ರಾಜ್ಯಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಅಗತ್ಯವಿಲ್ಲ, ಆರ್ಥಿಕವಾಗಿ ಹಿಂದುಳಿದವರ ಉದ್ಧಾರ ಮಾಡಲಿ: ಸಿದ್ಧಗಂಗಾ ಶ್ರೀ
ಲಿಂಗಾಯತ ಸಮುದಾಯಗಳ ಅಭಿವೃದ್ಧಿ ಮತ್ತು ಹಿಂದುಳಿದ 2(ಎ) ಮೀಸಲಾತಿಗೆ ಒತ್ತಾಯಕ್ಕೆ ಪ್ರತ್ಯೇಕ ನಿಗಮ ರಚಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆ ಸ್ವಾಗತಿಸಿದರೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಿರೋಧಿಸಿದ್ದಾರೆ.