Advertisement
ಕನ್ನಡಪ್ರಭ >> ವಿಷಯ

Lok Sabha Polls

ಸಂಗ್ರಹ ಚಿತ್ರ

ಎನ್‌ಡಿಎಗೆ ಭಾರೀ ಮುನ್ನಡೆ: ಮೋದಿ ಹವಾ; ಷೇರು ಮಾರುಕಟ್ಟೆಯಲ್ಲಿ ದಾಖಲೆ ಏರಿಕೆ!  May 23, 2019

ಲೋಕಸಭೆ ಚುನಾವಣೆಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮುನ್ನಡೆ ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಷೇರು ಮಾರುಕಟ್ಟೆಯಲ್ಲಿ ಸೂಚ್ಯಂಕ ಏರಿಕೆ ಕಂಡಿದೆ.

ನಿಖಿಲ್-ಸುಮಲತಾ

ಮತ ಎಣಿಕೆ ಆರಂಭ: ನಿಖಿಲ್, ಸುಮಲತಾ ನಡುವೆ ಹಾವು ಏಣಿ ಆಟ; ಸುಮಲತಾ ಚಾಮುಂಡೇಶ್ವರಿ ಮೊರೆ!  May 23, 2019

ಲೋಕಸಭೆ ಚುನಾವಣೆ ಮುಕ್ತಾಯ ಬಳಿಕ ಇಂದು ಮತ ಎಣಿಕೆ ಆರಂಭವಾಗಿದ್ದು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಹಾಗೂ ಸುಮಲತಾ ಅಂಬರೀಶ್ ನಡುವೆ...

Lok Sabha elections 2019: EC rejects Opposition demand to verify VVPAT slips before counting of votes

ಲೋಕಸಭಾ ಚುನಾವಣೆ: ಮತಎಣಿಕೆಗೆ ಮುಂಚೆ ವಿವಿಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ  May 22, 2019

ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಕಾಗದಗಳನ್ನು...

ಸಂಗ್ರಹ ಚಿತ್ರ

ಚುನಾವಣೋತ್ತರ ಸಮೀಕ್ಷೆ ನಿಜವಾದರೆ ಮಾನ್ಯತೆ ಕಳೆದುಕೊಳ್ಳುವ ಆತಂಕದಲ್ಲಿ ಸಿಪಿಎಂ, ಸಿಪಿಐ!  May 22, 2019

ಕೇಂದ್ರದಲ್ಲಿ ರಾಷ್ಟ್ರೀಯ ಡೆಮಾಕ್ರಟಿಕ್ ಮೈತ್ರಿಕೂಟ(ಎನ್ ಡಿಎ) ಕೇರಳದಲ್ಲಿ ಯುನೈಟೆಡ್ ಡೆಮೋಕ್ರಾಟಿಕ್ ಫ್ರಂಟ್(ಯುಡಿಎಫ್) ಹೆಚ್ಚು ಸ್ಥಾನ ಪಡೆಯುವ ಭವಿಷ್ಯ ವಾಣಿ...

Udit Raj

ಚುನಾವಣಾ ಅಕ್ರಮದಲ್ಲಿ ಸುಪ್ರೀಂ ಕೋರ್ಟ್ ಕೂಡ ಭಾಗಿಯೇ?: ಕಾಂಗ್ರೆಸ್ ನಾಯಕ ಗಂಭೀರ ಆರೋಪ  May 22, 2019

"ಎಲ್ಲಾ ವಿವಿಪ್ಯಾಟ್ ಗಳನ್ನೂ ಎಣಿಕೆ ಮಾಡಲು ಸುಪ್ರೀಂ ಕೋರ್ಟ್ ಏಕೆ ಒಪ್ಪಿಕೊಳ್ಳುವುದಿಲ್ಲ? ಹಾಗಾದರೆ ಸರ್ವೋಚ್ಚ ನ್ಯಾಯಾಲಯ ಸಹ ಚುನಾವಣಾ ಅಕ್ರಮಗಳ ಭಾಗವೆ? " ಎಂದು ಕಾಂಗ್ರೆಸ್ ನಾಯಕ....

