Advertisement
ಕನ್ನಡಪ್ರಭ >> ವಿಷಯ

Lok Sabha Elections

Deve Gowda

ಸೋಲನ್ನು ಸವಾಲಾಗಿ ಸ್ವೀಕರಿಸುತ್ತೇವೆ: ಸುಮ್ಮನೆ ಕೂರಲ್ಲ: ದೇವೇಗೌಡ  Jun 07, 2019

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಹೀನಾಯ ಸೋಲುಂಟಾಗಿದ್ದರ ಬಗ್ಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಮಾತನಾಡಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸುವುದಾಗಿ ಹೇಳಿದ್ದಾರೆ.

610 political parties won no seat, 530 got 0% vote in Lok Sabha elections 2019

ಲೋಕಸಭೆ ಚುನಾವಣೆ: 610 ಪಕ್ಷಗಳು ಯಾವುದೇ ಸ್ಥಾನ ಗೆದ್ದಿಲ್ಲ, 530 ಪಕ್ಷಗಳಿಗೆ 0% ಮತ  Jun 05, 2019

ಇತ್ತೀಚಿಗಷ್ಟೆ ಮುಕ್ತಾಯವಾದ ಲೋಕಸಭೆ ಚುನಾವಣೆಯಲ್ಲಿ 610 ರಾಜಕೀಯ ಪಕ್ಷಗಳು ಪ್ರಮುಖವಾಗಿ ಪ್ರಾದೇಶಿಕ ಮತ್ತು ಸಣ್ಣ ಪಕ್ಷಗಳು ಒಂದೇ ಒಂದು...

Modi meets Pranab Mukherjee, seeks blessings ahead of taking charge as PM for second time

2ನೇ ಬಾರಿ ಪ್ರಧಾನಿಯಾಗುವ ಮುನ್ನ ಮಾಜಿ ರಾಷ್ಟ್ರಪತಿ ಪ್ರಣಬ್ ಆಶೀರ್ವಾದ ಪಡೆದ ಮೋದಿ  May 28, 2019

ಯೋಜಿತ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮಾಜಿ ರಾಷ್ಟ್ರಪತಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪ್ರಣಬ್ ಮುಖರ್ಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಇದ್ದಾರೆ.

Azam Khan threatens to quit if all sections have not voted for him

ಒಂದು ವೇಳೆ ಎಲ್ಲಾ ಸಮಾಜದವರೂ ನನಗೆ ಮತ ಹಾಕದಿದ್ದರೆ ರಾಜೀನಾಮೆ: ಅಜಂ ಖಾನ್  May 24, 2019

ನಿನ್ನೆಯಷ್ಟೇ ಉತ್ತರ ಪ್ರದೇಶದ ರಾಂಪುರ್ ಲೋಕಸಭಾ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿರುವ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಅವರು...

PM Narendra Modi

ಮಹಾಘಟಬಂಧನ್ ಗೆ ಮರ್ಮಾಘಾತ: ಮೋದಿ ಸುನಾಮಿಗೆ ಪ್ರತಿಪಕ್ಷಗಳು ಧೂಳಿಪಟ: ಬಿಜೆಪಿಗೆ ಬಹುಮತ!  May 23, 2019

2019 ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಮೋಡಿ ಮರುಕಳಿಸಿದ್ದು, ಮಹಾಘಟಬಂಧನ್ ಗೆ ಮರ್ಮಾಘಾತ ಉಂಟಾಗಿದೆ.

HD Devegowda

ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡಗೆ ತೀವ್ರ ಮುಖಭಂಗ: ಬಿಜೆಪಿ ಅಭ್ಯರ್ಥಿಗೆ ಮುನ್ನಡೆ  May 23, 2019

ಗೊಂದಲ, ವಿರೋಧದ ನಡುವೆ ಪಟ್ಟು ಹಿಡಿದು ತುಮಕೂರಿನಿಂದ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ಭಾರಿ ಹಿನ್ನಡೆ ಅನುಭವಿಸಿದ್ದಾರೆ.

On counting eve, YSRCP says it will support anybody who gives special status to Andhra

ಕೇಂದ್ರದಲ್ಲಿ ಯಾರನ್ನೂ ಬೆಂಬಲಿಸಲು ಸಿದ್ಧ, ಆದರೆ ಷರತ್ತು ಅನ್ವಯ: ವೈಎಸ್ ಆರ್ ಪಿ; ಏನದು ಷರತ್ತು?  May 22, 2019

2019 ರ ಲೋಕಸಭಾ ಚುನಾವಣೆ ಫಲಿತಾಂಶ ಮೇ.23 ರಂದು ಪ್ರಕಟಗೊಳ್ಳಲಿದ್ದು, ಒಂದು ವೇಳೆ ಅತಂತ್ರ ಸಂಸತ್ ಎದುರಾದರೆ...

