- Tag results for loksabha election
![]() | ಮೋದಿ- ಅಮಿತ್ ಶಾ ಜೊತೆ ವ್ಯಕ್ತಿಗತ ಭಿನ್ನಮತವಿಲ್ಲ, ಸೈದ್ಧಾಂತಿಕ ವಿರೋಧ ಮಾತ್ರ; ಕುಮಾರಸ್ವಾಮಿ ಮೇಲೆ ನನಗೆ ನಂಬಿಕೆ ಇಲ್ಲ: ಇಬ್ರಾಹಿಂಲೋಕಸಭೆ ಚುನಾವಣೆಗೆ ಇನ್ನೂ ಸಮಯವಿದೆ, ಬಿಜೆಪಿ ಜೊತೆಗಿನ ಮೈತ್ರಿ ವಿಚಾರವನ್ನು ಮರು ಪರಿಶೀಲಿಸುವಂತೆ ಎಚ್.ಡಿ. ದೇವೇಗೌಡರಿಗೆ ಮತ್ತೊಮ್ಮೆ ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ. |
![]() | ಕೇಸರಿ ಪಡೆ ಜೊತೆ ದಳಪತಿಗಳ ಸಖ್ಯ: ಜೆಡಿಎಸ್ ನಲ್ಲಿ ಮುಸ್ಲಿಮರ ಅಪಸ್ವರ; ಬಿಜೆಪಿಯಲ್ಲಿ ಒಕ್ಕಲಿಗ ನಾಯಕರ ಬೇಸರ!2024 ರ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಬಿಜೆಪಿ-ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳಲು ಸಿದ್ಧರಾಗಿದ್ದರೂ, ಎರಡೂ ಪಕ್ಷಗಳ ಕಾರ್ಯಕರ್ತರು ಮತ್ತು ರಾಜ್ಯ ನಾಯಕರ ವಿರೋಧ ಹೆಚ್ಚುತ್ತಿದೆ. |
![]() | ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ನಮ್ಮ ಗುರಿ: ಸಿಪಿ ಯೋಗೇಶ್ವರ್ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸುವುದೇ ಬಿಜೆಪಿ-ಜೆಡಿಎಸ್ ಮೈತ್ರಿಯ ಗುರಿ ಯೆಂದು ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಹೇಳಿದ್ದಾರೆ. |
![]() | ಬಿಜೆಪಿಯ ಶೇ 75ರಷ್ಟು ಜನರಿಗೆ ಜೆಡಿಎಸ್ ಜೊತೆಗಿನ ಮೈತ್ರಿ ಇಷ್ಟವಿಲ್ಲ, ನಾನಿನ್ನು ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಡಿವಿ ಸದಾನಂದ ಗೌಡಮುಂಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಗೆ ಎರಡೂ ಪಕ್ಷಗಳ ಒಳಗೂ ಅಸಮಾಧಾನ ಕೇಳಿಬರುತ್ತಿದೆ. ಈಗಾಗಲೇ ಜೆಡಿಎಸ್ ನಾಯಕರು ಬಹಿರಂಗವಾಗಿಯೇ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದು, ಕೆಲ ಬಿಜೆಪಿ ನಾಯಕರು ಕೂಡ ಮೈತ್ರಿಗೆ ಅಪಸ್ವರ ಎತ್ತಿದ್ದಾರೆ. ಇದೀಗ ಈ ಸಾಲಿಗೆ ಸಂಸದ ಡಿವಿ ಸದಾನಂದ ಗೌಡ ಸೇರಿದ್ದಾರೆ. |
![]() | ಸುಮ್ನೆ ಮಾತಾಡೋದು ಬೇಡ; ಹೈದರಾಬಾದ್ ನಲ್ಲಿ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ ಗಾಂಧಿಗೆ ಓವೈಸಿ ಸವಾಲುಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್‌ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ. |
