Advertisement
ಕನ್ನಡಪ್ರಭ >> ವಿಷಯ

Loksabha Poll

Prajwal Revanna

ಬಿಜೆಪಿ ನಾಯಕ ಎ.ಮಂಜು ಸ್ಫೋಟಕ ಆರೋಪ: ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ  Jun 21, 2019

ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಆಸ್ತಿ ವಿವರಗಳನ್ನು ಬಚ್ಚಿಟ್ಟು ಸುಳ್ಳು ಪ್ರಮಾಣ ಪತ್ರ ಸಲ್ಲಿಸಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಬಗ್ಗೆ ಸಮಗ್ರ ...

Muniswamy

15 ವರ್ಷಗಳ ರಾಜಕೀಯ ಪಯಣ: ಗ್ರಾಮ ಪಂಚಾಯಿತಿಯಿಂದ ಪಾರ್ಲಿಮೆಂಟ್ ಪ್ರವೇಶಿಸಿದ ಮುನಿಸ್ವಾಮಿ  May 30, 2019

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭಾರಿ ಅಂತರಗಳ ಮತಗಳಿಂದ ಸೋಲಿಸಿದ ಬಿಬಿಎಂಪಿ ಸದಸ್ಯ ಮುನಿಸ್ವಾಮಿ ಕೇವಲ 15 ವರ್ಷಗಳಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ರಾಜಕೀಯ ಜೀವನ ಆರಂಭಿಸಿ ಈಗ ಸಂಸತ್ ಸದಸ್ಯರಾಗಿದ್ದಾರೆ.

MP Madhav

ಸರ್ಕಲ್ ಇನ್ಸ್ ಪೆಕ್ಟರ್ ಈಗ ಸಂಸದ, ಮೇಲಾಧಿಕಾರಿಯಿಂದ ಸೆಲ್ಯೂಟ್ ಸ್ವೀಕರಿಸುತ್ತಿರುವ ಪೋಟೋ ವೈರಲ್  May 26, 2019

ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೆಲ್ಯೂಟ್ ಹೊಡೆಯುತ್ತಿದ್ದ ಆಂಧ್ರ ಪ್ರದೇಶದ ಸರ್ಕಲ್ ಇನ್ಸ್ ಪೆಕ್ಟರ್ ಜಿ. ಮಾಧವ್ ಈಗ ಸಂಸದರಾಗಿ ಆಯ್ಕೆಯಾಗುವ ಮೂಲಕ ಅದೇ ಪೊಲೀಸ್ ಅಧಿಕಾರಿಗಳು ತನಗೆ ಸೆಲ್ಯೂಟ್ ಹೊಡೆಯುವಂತೆ ಮಾಡಿದ್ದಾರೆ.

srinivasa Prasad

ಚಾಮರಾಜನಗರ: ಪ್ರಸಾದ್ ಗೆಲುವಿನಲ್ಲಿ ವೀರಪ್ಪನ್ ಮಾಜಿ ಸಹಚರರ ಕುಟುಂಬ ನಿರ್ಣಾಯಕ ಪಾತ್ರ  May 26, 2019

ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಧ್ರುವ ನಾರಾಯಣ್ ವಿರುದ್ಧ ಕೇವಲ 1.816 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ ರೋಚಕ ರೀತಿಯಲ್ಲಿ ಗೆಲುವು ಸಾಧಿಸಿದ್ದಾರೆ.

Shaves head Congress worker

ಮಧ್ಯಪ್ರದೇಶ: ಬೆಟ್ಟಿಂಗ್ ನಲ್ಲಿ ಸೋತಿದ್ದಕ್ಕೆ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ  May 25, 2019

ಮುಂದಿನ ಪ್ರಧಾನ ಮಂತ್ರಿ ಯಾರು ಆಗುತ್ತಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನೊಂದಿಗೆ ಕಟ್ಟಿದ ಬೆಟ್ಟಿಂಗ್ ನಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲೆ ಬೋಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ.

Casual Photo

ಲೋಕಸಭಾ ಚುನಾವಣೆ: ಒಡಿಶಾದಲ್ಲಿ ಬಿಜೆಪಿಗೆ ಶೇ. 73 ರಷ್ಟು ಮತ ಹಂಚಿಕೆ  May 24, 2019

2014ರ ಲೋಕಸಭಾ ಚುನಾವಣೆಯಲ್ಲಿ ಒಡಿಶಾದಲ್ಲಿ ಕೇವಲ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದ ಬಿಜೆಪಿ ಈ ಬಾರಿಯ ಚುನಾವಣೆಯಲ್ಲಿ ಎಂಟು ಸ್ಥಾನಗಳನ್ನು ಪಡೆದುಕೊಂಡಿದ್ದು, ಬಹುತೇಕವಾಗಿ ಶೇ, 73 ರಷ್ಟು ಮತ ಹಂಚಿಕೆಯನ್ನು ಪಡೆದುಕೊಂಡಿದೆ.

