- Tag results for loksabha
![]() | 2024 ಲೋಕಸಭಾ ಚುನಾವಣೆಗೆ ರಣತಂತ್ರ: ಇದೇ ತಿಂಗಳು 11 ರಾಜ್ಯಗಳಿಗೆ ಅಮಿತ್ ಶಾ ಭೇಟಿಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಣತಂತ್ರ ರೂಪಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇದೇ ತಿಂಗಳು 11 ರಾಜ್ಯಗಳ ಭೇಟಿ ನೀಡಲಿದ್ದಾರೆ ಎಂದು ವರದಿಯೊಂದು ಹೇಳಿದೆ. |
![]() | ರಾಹುಲ್ ಗಾಂಧಿ 'ಶೋಭೆ' ಈ ವರ್ಷ ಮುಂದುವರಿದರೆ 2024ರಲ್ಲಿ ರಾಜಕೀಯ ಬದಲಾವಣೆ ಸಾಧ್ಯತೆ: ಸಂಜಯ್ ರಾವತ್ಕಳೆದ ವರ್ಷ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ಹೊಸ ಹೊಳಪು ದಕ್ಕಿದೆ ಮತ್ತು 2023ರಲ್ಲಿ ಈ ಪ್ರವೃತ್ತಿ ಮುಂದುವರಿದರೆ, ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೇಶವು ರಾಜಕೀಯ ಬದಲಾವಣೆಯನ್ನು ಕಾಣಬಹುದು ಎಂದು ಉದ್ಧವ್ ಠಾಕ್ರೆ ಬಣದ ಶಿವಸೇನಾ ನಾಯಕ ಸಂಜಯ್ ರಾವುತ್ ಭಾನುವಾರ ತಿಳಿಸಿದ್ದಾರೆ. |
![]() | ಮುಂದಿನ ಲೋಕಸಭೆ ಚುನಾವಣೆಯಲ್ಲಿ ತೃತೀಯ ರಂಗಕ್ಕೆ ಪ್ರಾಮುಖ್ಯತೆಯಿಲ್ಲ: ಬಿಹಾರ ಸಿಎಂ ನಿತೀಶ್ ಕುಮಾರ್"2024 ರಲ್ಲಿ ಬಿಜೆಪಿ ವಿರುದ್ಧ 'ಮುಖ್ಯ ರಂಗ' ಮಾತ್ರ ಇರುವುದರಿಂದ ಮೂರನೇ ರಂಗಕ್ಕೆ ಯಾವುದೇ ಅವಕಾಶವಿಲ್ಲ" ಎಂದು ಹೇಳಿದರು. ಬಿಜೆಪಿ ವಿರೋಧಿ ಪಕ್ಷಗಳು ಒಂದೇ ವೇದಿಕೆಯಲ್ಲಿ ಬಂದರೆ 2024ರ ಲೋಕಸಭೆ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆಲ್ಲಬಹುದು ಎಂದರು |
![]() | ಲೋಕಸಭಾ ಚುನಾವಣೆ ಮೇಲೆ ಕಣ್ಣು: ಬಿಜೆಪಿ ಪ್ರಮುಖ ಸ್ಥಾನಗಳಲ್ಲಿ ಬದಲಾವಣೆ2024ರ ಲೋಕಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಅನೇಕ ರಾಜ್ಯ ಘಟಕಗಳ ಪ್ರಮುಖ ಸ್ಥಾನಗಳಲ್ಲಿ ಬದಲಾವಣೆಯನ್ನು ಮುಂದುವರೆಸುವುದರೊಂದಿಗೆ ಸಾಂಸ್ಥಿಕ ಸಮಸ್ಯೆಗಳನ್ನು ಬಗೆಹರಿಸುವ ಸಾಧ್ಯತೆಯಿದೆ. |
![]() | ಲೋಕಸಭಾ ಚುನಾವಣೆ: ಇತರ ಪಕ್ಷಗಳು ಬಯಸಿದರೆ ನಿತೀಶ್ ಪ್ರಧಾನಿ ಅಭ್ಯರ್ಥಿ: ಜೆಡಿಯು2024ರ ಲೋಕಸಭಾ ಚುನಾವಣೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಎಂಬ ಊಹಾಪೋಹ ಹರಡಿರುವಂತೆಯೇ, ಒಂದು ವೇಳೆ ಇತರ ಪಕ್ಷಗಳು ಬಯಸಿದರೆ ಇದು ಪರ್ಯಾಯ ಆಯ್ಕೆಯಾಗಬಹುದು ಎಂದು ಜೆಡಿಯು ಶುಕ್ರವಾರ ಹೇಳಿದೆ. |
