Advertisement
ಕನ್ನಡಪ್ರಭ >> ವಿಷಯ

Lorry

3 killed after bolero lorry collision at Puttur

ಪುತ್ತೂರು: ಬೊಲೆರೋ, ಲಾರಿ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು  Jul 02, 2019

ಬೊಲೆರೋ ಮತ್ತು ಲಾರಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ನೆಲ್ಯಾಡಿಯಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಧಾರವಾಡ: ಭೀಕರ ಅಪಘಾತದಲ್ಲಿ ಐವರ ದುರ್ಮರಣ!  May 26, 2019

ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನವಲಗುಂದದ ಅಮರಗೋಳದಲ್ಲಿ ನಡೆದಿದೆ.

ಸಂಗ್ರಹ ಚಿತ್ರ

ಮಂಡ್ಯದಲ್ಲಿ ಭೀಕರ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕೇರಳದ ನಾಲ್ವರು ದುರ್ಮರಣ  May 24, 2019

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 4 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.

Lorry fell from flyover

ಬೆಂಗಳೂರು: ಫ್ಲೈ ಓವರ್ ಕೆಳಗೆ ಬಿದ್ದ ಲಾರಿ, ಚಾಲಕ ಪಾರು, ಕ್ಲೀನರ್ ಸಾವು  Apr 14, 2019

ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಯಶವಂತಪುರ ಮೇಲ್ಸೇತುವೆಯಲ್ಲಿ ...

Two killed after a tipper lorry run inside the home at Bengaluru

ಬೆಂಗಳೂರು: ಮನೆಗೆ ನುಗ್ಗಿದ ಟಿಪ್ಪರ್ ಲಾರಿ, ಸ್ಥಳದಲ್ಲೇ ಇಬ್ಬರ ಸಾವು  Apr 13, 2019

ಟಿಪ್ಪರ್ ಲಾರಿಯೊಂದು ಮನೆಗೆ ನುಗ್ಗಿದ ಪರಿಣಾಮ ಸ್ಥಳದಲ್ಲೇ ಇಬ್ಬರು ದಾರುಣ ಸಾವಿಗೀಡಾದ ಘಟನೆ ಬೆಂಗಳುರು ಹೊರವಲಯದ ಹೊಸಕೋಟೆ ಬೋಧನಹೊಸಹಳ್ಳಿಉಅಲ್ಲಿ ನಡೆದಿದೆ.

Page 1 of 1 (Total: 5 Records)

    

GoTo... Page


Advertisement
Advertisement