Narendra Modi

ಲೋಕಸಭಾ ಚುನಾವಣೋತ್ತರ ಸಮೀಕ್ಷೆ-2019: ಎನ್ ಡಿಎಗೆ ಬಹುಮತ, ಮೋದಿ ಮತ್ತೊಮ್ಮೆ ಅಧಿಕಾರಕ್ಕೆ!  May 19, 2019

ಲೋಕಸಭಾ ಚುನಾವಣೆ 2019 ರ ಚುನಾವನೋತ್ತರ ಸಮೀಕ್ಷೆ ಪ್ರಕಟಗೊಂಡಿದ್ದು, ಸಿ-ವೋಟರ್ ಸಮೀಕ್ಷೆಯ ಪ್ರಕಾರ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದೆ.

Where will BJP get 300 seats from? Will they buy it from Chorbazaar or Karolbagh?

'ಬಿಜೆಪಿ ಎಲ್ಲಿಂದ 300 ಸೀಟು ತರುತ್ತೆ? ಚೋರ್ ಬಜಾರ್ ನಿಂದ ತರ್ತಾರಾ?'  May 19, 2019

2019 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಲೆಕ್ಕಾಚಾರವನ್ನು ಬುಡಮೇಲು ಮಾಡಿ ನಾವೇ ಅಧಿಕಾರಕ್ಕೆ ಬರೋದು ಎಂಬ ವಿಶ್ವಾಸದಲ್ಲಿದೆ ಬಿಜೆಪಿ.

41.41% polling recorded till 2 pm; 49.79% in Bengal, 46.03% in MP

7 ನೇ ಹಂತದ ಮತದಾನ: ಮಧ್ಯಾಹ್ನ 2 ಗಂಟೆ ವರೆಗೆ ಶೇ.41.41 ರಷ್ಟು ಮತದಾನ  May 19, 2019

2019 ರ ಲೋಕಸಭಾ ಚುನಾವಣೆಗೆ ಕೊನೆಯ ಹಂತವಾಗಿರುವ 7 ನೇ ಹಂತದ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 2 ಗಂತೆ ವೇಳೆಗೆ ಒಟ್ಟಾರೆ ಶೇ.41.41 ರಷ್ಟು ಮತದಾನ ನಡೆದಿದೆ.

TMC cadres attack BJP's Babul Supriyo, Tej Pratap's security guard heckles media persons

7 ನೇ ಹಂತದ ಮತದಾನ: ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿಯ ಬಾಬುಲ್ ಸುಪ್ರಿಯೋ ಮೇಲೆ ದಾಳಿ!  May 19, 2019

ಕೊನೆಯ ಹಂತದ ಚುನಾವಣೆಯಲ್ಲಿ ದೇಶಾದ ಒಟ್ಟು 59 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಅಹಿತಕರ ಘಟನೆಗಳು ವರದಿಯಾಗಿದೆ.

Nitish Kumar

ಗೋಡ್ಸೆಯ ಸಮರ್ಥಿಸಿಕೊಂಡ ಪ್ರಗ್ಯಾ ಠಾಕೂರ್ ರನ್ನು ಬಿಜೆಪಿಯಿಂದ ವಜಾಗೊಳಿಸಿ: ನಿತೀಶ್ ಕುಮಾರ್  May 19, 2019

ಪ್ರಗ್ಯಾ ಠಾಕೂರ್ ನಾಥೂರಾಮ್ ಗೋಡ್ಸೆ ಪರ ವಕಾಲತ್ತು ವಹಿಸಿದ್ದು ಆಕ್ಷೇಪಾರ್ಹ ಅಪರಾಧ. ಆಕೆಯನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ

Ashok Lavasa letter: CEC Sunil Arora denies internal rifts over poll code violation hearings

ನೀತಿ ಸಂಹಿತೆ ನಿರ್ವಹಣೆ: ಚುನಾವಣಾ ಆಯೋಗದಲ್ಲಿ ಬಿರುಕು?: ಈ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಹೇಳಿದ್ದಿಷ್ಟು!  May 18, 2019

ಚುನಾವಣಾ ನೀತಿ ಸಂಹಿತೆ ನಿರ್ವಹಣೆ ವಿಚಾರವಾಗಿ ಚುನಾವಣಾ ಆಯೋಗದಲ್ಲಿ ಆಂತರಿಕ ಕಲಹ ಉಂಟಾಗಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರಾ ಸ್ಪಷ್ಟಪಡಿಸಿದ್ದಾರೆ.

