯಾಯಾಲಯದ ಆವರಣಕ್ಕೆ ನುಗ್ಗಿದ ಚಿರತೆ, ಐವರ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ- ಪ್ರಾಣಿ ಸಂಘರ್ಷ ಪ್ರಕರಣಗಳು: 3 ವರ್ಷಗಳಲ್ಲಿ 63 ಚಿರತೆಗಳ ಸೆರೆಮೈಸೂರು ಜಿಲ್ಲೆಯಲ್ಲಿ ಶಂಕಿತ ಚಿರತೆ ದಾಳಿಯಿಂದ ಕಳೆದ ಕೆಲವು ತಿಂಗಳ ಅಂತರದಲ್ಲಿ ಒಂದಿಲ್ಲೊಂದು ಸಾವು ಸಂಭವಿಸಿದ್ದು, ಮಾನವ-ಪ್ರಾಣಿ ಸಂಘರ್ಷ ತಡೆಯುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ಧ ಭಾರಿ ಟೀಕೆ ವ್ಯಕ್ತವಾಗಿದೆ. |
![]() | ಕೊಕ್ಕರೆ ಬೆಳ್ಳೂರು ಪಕ್ಷಿಧಾಮದಲ್ಲಿ ಚಿರತೆ ಹಾವಳಿ: ಆತಂಕದಲ್ಲಿ ಗ್ರಾಮಸ್ಥರುಪಕ್ಷಿಗಳ ಸಂರಕ್ಷಣೆಗೆ ಮೀಸಲಾಗಿರುವ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಕ್ಕರೆ ಬೆಳ್ಳೂರಿನಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. |
![]() | ಜನ-ಕೇಂದ್ರಿತ ಪರಿಹಾರಗಳು ಬರಬೇಕು: ಚಿರತೆಗಳ ದಾಳಿ ಕುರಿತು ತಜ್ಞರು ಅಭಿಮತಚಿರತೆ ಹಾವಳಿಯಿಂದಾಗಿ ಹೈರಾಣಾಗಿರುವ ಕರ್ನಾಟಕದಲ್ಲಿ ಜನ-ಕೇಂದ್ರಿತ ಪರಿಹಾರಗಳು ಬರಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. |
![]() | ಮೈಸೂರಿನಲ್ಲಿ ಬಾಲಕನ ಬಲಿ ಪಡೆದ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರುಜಿಲ್ಲೆಯಲ್ಲಿ 11 ವರ್ಷದ ಬಾಲಕನನ್ನು ಬಲಿ ಪಡೆದ ಚಿರತೆಯನ್ನು ಕೊನೆಗೂ ಇಂದು ಗುರುವಾರ ಬೆಳಗ್ಗೆ ಸೆರೆ ಹಿಡಿದಿದ್ದು, ಗ್ರಾಮಸ್ಥರು ನಿಟ್ಟುಸಿರುವ ಬಿಟ್ಟಂತಾಗಿದೆ. |
![]() | ಚಿರತೆ ದಾಳಿಗೆ ಇಬ್ಬರು ಬಲಿ: ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಬೊಮ್ಮಾಯಿ ಉನ್ನತ ಮಟ್ಟದ ಸಭೆಚಿರತೆ ದಾಳಿಗೆ ಇಬ್ಬರು ಸಾವನ್ನಪ್ಪಿದ ಬೆನ್ನಲ್ಲೇ ಟಿ.ನರಸೀಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಜನರು ಆತಂಕಕ್ಕೊಳಗಾಗಿದ್ದು, ಈ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಂಗಳವಾರ ಉನ್ನತ ಮಟ್ಟದ ಸಭೆ ನಡೆಸಿದರು. |
![]() | ಮೈಸೂರಿನಲ್ಲಿ ಬಾಲಕನ ಕೊಂದ ಚಿರತೆ ಹುಡುಕಾಟಕ್ಕೆ ವಿಶೇಷ ಪಡೆ ರಚನೆ: ಮುಖ್ಯಮಂತ್ರಿ ಬೊಮ್ಮಾಯಿ11 ವರ್ಷದ ಬಾಲಕನನ್ನು ಕೊಂದಿರುವ ಚಿರತೆಯನ್ನು ಸೆರೆ ಹಿಡಿಯಲು ತೀವ್ರ ಹುಡುಕಾಟ ನಡೆಸಲು ಸೂಚಿಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |