ರಾಜ್ಯಒಟ್ಟಿಗೆ ಬದುಕುವ ಅದೃಷ್ಟವಿಲ್ಲ, ಆದರೆ, ನನ್ನ ಅಂತ್ಯಕ್ರಿಯೆಗೆ ಬರಲೇಬೇಕು: ಪ್ರಿಯತಮೆ ಆಹ್ವಾನಿಸಿ ಲೈವಲ್ಲೇ ಪ್ರಾಣಬಿಟ್ಟ ರೇಬಿಸ್ ಪೀಡಿತ ಯುವಕ!
ರೇಬಿಸ್ ಕಾಯಿಲೆಯಿಂದ ಬಳಲುತ್ತಿದ್ದ ಯುವಕನೊಬ್ಬ ಪ್ರಿಯತಮೆಗೆ ವಿಡಿಯೋ ಮಾಡಿ, ತನ್ನ ಅಂತ್ಯಕ್ರಿಯೆಗೆ ಆಹ್ವಾನಿಸಿ, ಲೈವ್ನಲ್ಲೇ ಪ್ರಾಣ ಬಿಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.