ಸಂಗ್ರಹ ಚಿತ್ರ

'ಚೌಕಿದಾರ್' ಆದ ಎಸ್‌ಪಿ, ಬಿಎಸ್‌ಪಿ ಕಾರ್ಯಕರ್ತರು: ಇದೇನು ಮೋದಿ ಪ್ರೇಮವೇ? ಇಲ್ಲಿದೆ ರೋಜಕ ಸಂಗತಿ!  May 22, 2019

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಉತ್ತರಪ್ರದೇಶದಲ್ಲಿ ಬದ್ಧ ವೈರಿಗಳಾಗಿದ್ದ ಎಸ್‌ಪಿ, ಬಿಎಸ್‌ಪಿ ಪಕ್ಷಗಳು ಇದೀಗ ಒಂದಾಗಿ ಚುನಾವಣೆ ಎದುರಿಸಿದ್ದು ಮತದಾನ ನಡೆದ ಬೆನ್ನಲ್ಲೇ ಇದೀಗ ಎಸ್‌ಪಿ, ಬಿಎಸ್‌ಪಿ...

ರಾಹುಲ್-ಸೋನಿಯಾ-ಪ್ರಣಬ್ ಮುಖರ್ಜಿ

ವಿಪಕ್ಷಗಳಿಗೆ ಮುಖಭಂಗ: ತಮ್ಮ ಮೇಲೆ ನಂಬಿಕೆ ಇಲ್ಲದವರು ಆಯೋಗವನ್ನು ದೂಷಿಸುತ್ತಾರೆ: ಪ್ರಣಬ್ ಮುಖರ್ಜಿ  May 21, 2019

ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ಇವಿಎಂನಲ್ಲಿ ದೋಷವಿದೆ ಎಂದು ಚುನಾವಣಾ ಆಯೋಗವನ್ನು ದೂಷಿಸುತ್ತಿದ್ದರೆ ಇತ್ತ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಾಷ್ಟ್ರಪತಿ...

R. Ashok

ರೋಷನ್ ಬೇಗ್ ಅವರದು ಬರೀ ಟೀಸರ್, ಮೇ 23ಕ್ಕೆ ಸಿನಿಮಾ ರಿಲೀಸ್: ಆರ್. ಅಶೋಕ್ ವ್ಯಂಗ್ಯ  May 21, 2019

ಕಾಂಗ್ರೆಸ್ ಹಿರಿಯ ನಾಯಕ ರೋಷನ್ ಬೇಗ್ ಹೇಳಿಕೆ ಸಂಬಂಧ ಪ್ರತಿಕ್ರಯಿಸಿರುವ ಬಿಜೆಪಿ ಮುಖಂಡ ಆರ್. ಅಶೋಕ್ ಇದು ಕೇವಲ ಟೀಸರ್ ಮಾತ್ರ, ಮೇ 23ಕ್ಕೆ ಸಿನಿಮಾ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ.

SC turns down 100% matching of VVPATs with EVMs

ಲೋಕಸಮರ: ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ 'ಸುಪ್ರೀಂ'ನಿಂದ ವಜಾ  May 21, 2019

ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಘೊಷಣೆಯಾಗಲಿದ್ದು ಈ ಕುರಿತಂತೆ ಮಂಗಳವಾರ ಎರಡು ಅತ್ಯಂತ...

Deve Gowda

ಕುಟುಂಬ ರಾಜಕಾರಣದ ಬೆನ್ನು ಹಿಡಿದ ಜೆಡಿಎಸ್ ರಾಷ್ಟ್ರೀಯ ಮಹತ್ವಾಕಾಂಕ್ಷೆಗೆ ಮಣ್ಣು ಹಾಕಿತೆ?  May 20, 2019

ಲೋಕಸಭೆ ಫಲಿತಾಂಶ ಘೋಷಣೆಯಾದ ನಂತರ ಜಾತ್ಯಾತೀತ ಜನತಾದಳ ರಾಷ್ಟ್ರಮಟ್ಟದಲ್ಲಿ ನಿರ್ಣಾಯಕ ಪಕ್ಷವಾಗುವುದು ಅನುಮಾನ ಎಂದು ಹೇಳಲಾಗಿದೆ. ಭಾನುವಾರ ಹೊರಬಿದ್ದ ಎಕ್ಸಿಟ್ ಪೋಲ್ ಗಳಲ್ಲಿ....

