Advertisement
ಕನ್ನಡಪ್ರಭ >> ವಿಷಯ

Loksabaha Poll

Advani

ಎನ್ ಡಿಎಗೆ ಚಾರಿತ್ರಿಕ ಗೆಲುವು- ಅಡ್ವಾಣಿ  May 26, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿರುವುದಕ್ಕೆ ಹಿರಿಯ ಬಿಜೆಪಿ ಮುಖಂಡ ಎಲ್. ಕೆ. ಅಡ್ವಾಣಿ ಸಂತಸ ವ್ಯಕ್ತಪಡಿಸಿದ್ದು, ಇದೊಂದು ಚಾರಿತ್ರಿಕ ಗೆಲುವಾಗಿದೆ ಎಂದು ಹೇಳಿದ್ದಾರೆ.

congratulated  Banner

ಜೆಡಿಎಸ್ ತ್ರಿಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ ಸುಮಲತಾ ಬೆಂಬಲಿಗರು!  May 24, 2019

ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಗೆಲುವಿಗೆ ಕಾರಣರಾದ ಜೆಡಿಎಸ್ ಪಕ್ಷದ ತ್ರಿಮೂರ್ತಿಗಳಿಗೆ ಸುಮಲತಾ ಅಂಬರೀಷ್ ಬೆಂಬಲಿಗರು ಅಭಿನಂದನೆ ಸಲ್ಲಿಸಿದ್ದಾರೆ.

Amarinder Singh

ಪಂಜಾಬ್ : ಕಾಂಗ್ರೆಸ್ ಹೀನಾಯವಾಗಿ ಸೋತರೆ ರಾಜೀನಾಮೆ- ಕ್ಯಾಪ್ಟನ್ ಅಮರೀಂದರ್ ಸಿಂಗ್  May 17, 2019

ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

Mayawati

ಮೋದಿ ಸಿಎಂ ಆಗಿದ್ದಾಗ ಚುನಾವಣೆಯ ಲಾಭಕ್ಕಾಗಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗಕ್ಕೆ ಸೇರಿಸಿದ್ದಾರೆ- ಮಾಯಾವತಿ  Apr 28, 2019

ಚುನಾವಣಾ ಲಾಭ ಪಡೆಯಲು ನರೇಂದ್ರ ಮೋದಿ ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ತಮ್ಮ ಜಾತಿಯನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವ ಮೂಲಕ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಹತ್ಯೆ ಮಾಡಿದ್ದಾರೆ ಎಂದು ಬಿಎಸ್ಪಿ ಮುಖ್ಯಸ್ಥ ಮಾಯಾವತಿ ಆರೋಪಿಸಿದ್ದಾರೆ.

Page 1 of 1 (Total: 4 Records)

    

GoTo... Page


Advertisement
Advertisement