![]() | ಕಾಂಗ್ರೆಸ್ ಒಳ ಜಗಳ: ಅಡಕತ್ತರಿಯಲ್ಲಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಡಿಸಿಎಂ ಸ್ಥಾನ ಕುರಿತಂತೆ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಲ್ಲಿ ವಿವಾದದ ಹುಯಿಲೆಬ್ಬಿಸಿರುವ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠರಿಗೆ ದೂರು ನೀಡಿದ್ದಾರೆ. |
![]() | ಬಿಜೆಪಿ-ಜೆಡಿಎಸ್ ಮೈತ್ರಿ ಸಮೀಕರಣ: ಉಲ್ಟಾ ಹೊಡೆಯಲಿದ್ಯಾ ಕಾಂಗ್ರೆಸ್ ಲೆಕ್ಕಾಚಾರ; ಸಿದ್ದು, ಡಿಕೆಶಿಗೆ ಟಫ್ ವಾರ್!ಲೋಕಸಭೆ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷವು ಜನತಾ ದಳ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಕಾಂಗ್ರೆಸ್‌ಗೆ ಹೊಸ ಸವಾಲು ಒಡ್ಡುವ ಮತ್ತು ಅದರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುವಂತೆ ತೋರುತ್ತದೆ. |
![]() | ಜನತಾ ದಳ ಎಂಬ ಹೆಸರನ್ನು 'ಕಮಲ ದಳ' ಎಂದು ಬದಲಿಸಿ ಎಂದ ಕಾಂಗ್ರೆಸ್; ಜೆಡಿಎಸ್ ತಿರುಗೇಟು, ಎಚ್‌ಡಿ ಕುಮಾರಸ್ವಾಮಿ ಕಿಡಿಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ಮೈತ್ರಿ ಮಾತುಕತೆ ವಿಚಾರವಾಗಿ ಜೆಡಿಎಸ್ ಮತ್ತು ಆಡಳಿತಾರೂಢ ಕಾಂಗ್ರೆಸ್ ರಾಜಕೀಯ ಜಿದ್ದಾಜಿದ್ದಿಯಲ್ಲಿ ತೊಡಗಿವೆ. |
![]() | ಪರಸ್ಪರ ಕೈ ಹಿಡಿದು ಇಬ್ಬರೂ ಮುಳುಗಿ ತಳ ಸೇರುವುದು ಖಂಡಿತ: ಜೆಡಿಎಸ್ ಹೆಸರನ್ನು 'ಕಮಲ ದಳ'ವೆಂದು ಬದಲಿಸಿದರೆ ಒಳಿತು!ಬಿಜೆಪಿ ಜೆಡಿಎಸ್ ಮೈತ್ರಿ ಹೇಗಿದೆ ಅಂದರೆ ನಡು ನೀರಲ್ಲಿ ಮುಳುಗುತ್ತಿರುವ ಇಬ್ಬರು ಒಬ್ಬರನೊಬ್ಬರು ಕೈ ಹಿಡಿದು ಆಸರೆ ಪಡೆಯುವಂತೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. |
![]() | ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬುದು ಮಾಧ್ಯಮಗಳ ಸೃಷ್ಟಿ: ಬಸವರಾಜ ಬೊಮ್ಮಾಯಿನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಅಲ್ಲ. ಹಾವೇರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. |
