ರಾಜ್ಯಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಪಾರ್ಕ್ನಿಂದ ಎದ್ನೋ ಬಿದ್ನೋ ಅಂತ ಓಡಿದ ಜನ; ಅರಣ್ಯ ಇಲಾಖೆಯಿಂದ ತೀವ್ರ ಶೋಧ!
ಅರಣ್ಯ ಇಲಾಖೆ ಸಿಬ್ಬಂದಿ ನೈಸ್ ರಸ್ತೆಯ ಸಮೀಪ ಚಿರತೆಗಾಗಿ ತೀವ್ರ ಶೋಧ ನಡೆಸುತ್ತಿದ್ದು, ಕೆಲ ಸ್ಥಳಗಳಲ್ಲಿ ಬಲೆ ಹಾಕಲಾಗಿದ್ದು, ಚಿರತೆ ಹೊರಬರುವಂತೆ ಮಾಡಲು ಪಟಾಕಿ ಸಹ ಹೊಡೆಯಲಾಗಿದೆ.