![]() | ಸೋನಿಯಾ-ಸ್ಮೃತಿ ಮುಖಾಮುಖಿ: ಕೈ ಸಂಸದರ ಪ್ರತಿಭಟನೆ, ಸರ್ಕಾರದ ಕ್ಷಮೆಯಾಚನೆಗೆ ಒತ್ತಾಯ, ಬಿಜೆಪಿ ಪ್ರತಿದಾಳಿಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಬಿಜೆಪಿ ಸಂಸದರ ಪ್ರತಿಭಟನೆ ನಡುವೆ ಲೋಕಸಭೆ ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಯಿತು. |
![]() | ಮಗು ದತ್ತು ಪಡೆಯಲು 28,663 ಭಾರತೀಯ ಅರ್ಜಿದಾರರು ವೆಯ್ಟಿಂಗ್: ಲೋಕಸಭೆಗೆ ಸ್ಮೃತಿ ಇರಾನಿ ಮಾಹಿತಿದೇಶದಲ್ಲಿ ಮಗು ದತ್ತು ಪಡೆಯುವವರ ಸಂಖ್ಯೆಯಲ್ಲಿ ಹೆಚ್ಚುತ್ತಲೇ ಇದೆ. ಮಗು ದತ್ತು ಪಡೆಯಲು 28,663 ಅರ್ಜಿದಾರರು ಕಾಯುತ್ತಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಶುಕ್ರವಾರ ತಿಳಿಸಿದೆ. |
![]() | ಲೋಕಸಭೆ: ಇಂಧನ ದರ ಏರಿಕೆ ಸಮರ್ಥಿಸಿಕೊಂಡ ಕೇಂದ್ರ ಸರ್ಕಾರದೇಶದಲ್ಲಿನ ಇಂಧನ ದರ ಏರಿಕೆಗೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಏರಿಕೆ ಕಾರಣ ಎಂದು ಕೇಂದ್ರ ಸರ್ಕಾರ ದರ ಏರಿಕೆಯನ್ನು ಸಮರ್ಥಿಸಿಕೊಂಡಿದೆ. |
![]() | ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅಜಯ್ ಮಿಶ್ರಾ ವಿರುದ್ಧ ಸ್ಪರ್ಧೆ: ಲಖೀಂಪುರ ಹಿಂಸಾಚಾರ ಸಂತ್ರಸ್ತ ರೈತನ ಮಗಕೆಲ ತಿಂಗಳುಗಳ ಹಿಂದೆ ನಡೆದ ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಸಾವನ್ನಪ್ಪಿದ ರೈತನ ಮಗ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. |
![]() | ಲೋಕಸಭಾ ಸದಸ್ಯರ ಸಂಖ್ಯೆಯನ್ನು ಸಾವಿರಕ್ಕೆ ಏರಿಸಬೇಕು, ಬಹುಸಂಖ್ಯಾತತೆ ಬಗ್ಗೆ ಎಚ್ಚರಿಕೆ ವಹಿಸಬೇಕು: ಪ್ರಣಬ್ ಮುಖರ್ಜಿಲೋಕಸಭಾ ಸದಸ್ಯರ ಸಂಖ್ಯೆಯನ್ನು ಈಗಿರುವ 543ರಿಂದ ಸಾವಿರಕ್ಕೇರಿಸಬೇಕು ಎಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅನಿಸಿಕೆ ವ್ಯಕ್ತಪಡಿಸಿದ್ದಾರೆ. |