PM Modi Offers Prayers At Kedarnath Shrine, Amit Shah offers prayers at Somnath temple

ಕೇದಾರನಾಥ ದೇಗುಲದಲ್ಲಿ ಪ್ರಧಾನಿ ಮೋದಿ, ಸೋಮನಾಥದಲ್ಲಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಪೂಜೆ ಸಲ್ಲಿಕೆ  May 18, 2019

ದೇಶಾದ್ಯಂತ ಭರ್ಜರಿ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

Samajwadi Party women candidates are richer, says ADR report

ಎಸ್‌ಪಿ ಮಹಿಳಾ ಅಭ್ಯರ್ಥಿಗಳೇ ಅತಿ ಸಿರಿವಂತರು: ಎಡಿಆರ್  May 17, 2019

ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ 716 ಮಹಿಳಾ ಅಭ್ಯರ್ಥಿಗಳು ಸ್ಪರ್ಧೆ ಮಾಡಿದ್ದು , ಇವರ ಪೈಕಿ ಶೇಕಡ 36 ರಷ್ಟು ಅಭ್ಯರ್ಥಿಗಳು ಅಂದರೆ 225 ಮಹಿಳಾ ಅಭ್ಯರ್ಥಿಗಳ ಆಸ್ತಿ ಒಂದು ಕೋಟಿ ರೂಪಾಯಿಗೂ ಅಧಿಕವಾಗಿದೆ

UPA 3 in the making? Sonia reaches out to key opposition leaders

ಯುಪಿಎ-3 ರಚನೆ?: ಪ್ರಮುಖ ಪ್ರತಿಪಕ್ಷಗಳ ಸಭೆಗೆ ಸೋನಿಯಾ ಗಾಂಧಿ ತಯಾರಿ!  May 16, 2019

ಮುಂದಿನ ವಾರ ಈ ವೇಳೆಗೆ ಚುನಾವಣೆಯ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಿರಲಿದೆ. ಅಷ್ಟರಲ್ಲೆ ಕೇಂದ್ರದಲ್ಲಿ ಅಧಿಕಾರದ ಸೂತ್ರ ಹಿಡಿಯಲು...

Modi Ballia rally: Have been Gujarat CM for more years than Mayawati and Akhilesh Yadav combined

ಮಾಯಾವತಿ-ಅಖಿಲೇಶ್ ಒಗ್ಗೂಡಿಸಿದ ಅವಧಿಗಿಂತಲೂ ಹೆಚ್ಚು ಅವಧಿಗೆ ಸಿಎಂ ಆಗಿದ್ದೆ: ಮೋದಿ  May 14, 2019

ತಮ್ಮ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಅಥವಾ ವಿದೇಶಿ ಬ್ಯಾಂಕ್ ಗಳಲ್ಲಿ ಹಣ ಇಟ್ಟಿರುವ ಆರೋಪವನ್ನು ಸಾಬೀತುಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.

Mayawati-Modi

ಭರವಸೆ ಈಡೇರಿಸದ ಬಿಜೆಪಿಗೆ ಆರ್ ಎಸ್ ಎಸ್ ಬೆಂಬಲವೂ ಇಲ್ಲ: ಪ್ರಧಾನಿ ವಿರುದ್ಧ ಮಾಯಾವತಿ ವಾಗ್ದಾಳಿ  May 14, 2019

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಎಸ್ ಪಿ ನಾಯಕಿ ಮಾಯಾವತಿ, ಚುನಾವಣಾ ಭರವಸೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಆರ್ ಎಸ್ಎಸ್ ಬಿಜೆಪಿಯನ್ನು ತೊರೆದಿದೆ ಎಂದು ಹೊಸ ಆರೋಪ

Now, Nitish seeks votes in Modi's name, not his own

ತಮ್ಮ ಹೆಸರು ಬದಿಗಿರಿಸಿ ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿರುವ ಜೆಡಿಯು ನಾಯಕ, ಸಿಎಂ ನಿತೀಶ್ ಕುಮಾರ್!  May 12, 2019

ಚುನಾವಣಾ ಭಾಷಣಗಳಲ್ಲಿ ಮೋದಿ ಬಗ್ಗೆ ಹೊಗಳಿಕೆಯ ಸುರಿಮಳೆಗೈಯ್ಯುತ್ತಿರುವ ನಿತೀಶ್ ಕುಮಾರ್ ಪ್ರತಿ ಬಾರಿಯೂ ಮೋದಿ ಪಾಕಿಸ್ತಾನದ ಮೇಲೆ ನಡೆಸಿರುವ ಸರ್ಜಿಕಲ್ ಸ್ಟ್ರೈಕ್ ನ್ನು ಉಲ್ಲೇಖಿಸುತ್ತಿದ್ದಾರೆ.

EC orders police to register FIR against BJP's Bharati Ghosh for entering poll station with security guards

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ  May 12, 2019

ಪಶ್ಚಿಮ ಬಂಗಾಳ: ಬಿಜೆಪಿ ಅಭ್ಯರ್ಥಿ ಭಾರತಿ ಘೋಷ್ ವಿರುದ್ಧ ಎಫ್ಐಆರ್ ಗೆ ಚುನಾವಣಾ ಆಯೋಗದ ಸೂಚನೆ

Page 1 of 5 (Total: 100 Records)

    

GoTo... Page


Advertisement
Advertisement