Sumalatha Ambareesh

ಮೇ 29ರಂದು ಮಂಡ್ಯದಲ್ಲಿ ಸ್ವಾಭಿಮಾನದ ವಿಜಯೋತ್ಸವ: ಸುಮಲತಾ ಅಂಬರೀಶ್  May 24, 2019

ಮೇ 29ರಂದು ನಟ, ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬ. ಅಂದು ಮಂಡ್ಯದಲ್ಲಿ ಅವರ ಅಭಿಮಾನಿಗಳ ಸಮ್ಮುಖದಲ್ಲಿ ಸ್ವಾಭಿಮಾನದ ವಿಜಯೋತ್ಸವ ಆಚರಿಸಲಾಗುವುದು ಎಂದು ಸುಮಲತಾ ಅಂಬರೀಷ್ ಹೇಳಿದ್ದಾರೆ.

Parameshwar

ಸಾರ್ವತ್ರಿಕ ಚುನಾವಣೆ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರ - ಪರಮೇಶ್ವರ್  May 24, 2019

ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರಲ್ಲ, ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.

sumalatha Ambareesh, Darshan

ಸುಮಲತಾ ಅಂಬರೀಷ್ ಗೆಲುವು, ಮಂಡ್ಯ ಜನತೆಗೆ 'ಡಿಬಾಸ್' ಕೃತಜ್ಞತೆ  May 23, 2019

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರನ್ನು ಅಭೂತಪೂರ್ವವಾಗಿ ಗೆಲ್ಲಿಸಿರುವ ಜನತೆಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೃತಜ್ಞತೆ ಸಲ್ಲಿಸಿದ್ದಾರೆ.

HD Devegowda

ಸಾರ್ವಜನಿಕ ಸೇವೆ ನಿಲ್ಲಿಸುವುದಿಲ್ಲ -ಎಚ್. ಡಿ. ದೇವೇಗೌಡ ಸ್ಪಷ್ಟನೆ  May 23, 2019

ಸಮಾಜದ ಸುಧಾರಣೆಗಾಗಿ ದುಡಿಯುತ್ತಿರುವ ತಾವು ತಮ್ಮ ಸಾರ್ವಜನಿಕ ಸೇವೆಯನ್ನು ಎಂದಿಗೂ ನಿಲ್ಲಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಹಾಗೂ ತುಮಕೂರು ಲೋಕಸಭಾ ಕ್ಷೇತ್ರದ ಪರಾಜಿತ ಮೈತ್ರಿ ಅಭ್ಯರ್ಥಿ ಹೆಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

Modi, Amit Sha

ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋ- ಅಮಿತ್ ಶಾ  May 23, 2019

17ನೇ ಲೋಕಸಭೆಯ ಚುನಾವಣೆಯಲ್ಲಿ ಬಿಜೆಪಿ ಸೂಪರ್ ಗೆಲುವಿಗೆ ಮೋದಿ ಸೂಪರ್ ಹಿರೋಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣ್ಣಿಸಿದ್ದಾರೆ.

Urmila matondkar

ಇದು ಆರಂಭ ಅಷ್ಟೇ,ರಾಜಕೀಯ ಬಿಡಲ್ಲ- ಉರ್ಮಿಳಾ ಮಾತೋಂಡ್ಕರ್‌  May 23, 2019

ಉತ್ತರ ಮುಂಬೈ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಾಲಿವುಡ್ ನಟಿ ಉರ್ಮಿಳಾ ಮಾತೋಂಡ್ಕರ್ ಪರಾಜಿತರಾಗಿದ್ದಾರೆ

'Chowkidar' prefix

ಟ್ವಿಟರ್ ನಿಂದ ಚೌಕಿದಾರ್ ಪದ ತೆಗೆದ ಮೋದಿ, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ  May 23, 2019

ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟರ್ ಖಾತೆಯಲ್ಲಿದ್ದ ಚೌಕಿದಾರ್ ಪದವನ್ನು ತೆಗೆದಿದ್ದು, ಎಲ್ಲರೂ ಚೌಕಿದಾರ್ ಪದ ತೆಗೆಯುವಂತೆ ಮನವಿ ಮಾಡಿದ್ದಾರೆ.

