ದೇಶತಮಿಳು ನಾಡು: ತಿರುಪ್ಪರಂಕುಂದ್ರಂ ಬೆಟ್ಟದ ಉಚ್ಚಿಪಿಳ್ಳೈಯಾರ್ ದೇವಸ್ಥಾನ ಬಳಿ ಡಿ. 15ರವರೆಗೆ ದೀಪ ಬೆಳಗಿಸಲು ಅನುಮತಿ
ಭಕ್ತರ ಪೂಜೆ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಅವಧಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 4.30ರವರೆಗೆ ದೀಪ ಬೆಳಗಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆಡಳಿತಾಧಿಕಾರಿಗಳು ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.