- Tag results for liquor
![]() | ಗಣೇಶ ಮೂರ್ತಿ ವಿಸರ್ಜನೆ: ಸೆ.31 ರವರೆಗೆ ನಗರದ ಹಲವೆಡೆ ಮದ್ಯ ಮಾರಾಟಕ್ಕೆ ನಿಷೇಧ!ದೇಶದಲ್ಲೆಡೆ ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ನಡೆಸಲಾಗುತ್ತಿದ್ದು, ಅದರಂತೆ ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಕೇಂದ್ರ, ಉತ್ತರ, ಪೂರ್ವ ಹಾಗೂ ಈಶಾನ್ಯ ವಿಭಾಗದಲ್ಲಿ ಮದ್ಯ ನಿಷೇಧ ಮಾಡಲಾಗಿದೆ. |
![]() | 'ಡ್ರೈ' ಬಿಹಾರದಲ್ಲಿ ಮದ್ಯ ಮಾರಾಟ ಮಾಡಿದ SHO ಸೇರಿ ಆರು ಪೊಲೀಸರ ಅಮಾನತುಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಠಾಣಾಧಿಕಾರಿ(ಎಸ್‌ಎಚ್‌ಒ) ಸೇರಿದಂತೆ ಆರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. |
![]() | ಮದ್ಯ ಅಕ್ರಮ ಸಾಗಣೆ ತಡೆಗೆ ಕ್ರಮ: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಗೋವಾ ವಿಪಕ್ಷ ನಾಯಕಅಕ್ರಮ ಮದ್ಯ ಸಾಗಣೆಗೆ ತಡೆಗೆ ಕ್ರಮ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯಗೆ ಗೋವಾದ ವಿಪಕ್ಷ ನಾಯಕ ಯೂರಿ ಅಲೆಮಾವೊ ಧನ್ಯವಾದ ತಿಳಿಸಿದ್ದಾರೆ. |
![]() | ಮಡಿಕೇರಿ: ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ವ್ಯಕ್ತಿಯ ಬಂಧನಕೊಡಗಿನಲ್ಲಿ ಅಕ್ರಮವಾಗಿ ನಕಲಿ ಮದ್ಯ ತಯಾರಿಸುತ್ತಿದ್ದ ಕೇರಳ ಮೂಲದ ವ್ಯಕ್ತಿಯನ್ನು ಮಡಿಕೇರಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. |
![]() | ಉಡುಪಿ: ಮದ್ಯದ ಬೆಲೆ ಏರಿಕೆ ಖಂಡಿಸಿ ಎಣ್ಣೆ ಪ್ರಿಯರ ಪ್ರತಿಭಟನೆ!ಮದ್ಯದ ಬೆಲೆ ಏರಿಕೆಯನ್ನು ಖಂಡಿಸಿ ಮಂಗಳವಾರ ಉಡುಪಿ ನಗರದಲ್ಲಿ ಎಣ್ಣೆ ಪ್ರಿಯರ ಗುಂಪೊಂದು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿತು. |
![]() | ಬಿಜೆಪಿಯೇತರ ಸರ್ಕಾರ ಇರುವ ಕಡೆ ಮದ್ಯ ಹಗರಣ ನಡೆಯುತ್ತವೆ: ಜೆ ಪಿ ನಡ್ಡಾಎಲ್ಲೆಲ್ಲಿ ಬಿಜೆಪಿಯೇತರ ಸರ್ಕಾರವಿರುತ್ತದೋ ಅಲ್ಲಿ ಮದ್ಯ ಹಗರಣಗಳು ನಡೆಯುತ್ತಿರುತ್ತವೆ ಎಂದು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಟೀಕಿಸಿದ್ದಾರೆ. |
![]() | ಎಣ್ಣೆ ಪ್ರಿಯರಿಗೆ ಶಾಕ್; ಗ್ಯಾರಂಟಿಗಳ ಜಾರಿಗೆ ಸಿದ್ದರಾಮಯ್ಯ ಸರ್ಕಾರ ಮದ್ಯದ ಬೆಲೆ ಹೆಚ್ಚಿಸುವ ಸಾಧ್ಯತೆರಾಜ್ಯದಲ್ಲಿ ತನ್ನ ಐದು ಚುನಾವಣಾ ಭರವಸೆಗಳನ್ನು ಪೂರೈಸಲು ಹೆಚ್ಚುವರಿ ಸಂಪನ್ಮೂಲಗಳನ್ನು ಸಂಗ್ರಹಿಸಲು ಕಾಂಗ್ರೆಸ್ ಸರ್ಕಾರವು ಮದ್ಯದ ಬೆಲೆಗಳನ್ನು ಹೆಚ್ಚಿಸುವ ಸಾಧ್ಯತೆಯಿದೆ. |
![]() | ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ. |
