Los Angeles
ರಾಮಾಯಣ ಪ್ರೀಮಿಯರ್ ಶೋ: ಲಾಸ್ ಏಂಜಲಿಸ್ನಲ್ಲಿ ಮಕ್ಕಳ ಜೊತೆ ಸಿನಿಮಾ ವೀಕ್ಷಿಸಿದ ನಟ ಯಶ್, ರಾಧಿಕಾ ಪಂಡಿತ್!
ಇದರ ಪಾತ್ರವರ್ಗದಲ್ಲಿ ಲಕ್ಷ್ಮಣನಾಗಿ ರವಿ ದುಬೆ, ಹನುಮಾನ್ ಆಗಿ ಸನ್ನಿ ಡಿಯೋಲ್, ಮಂಡೋದರಿಯಾಗಿ ಕಾಜಲ್ ಅಗರ್ವಾಲ್, ಕೈಕೇಯಿಯಾಗಿ ಲಾರಾ ದತ್ತಾ ಸೇರಿದಂತೆ ಹಲವರು ನಟಿಸಿದ್ದಾರೆ.

'ರಾವಣ ಸಂಪೂರ್ಣ ಕೆಟ್ಟವನಲ್ಲ': ಸಾಯಿ ಪಲ್ಲವಿ ಹೇಳಿಕೆಗೆ ಸೋಷಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆ
ಭಾರತೀಯ ಸಂಸ್ಕೃತಿ ಮತ್ತು ಮಹಾಕಾವ್ಯಗಳನ್ನು ಜಾಗತಿಕ ಪ್ರೇಕ್ಷಕರಿಗೆ ಪರಿಚಯಿಸುವಲ್ಲಿ ಈ ಚಿತ್ರ ಮಹತ್ವದ ಪಾತ್ರ ವಹಿಸಲಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಕನ್ನಡ ಚಿತ್ರರಂಗದ ಭಾಗವಾಗಿರುವುದಕ್ಕೆ ಹೆಮ್ಮೆ ಇದೆ; ರಾಮಾಯಣವನ್ನು ಜಗತ್ತಿನಾದ್ಯಂತ ಕೊಂಡೊಯ್ಯಬೇಕು: ಯಶ್
ಈ ಪ್ರೀಮಿಯರ್ ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್, ರಾಮಾಯಣವನ್ನು ಜಗತ್ತಿನಾದ್ಯಂತ ಕೊಂಡೊಯ್ಯುವುದು ಮುಖ್ಯ ಎಂದು ಹೇಳಿದರು. ಈ ಅಂತರರಾಷ್ಟ್ರೀಯ ವೇದಿಕೆಯಲ್ಲಿ ನಟ ಯಶ್ ಮಾತನಾಡಿದ ಮಾತುಗಳು ಎಲ್ಲರ ಗಮನ ಸೆಳೆದಿವೆ

Godzilla vs Kong ಖ್ಯಾತಿಯ ನಟಿ Kaylee Hottle ಕಾರು ಅಪಘಾತದಲ್ಲಿ ಸಾವು
ಗಾಡ್ಜಿಲ್ಲಾ ವರ್ಸಸ್ ಕಾಂಗ್' ಹಾಗೂ 'ಗಾಡ್ಜಿಲ್ಲಾ x ಕಾಂಗ್: ದಿ ನ್ಯೂ ಎಂಪೈರ್' ಚಿತ್ರಗಳಲ್ಲಿ ಜಿಯಾ (Jia) ಪಾತ್ರದ ಮೂಲಕ ವಿಶ್ವದಾದ್ಯಂತ ಜನಪ್ರಿಯತೆ ಗಳಿಸಿದ್ದರು.

23 ವರ್ಷಗಳಿಂದ ನನ್ನನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ: Cristiano Ronaldo ಸ್ಫೋಟಕ ಹೇಳಿಕೆ
ವೃತ್ತಿಜೀವನದ ಆರಂಭದಿಂದಲೂ ನಿರಂತರ ಟೀಕೆ ಮತ್ತು ಒತ್ತಡವನ್ನು ಎದುರಿಸುತ್ತಿದ್ದರೂ, ತಮ್ಮ ಪ್ರದರ್ಶನದ ಮೂಲಕ ಪ್ರತಿಯೊಬ್ಬ ಟೀಕಾಕಾರರಿಗೂ ಉತ್ತರ ನೀಡಿದ್ದೇನೆ..