![]() | ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ: ಈ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ- ಸಿಟಿ ರವಿ2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಮಾಜಿ ಸಚಿವ ಸಿಟಿ ರವಿ ಭಾನುವಾರ ಹೇಳಿದ್ದಾರೆ. |
![]() | ಬಿಜೆಪಿ ಜತೆ ಮೈತ್ರಿ ಪ್ರಸ್ತಾಪ: ಗೊಂದಲದಲ್ಲಿ ದೇವೇಗೌಡರು (ಸುದ್ದಿ ವಿಶ್ಲೇಷಣೆ)ಯಗಟಿ ಮೋಹನ್ ಬಿಜೆಪಿ ಜತೆ ಮೈತ್ರಿ ಬೇಕಾ…? ಬೇಡವಾ...? ಮೈತ್ರಿಯಾದರೆ ಇಬ್ಬರಲ್ಲಿ ಯಾರಿಗೆ ಹೆಚ್ಚಿನ ಲಾಭ? ಮೈತ್ರಿ ಆಗದಿದ್ದರೆ ಯಾರಿಗೆ ಹೆಚ್ಚಿನ ನಷ್ಟ? ಮೈತ್ರಿಯೇ ಅಂತಿಮವಾದರೆ ಅದರಿಂದ ಪಕ್ಷದ ಸಂಘಟನೆ ಮೇಲೆ ಆಗುವ ಪರಿಣಾಮಗಳು ಏನು? |
![]() | ಸತೀಶ್ ಜಾರಕಿಹೊಳಿ ಜೊತೆಗೆ ಯಾವುದೇ ಶೀತಲ ಸಮರ ಇಲ್ಲ; 2024ರ ಲೋಕಸಭೆ ಚುನಾವಣೆಗೆ ಒಟ್ಟಿಗೆ ಕೆಲಸ: ಲಕ್ಷ್ಮಿ ಹೆಬ್ಬಾಳ್ಕರ್ಜಿಲ್ಲಾ ಉಸ್ತುವಾರಿ ಸಚಿವ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೆ ಯಾವುದೇ ರೀತಿಯ ಶೀತಲ ಸಮರದ ಬಗ್ಗೆ ನನಗೆ ತಿಳಿದಿಲ್ಲ. ಈ ಕೋಲ್ಡ್ ವಾರ್, ಹಾಟ್ ವಾರ್ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. |
![]() | ಪ್ರತಿಪಕ್ಷಗಳ ಒಕ್ಕೂಟ I.N.D.I.A ಗೆ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆಯೇ ಇಲ್ಲ: ಹೆಚ್'ಡಿ.ದೇವೇಗೌಡಪ್ರತಿಪಕ್ಷಗಳ ಮೈತ್ರಿಕೂಟ (I.N.D.I.A) ಇದೂವರೆಗೆ ಮೂರು ಸಭೆಗಳನ್ನು ನಡೆಸಿದ್ದರೂ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಸ್ಪಷ್ಟತೆ ಮತ್ತು ಒಮ್ಮತಗಳು ಮೂಡಿ ಬಂದಿಲ್ಲ. ಹೀಗಿರುವಾಗ 2024ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎಯನ್ನು ಹೇಗೆ ಎದುರಿಸುತ್ತವೆ? |
![]() | ಕೆಲವು ಕುಟುಂಬಗಳ ಹಿತಾಸಕ್ತಿ ಕಾಪಾಡುವುದೇ INDIA ದ ಉದ್ದೇಶ, ಅದೊಂದು 'ಸ್ವಾರ್ಥ ಮೈತ್ರಿ': ಬಿಜೆಪಿಇಂದು ಮುಂಬೈನಲ್ಲಿ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟದ ಮೂರನೇ ಸಭೆ ನಡೆಯುತ್ತಿದ್ದು, ತನ್ನ ಮೈತ್ರಿಕೂಟದ ಸದಸ್ಯ ಪಕ್ಷಗಳ ಚುಕ್ಕಾಣಿ ಹಿಡಿದಿರುವ ಕುಟುಂಬಗಳ ಹಿತಾಸಕ್ತಿಗಳನ್ನು ಉತ್ತೇಜಿಸುವ ಮತ್ತು ರಕ್ಷಿಸುವ ಗುರಿಯನ್ನು ಹೊಂದಿರುವ 'ಸ್ವಾರ್ಥ ಮೈತ್ರಿ'ಯೇ ಇಂಡಿಯಾ ಒಕ್ಕೂಟ ಎಂದು ವಿರೋಧ ಪಕ್ಷ ಬಿಜೆಪಿ ಗುರುವಾರ ಟೀಕಿಸಿದೆ. |