Shyam Saran Negi

ಭಾರತದ ಮೊದಲ ಮತದಾರನಿಂದ 17ನೇ ಲೋಕಸಭೆ ಚುನಾವಣೆಯಲ್ಲಿ ಹಕ್ಕು ಚಲಾವಣೆ  May 19, 2019

ಇವರು ಭಾರತದ ಮೊದಲ ಮತದಾರ! ದೇಶದ ಮೊದಲ ಲೋಕಸಭೆಗೆ 1951ರಲ್ಲಿ ಮತ ಚಲಾಯಿಸಿದ್ದ ವ್ಯಕ್ತಿ ಈ ಬಾರಿಯ ಚುನಾವಣೆಯಲ್ಲಿ ಸಹ ಮತ್ತೊಮ್ಮೆ ಅದೇಕ್ಷೇತ್ರ, ಅದೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

Voter turnout recorded till 9 am: Yogi, Ravi Shankar Prasad and others cast there votes

ಲೋಕಸಮರ: ಎಲ್ಲೆಡೆ ಬಿರುಸಿನ ಮತದಾನ, ಯೋಗಿ, ರವಿಶಂಕರ್ ಪ್ರಸಾದ್ ಸೇರಿ ಗಣ್ಯರಿಂದ ಹಕ್ಕು ಚಲಾವಣೆ  May 19, 2019

ಏಳನೇ ಹಂತದ ಲೋಕಸಭಾ ಚುನಾವಣೆ ಮತದಾನ ಪ್ರಾರಂಭವಾಗಿದ್ದು ಬೆಳಗಿನ ಒಂಬತ್ತು ಗಂಟೆ ಒಳಗೆ ದೇಶದ ನಾನಾ ಭಾಗಗಳಲ್ಲಿ ಬಿರುಸಿನಿಂಡ ಮತದಾನ ನಡೆದ್ದಿದೆ.ಉತ್ತರ ಪ್ರದೇಶ ಮುಖ್ಯಮಂತ್ರಿ ...

Mamata Banerjee

ವಿದ್ಯಾಸಾಗರ್ ಪ್ರತಿಮೆ ಮರುನಿರ್ಮಾಣಕ್ಕೆ ಬಿಜೆಪಿ ಹಣ ಬೇಡ: ಮೋದಿ ವಿರುದ್ಧ ಮತ್ತೆ ಹರಿಹಾಯ್ದ ಮಮತಾ ಬ್ಯಾನರ್ಜಿ  May 16, 2019

ಕೋಲ್ಕತ್ತಾದ ಅಮಿತ್ ಶಾ ರೋಡ್ ಶೋ ವೇಳೆ ಕೋಲ್ಕತ್ತಾ ಕಾಲೇಜಿನ ಆವರಣದಲ್ಲಿದ್ದ ವಿದ್ಯಾಸಾಗರ್ ಪ್ರತಿಮೆ ದ್ವಂಸವಾಗಿದ್ದು ಇದರ ಪುನರ್ ನಿರ್ಮಾಣಕ್ಕೆ ಬಿಜೆಪಿ ಹಣದ ಅಗತ್ಯವಿಲ್ಲ

Yash

'ಜೋಡೆತ್ತು' ಸಿನಿಮಾದಲ್ಲಿ ಅಭಿನಯಿಸಲ್ಲ: ಮಂಡ್ಯದಲ್ಲಿ ರಾಕಿಂಗ್ ಸ್ಟಾರ್ ಸ್ಪಷ್ಟನೆ  May 15, 2019

ಲೋಕಾಸಭೆ ಚುನಾವಣೆ ಸಮಯ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕಿಳಿದಿದ್ದ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕುರಿತು ರಾಜಕೀಯ ನಾಯಕರು....

PM Modi

ಜನರ ತೀರ್ಪು ಮಮತಾ ಬ್ಯಾನರ್ಜಿಯ ಅಧಿಕಾರದ ಮದವನ್ನು ಹೋಗಲಾಡಿಸಲಿದೆ- ಪ್ರಧಾನಿ ಮೋದಿ  May 15, 2019

ಮಮತಾ ಬ್ಯಾನರ್ಜಿ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ಎಲ್ಲವನ್ನೂ ಹಾಳು ಮಾಡುತ್ತಿದೆ. ಜನರ ತೀರ್ಪು ಮತ್ತು ಧೈರ್ಯ ದಬ್ಬಾಳಿಕೆಯ ಆಡಳಿತವನ್ನು ಹೋಗಲಾಡಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Narendra Modi-Urmila Matondkar

ಮೋದಿಗೆ ಟಾಂಗ್; ಮೋಡ ಇಲ್ಲ, ನನ್ನ ನಾಯಿಮರಿಗೆ ರೇಡಾರ್ ಸಿಗ್ನಲ್ ಸ್ಪಷ್ಟವಾಗಿ ಕೇಳಿಸಲಿದೆ: ಊರ್ಮಿಳಾ  May 14, 2019

ಪ್ರಧಾನಿ ನರೇಂದ್ರ ಮೋದಿ ಅವರ ಮೋಡದ ಮರೆಯಲ್ಲಿ ಬಾಲಾಕೋಟ್ ದಾಳಿ ಹೇಳಿಕೆಗೆ ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಊರ್ಮಿಳಾ ಮಾತೋಂಡ್ಕರ್ ಟಾಂಗ್ ಕೊಟ್ಟಿದ್ದಾರೆ.

Supreme Court rejects plea to advance poll timing during Ramzan

ರಂಜಾನ್ ವೇಳೆ ಮತದಾನದ ಸಮಯ ಬದಲಾವಣೆ ಕೋರಿದ್ದ ಅರ್ಜಿ ವಜಾ  May 13, 2019

ಮುಸ್ಲಿಮರ ಪವಿತ್ರ ಮಾಸವಾದ ರಂಜಾನ್ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯ ಮತದಾನ ಸಮಯವನ್ನು ಬದಲಿಸಬೇಕು ಎಂದು ಕೋರಿ...

GT Devegowda

ಫಲಿತಾಂಶ ಬರೋವರೆಗೆ ಯಾರೇನೇ ಹೇಳಿದರೂ ವ್ಯರ್ಥ: ಜಿಟಿ ದೇವೇಗೌಡ  May 13, 2019

ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ತಾವು ಯಾವುದೇ ಸಂದರ್ಭದಲ್ಲಿ ಟೀಕೆ ಮಾಡಿಲ್ಲ. ಅವರ ಮೇಲೆ ಅಪಾರ ಗೌರವ ಇದೆ. ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರ ಹೇಳಿಕೆಯನ್ನು.....

BJP worker found dead in West Bengal's Jhragram, day ahead of polls

ಮತದಾನದ ಮುನ್ನಾದಿನ ಬಂಗಾಳದಲ್ಲಿ ರಕ್ತದೋಕುಳಿ: ಓರ್ವ ಬಿಜೆಪಿ ಕಾರ್ಯಕರ್ತನ ಹತ್ಯೆ, ಇನ್ನಿಬ್ಬರಿಗೆ ಗುಂಡೇಟು  May 12, 2019

ಲೋಕಸಭೆ ಚುನಾವಣೆ ಆರನೇ ಹಂತದ ಮತದಾನ ಭಾನುವಾರ ನಡೆಯುತ್ತಿದ್ದು ಈ ನಡುವೆ ಪಶ್ಚಿಮ ಬಂಗಾಳದ ಝರಾಗ್ರಾಮ್ ದಲ್ಲಿ ಶನಿವಾರ ರಾತ್ರಿ ಬಿಜೆಪಿ ಕಾರ್ಯಕರ್ತರೊಬ್ಬರನ್ನು ಹತ್ಯೆಗೈಯ್ಯಲಾಗಿದೆ.

Navjot Singh Sidhu

ಪ್ರಧಾನಿ ಮೋದಿ ನವವಧುವಿನಂತೆ, ಕೆಲಸ ಕಡಿಮೆ, ಬಳೆಗಳ ಶಬ್ದ ಜಾಸ್ತಿ: ಮೋದಿ ಕಾಲೆಳೆದ ಸಿಧು  May 11, 2019

ಪ್ರಧಾನಿ ನರೇಂದ್ರ ಮೋದಿ ನವವಧುವಿನಂತೆ, ಕೆಲಸ ಕಡಿಮೆ ಮಾಡಿ ಹೆಚ್ಚು ಬಿಲ್ಡಪ್ ತೆಗೆದುಕೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಕಾಲೆಳೆದಿದ್ದಾರೆ.

Page 1 of 5 (Total: 100 Records)

    

GoTo... Page


Advertisement
Advertisement