Video: ಶಾಪಿಂಗ್ ಮಾಡುತ್ತಿದ್ದ ಮಹಿಳೆಗೆ ಪ್ಯಾಂಟ್ ಬಿಚ್ಚಿ ಮರ್ಮಾಂಗ ಸ್ಪರ್ಶ; ಕೀಚಕನ ಸೆರೆಗೆ ವ್ಯಾಪಕ ಬಲೆ
ಲಾಸ್ ಏಂಜಲೀಸ್ನ ಸೂಪರ್ ಮಾರ್ಕೆಟ್ನಲ್ಲಿ ಈ ಘಟನೆ ನಡೆದಿದ್ದು, ದುಷ್ಕರ್ಮಿ ತನ್ನ ಪ್ಯಾಂಟ್ ಸಡಿಲಿಸಿ ಗುಪ್ತಾಂಗವನ್ನು ಯುವತಿಯೊಬ್ಬಳ ಕಿವಿಗೆ ತಾಗಿಸಿರುವ ವಿಡಿಯೋ ವೈರಲ್ ಆಗುತ್ತಿದೆ.

ಫೆರಾರಿ ಕಾರು ಅಪಘಾತ, ಬೆಂಕಿ: Call Of Duty ತಯಾರಕ ವಿನ್ಸ್ ಜಾಂಪೆಲ್ಲಾ ಸಾವು!
Call Of Duty ತಯಾರಕ ವಿನ್ಸ್ ಜಾಂಪೆಲ್ಲಾ ಅವರ ದುಬಾರಿ ಫೆರಾರಿ ಕಾರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಅಪಘಾತದ ತೀವ್ರತೆಗೆ ಕಾರಿಗೆ ಬೆಂಕಿ ಹೊತ್ತು ಅದರೊಳಗಿದ್ದ ವಿನ್ಸ್ ಜಾಂಪೆಲ್ಲಾ ಕಾರಿನೊಳಗೇ ಸಾವನ್ನಪ್ಪಿದ್ದಾರೆ.

ರಸ್ತೆಯಲ್ಲಿ ಮಚ್ಚು ತೋರಿಸಿ ಹುಚ್ಚಾಟ: ಪೊಲೀಸ್ ಗುಂಡೇಟಿಗೆ ಸಿಖ್ ವ್ಯಕ್ತಿ ಸಾವು; Video
ಅಮೆರಿಕದ ಲಾಸ್ ಏಂಜಲೀಸ್ನಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಕಾರು ನಿಲ್ಲಿಸಿ ಮಚ್ಚು ತೋರಿಸಿ ಆತಂಕ ಸೃಷ್ಟಿಸಿದ್ದ ಸಿಖ್ ಸಮುದಾಯದ ವ್ಯಕ್ತಿಯನ್ನು ಪೊಲೀಸರು ಗುಂಡು ಹಾರಿಸಿ ಹತ ಮಾಡಿದ್ದಾರೆ.

LA28: 128 ವರ್ಷಗಳ ಬಳಿಕ Olympics ಗೆ ಮರಳಿದ ಕ್ರಿಕೆಟ್, ವೇಳಾಪಟ್ಟಿ ಪ್ರಕಟ!
2028 ರ ಲಾಸ್ ಏಂಜಲೀಸ್ನಲ್ಲಿ ನಡೆಯುವ ಒಲಿಂಪಿಕ್ ಕ್ರೀಡಾಕೂಟಕ್ಕೆ ಕ್ರಿಕೆಟ್ ಅಧಿಕೃತವಾಗಿ ಮರಳಿದ್ದು, ಕ್ರಿಕೆಟ್ ದಿನಾಂಕಗಳನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

