- Tag results for logistics
![]() | ಬಗೆಹರಿದ ಅಮೆಜಾನ್ ಕಳ್ಳತನ ಪ್ರಕರಣ: 1.5 ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಕೋಲಾರ ಪೊಲೀಸರ ವಶಕ್ಕೆಅಮೆಜಾನ್ ಸಂಸ್ಥೆಗೆ ಸೇರಿದ ಎಲೆಕ್ಟ್ರಾನಿಕ್ ವಸ್ತುಗಳನ್ನು ತುಂಬಲಾಗಿದ್ದ ಕ್ಯಾಂಟರ್ ವಾಹನ ನಾಪತ್ತೆಯಾಗಿದ್ದು, ವಾಹನದ ಚಾಲಕ ಈ ವಸ್ತುಗಳನ್ನು ಕಳವು ಮಾಡಿದ್ದಾನೆ ಎಂದು ದೂರು ನೀಡಲಾಗಿತ್ತು. |
![]() | ರಾಜ್ಯದಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ಪೂರ್ಣ:ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |