ದೇಶLoksabha Election 2024: 'ಪ್ರಚಾರಕ್ಕೆ ಹಣವಿಲ್ಲ'; ಟಿಕೆಟ್ ವಾಪಸ್ ನೀಡಿದ ಪುರಿ ಕಾಂಗ್ರೆಸ್ ಅಭ್ಯರ್ಥಿ!
ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಆಘಾತವೊಂದು ಎದುರಾಗಿದ್ದು, ಪ್ರಚಾರಕ್ಕೆ ಹಣವಿಲ್ಲ ಎಂಬ ಒಂದೇ ಕಾರಣಕ್ಕೆ ಪುರಿಯ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.