• Tag results for life imprisonment

ಉಗ್ರರಿಗೆ ಆರ್ಥಿಕ ನೆರವು: ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಜೀವಾವಧಿ ಶಿಕ್ಷೆ

ಭಯೋತ್ಪಾದನೆ ಆರ್ಥಿಕ ನೆರವು ನೀಡಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಎನ್ಐಎ ಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿ ಬುಧವಾರ ತೀರ್ಪು ನೀಡಿದೆ.

published on : 25th May 2022

ಐವರು ಮಕ್ಕಳ ಕೊಲೆ ಪ್ರಕರಣ: ಸಹೋದರಿಯರಿಗೆ ಮರಣ ದಂಡನೆ ಬದಲು ಜೀವಾವಧಿ ಶಿಕ್ಷೆ

1990 ಮತ್ತು 1996 ರ ನಡುವೆ 14 ಮಕ್ಕಳನ್ನು ಅಪಹರಿಸಿ, ಅವರಲ್ಲಿ ಐವರನ್ನು ನಿರ್ಧಯವಾಗಿ ಹತ್ಯೆ ಮಾಡಿದ್ದಕ್ಕಾಗಿ ಕೊಲ್ಲಾಪುರದ ನ್ಯಾಯಾಲಯ ತಪ್ಪಿತಸ್ಥರೆಂದು ಪರಿಗಣಿಸಲ್ಪಟ್ಟ ಸಹೋದರಿಯರಾದ ರೇಣುಕಾ ಶಿಂಧೆ ಮತ್ತು ಸೀಮಾ ಗವಿತ್ ಅವರಿಗೆ ವಿಧಿಸಿದ್ದ ಮರಣದಂಡನೆಯನ್ನು ಬಾಂಬೆ ಹೈಕೋರ್ಟ್ ಮಂಗಳವಾರ ಜೀವಾವಧಿ ಶಿಕ್ಷೆಗೆ ಪರಿವರ್ತಿಸಿದೆ.

published on : 18th January 2022

ರಾಶಿ ಭವಿಷ್ಯ