- Tag results for lethal weapons
![]() | ಹಿಜಾಬ್ ಪ್ರತಿಭಟನೆ ವೇಳೆ ಮಾರಕಾಸ್ತ್ರ ತಂದಿದ್ದ ಇಬ್ಬರ ಬಂಧನಕುಂದಾಪುರ ಪದವಿಪೂರ್ವ ಕಾಲೇಜು ಬಳಿ ಶುಕ್ರವಾರ ಹಿಜಾಬ್ ಹಾಗೂ ಕೇಸರಿ ಶಾಲು ಧಾರಣೆ ವಿಚಾರದಲ್ಲಿ ನಡೆದ ಪ್ರತಿಭಟನೆಗೆ ಮಾರಕಾಸ್ತ್ರಗಳೊಂದಿಗೆ ಬಂದಿದ್ದ ಇಬ್ಬರು ವ್ಯಕ್ತಿಗಳನ್ನು ಕುಂದಾಪುರ ಪೊಲೀಸರು ಭಾನುವಾರ ಬಂಧನಕ್ಕೊಳಪಡಿಸಿದ್ದಾರೆ. |