ರಾಜಕೀಯಪ್ರಜ್ವಲ್ ರೇವಣ್ಣ ಸೋಲಿನ ಭೀತಿ: ಹಾಸನ ಜೆಡಿಎಸ್ ಲೋಕಸಭಾ ಅಭ್ಯರ್ಥಿಯಾಗಿ ಡಾ. ಸಿ.ಎನ್.ಮಂಜುನಾಥ್ ಸ್ಪರ್ಧೆ?
ಎರಡು ದಶಕಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಡಾ.ಸಿ.ಎನ್.ಮಂಜುನಾಥ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಾಸನ ಅಥವಾ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.