- Tag results for loan app
![]() | ಸಾಲ ನೀಡಿ ಜನರಿಗೆ ಕಿರುಕುಳ: 42 ಆ್ಯಪ್ ಗಳ ರದ್ದುಪಡಿಸಿದ ಸರ್ಕಾರಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ 42 ಮೊಬೈಲ್ ಅಪ್ಲಿಕೇಶನ್‌ಗಳನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ರದ್ದುಪಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ. |
![]() | ಚೀನಾ ಮೂಲದ ಲೋನ್ ಆ್ಯಪ್ ಕಂಪನಿಗಳಿಗೆ ಸೇರಿದ 106 ಕೋಟಿ ರೂ. ಆಸ್ತಿ ಜಪ್ತಿಚೀನಾ ಮೂಲದ ಆ್ಯಪ್ ಕಂಪನಿಗಳಿಗೆ ಸೇರಿದ 106 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. |
![]() | ಸಾಲದ ಆ್ಯಪ್ ಕಂಪನಿಗಳ ಮೇಲಿನ ಇಡಿ ತನಿಖೆ ಸ್ಥಗಿತಗೊಳಿಸಲಾಗದು: ಹೈಕೋರ್ಟ್ಚೀನಾದ ಸಂಸ್ಥೆಗಳು ನಡೆಸುತ್ತಿರುವ ಮೊಬೈಲ್ ಲೋನ್ ಆ್ಯಪ್‌ಗಳ ಕಿರುಕುಳ ತಾಳಲಾರದೆ ಹಲವಾರು ಜನರು ಆತ್ಮಹತ್ಯೆಗೆ ಶರಣಾಗಿದ್ದು, ಜನರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಕೇರಳ ಮೂಲದ ಇಂಡಿಟ್ರೇಡ್ ಫಿನ್‌ಕಾರ್ಪ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ತಿರಸ್ಕರಿಸಿದೆ. |