V. Srinivasa prasad

ಚಾಮರಾಜನಗರ: ಗುರು - ಶಿಷ್ಯರ ರೋಚಕ ಹಣಾಹಣಿಯಲ್ಲಿ ಪ್ರಸಾದ್ ಗೆ ಗೆಲುವು  May 23, 2019

ಅಂತಿಮ ಸುತ್ತಿನ ಮತ ಎಣಿಕೆ ವರೆಗೂ ರೋಚಕ ಹಣಾಹಣಿ ಏರ್ಪಟ್ಟಿದ್ದ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ವಿ. ಶ್ರೀನಿವಾಸ್ ಪ್ರಸಾದ್ 341 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Casual Photo

ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ, ಮೋದಿಗೆ ಅಭಿನಂದನೆ: ಕುಮಾರಸ್ವಾಮಿ  May 23, 2019

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಹಿನ್ನೆಡೆ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಫಲಿತಾಂಶ ಅನಿರೀಕ್ಷಿತ ಎಂದಿದ್ದಾರೆ.

Casual Photo

'ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು'- ಸುಮಲತಾ ಅಂಬರೀಷ್  May 23, 2019

ತೀವ್ರ ಕುತೂಹಲ ಕೆರಳಿಸಿದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭಾರಿ ಅಂತರದಲ್ಲಿ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಇದು ಸ್ವಾಭಿಮಾನದ ಮಂಡ್ಯ ಜನತೆಯ ಗೆಲುವು ಎಂದಿದ್ದಾರೆ.

Nikhilkumaraswamy, Sumalatha Ambareesh

ಮಂಡ್ಯ: ಸುಮಲತಾ ಅಂಬರೀಷ್ ಜಯಭೇರಿ, ನಿಖಿಲ್ ಎಲ್ಲೀದ್ದಿಯಪ್ಪಾ? ಬಿಜೆಪಿ ವ್ಯಂಗ್ಯ  May 23, 2019

ಕರ್ನಾಟಕ ಬಿಜೆಪಿ ಟ್ವಿಟರ್ ಪುಟದಲ್ಲಿ ನಿಖಿಲ್ ಎಲ್ಲಿದ್ದೀಯಪ್ಪ ಎಂದು ಹೇಳುವ ಮೂಲಕ ವ್ಯಂಗ್ಯವಾಡಲಾಗಿದೆ. ಇದಕ್ಕೆ ಬಿಜೆಪಿ ಅಭಿಮಾನಿಗಳು ಟ್ರೋಲ್ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಿದ್ದಾರೆ.

Amitsha

ಗಾಂಧಿನಗರ: 5 ಲಕ್ಷಕ್ಕೂ ಹೆಚ್ಚಿನ ಮತಗಳ ಅಂತರದಿಂದ ಅಮಿತ್ ಶಾ ಜಯಭೇರಿ  May 23, 2019

ಗುಜರಾತಿನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾರಿ ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

Jaggesh, BS yeddyurappa

ಎಲ್ಲೆಲ್ಲೂ ಕೇಸರಿ ಗರ್ಜನೆ, ಸ್ವಾಭಿಮಾನಿ ಭಾರತೀಯರ ಹೆಮ್ಮೆಯ ದಿನ- ನವರಸ ನಾಯಕ ಜಗ್ಗೇಶ್ ಟ್ವೀಟ್  May 23, 2019

ಬಿಜೆಪಿ ಪಕ್ಷದ ಈ ಅಭೂತಪೂರ್ವ ಸಾಧನೆಯನ್ನು ಸ್ವಾಗತಿಸಿ ಚಲನಚಿತ್ರ ನಟ ಹಾಗೂ ಪಕ್ಷದ ಕಾರ್ಯಕರ್ತರು ಆಗಿರುವ ನವರಸ ನಾಯಕ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

Many Congress and JDS bigwigs see defeat across Karnataka

ಲೋಕಸಭೆ ಚುನಾವಣೆ: ಮಕಾಡೆ ಮಲಗಿದ ಕಾಂಗ್ರೆಸ್ -ಜೆಡಿಎಸ್ ಘಟಾನುಘಟಿ ನಾಯಕರು!  May 23, 2019

ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರದಲ್ಲಿದ್ದರೂ ಕಾಂಗ್ರೆಸ್ ಹಾಗೂ ಜೆಡಿಎಸ್ ಘಟಾನುಘಟಿ ನಾಯಕರು ಲೋಕಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿ ...

Page 1 of 5 (Total: 100 Records)

    

GoTo... Page


Advertisement
Advertisement