![]() | ಪಂಜಾಬ್: ಗುರುದ್ವಾರದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕೆ ಮಹಿಳೆಗೆ ಗುಂಡೇಟು: ಸಾವು!ಮದ್ಯ ವ್ಯಸನದಿಂದ ಮುಕ್ತಳಾಗಲು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಗುರುದ್ವಾರದ ಆವರಣದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕಾಗಿ ಆಕೆಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. |
![]() | ಕಳ್ಳಬಟ್ಟಿ ದುರಂತ: ತಮಿಳುನಾಡಿನ ಮೂರು ಗ್ರಾಮಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ, 7 ಪೊಲೀಸರ ಅಮಾನತುಮರಕ್ಕನಂ ಮತ್ತು ಮಧುರಾಂತಕಂನಲ್ಲಿ ಕಳ್ಳಬಟ್ಟಿ ಸೇವಿಸಿ ವೃದ್ಧ ಮಹಿಳೆ ಸೇರಿದಂತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮರಕ್ಕನಂನಲ್ಲಿ ಆರು ಮಂದಿ ಮೃತಪಟ್ಟರೆ, ಮಧುರಾಂತಕಂನಲ್ಲಿ ನಾಲ್ವರು ಮೃತಪಟ್ಟಿದ್ದಾರೆ. |
![]() | ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲುತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ. |
![]() | ಕರ್ನಾಟಕ ಚುನಾವಣೆ 2023: ಮೂರು ದಿನ ಸಿಗಲ್ಲ ಎಣ್ಣೆ; ಬಾರ್ಗಳಿಗೆ ಮುಗಿಬಿದ್ದ ಮದ್ಯಪ್ರಿಯರುಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಇಂದು ಸಂಜೆ 6 ಗಂಟೆಯ ನಂತರ ಬೃಹತ್ ಪ್ರಚಾರಕ್ಕೆ ಬ್ರೇಕ್ ಬಿದ್ದಿದೆ. ಇದೇ ವೇಳೆ ರಾಜ್ಯಾದ್ಯಂತ ಇಂದು ಸಂಜೆ 6 ಗಂಟೆಯಿಂದ ಮದ್ಯ ಮಾರಟಕ್ಕೆ ನಿರ್ಬಂಧ ಹೇರಲಾಗಿದೆ. |
![]() | ಚುನಾವಣೆ ಎಫೆಕ್ಟ್: ಬೇಡಿಕೆ ಹೆಚ್ಚಳ ಬೆನ್ನಲ್ಲೇ ಮದ್ಯದ ದರ ಗಗನಕ್ಕೆರಾಜ್ಯ ವಿಧಾನಸಭಾ ಚುನಾವಣೆ ಇನ್ನು ಕೇವಲ 3 ದಿನಗಳಷ್ಟೇ ಬಾಕಿ ಉಳಿದಿದ್ದು, ಈ ನಡುವಲ್ಲೇ ಮದ್ಯಕ್ಕೆ ಬೇಡಿಕೆಗಳು ಹೆಚ್ಚಾಗಿದ್ದು, ಕೊರತೆ ಕೂಡ ಎದುರಾಗಿದೆ. |
![]() | ದೆಹಲಿ ಅಬಕಾರಿ ಹಗರಣ: ಇಡಿ ಸಲ್ಲಿಸಿದ ಹೊಸ ಚಾರ್ಜ್ ಶೀಟ್ ನಲ್ಲಿ ಸಿಸೋಡಿಯಾ ಆರೋಪಿದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಹೊಸ ಚಾರ್ಜ್ ಶೀಟ್ ಸಲ್ಲಿಸಿದ್ದು, ಅದರಲ್ಲಿ ಮೊದಲ ಬಾರಿಗೆ ಆಮ್ ಆದ್ಮಿ ಪಕ್ಷದ ನಾಯಕ ಮತ್ತು ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್... |
![]() | ದೆಹಲಿ ಅಬಕಾರಿ ಹಗರಣ: 9 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಕಚೇರಿಯಿಂದ ತೆರಳಿದ ಕೇಜ್ರಿವಾಲ್ದೆಹಲಿ ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಸಿಬಿಐ ಪ್ರಕರಣ ಸಂಬಂಧ ಭಾನುವಾರ ದೆಹಲಿ ಮುಖ್ಯಮತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸತತ 9 ಗಂಟೆಗಳ ವಿಚಾರಣೆ ನಡೆಸಿದೆ. |