- Tag results for loudspeaker
![]() | ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ?: ಹೇಳಿಕೆ ಸಮರ್ಥಿಸಿಕೊಂಡ ಈಶ್ವರಪ್ಪಮೈಕ್ ನಲ್ಲಿ ಕೂಗಿದರೆ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂಬ ತಮ್ಮ ಹೇಳಿಕೆ ಕುರಿತು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದ್ದು, ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. |
![]() | ರಾಜ್ಯದಲ್ಲಿ 10,889 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ಸರ್ಕಾರ ಅನುಮತಿ!ಬೆಂಗಳೂರಿನಲ್ಲಿ 1,841 ಸೇರಿ ರಾಜ್ಯದಲ್ಲಿ ಒಟ್ಟು 10,899 ಮಸೀದಿಗಳಿಗೆ ಲೌಡ್ ಸ್ಪೀಕರ್ ಬಳಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. |
![]() | ಹಿಂದೂ ದೇವಾಲಯಗಳು ಸುಪ್ರೀಂ ಕೋರ್ಟ್ ಆದೇಶ ಪಾಲಿಸಬೇಕು, ಧ್ವನಿ ವರ್ಧಕ ಬಳಕೆ ಬೇಡ: ಪೇಜಾವರ ಶ್ರೀಸುಪ್ರೀಂ ಕೋರ್ಟ್ ಆದೇಶದಂತೆ ಮಸೀದಿಗಳಲ್ಲಿ ರಾತ್ರಿ ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೂ ಆಜಾನ್ ವೇಳೆ ಧ್ವನಿವರ್ಧಕ ಬಳಸದಿರಲು ಮುಸ್ಲಿಂ ಮುಖಂಡರು ನಿರ್ಧರಿಸಿದ್ದು, ಹಿಂದೂ ದೇವಾಲಯಗಳು ಕೂಡಾ ಕೋರ್ಟ್ ಆದೇಶವನ್ನು ಪಾಲಿಸುವಂತೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಇಂದಿಲ್ಲಿ ಹೇಳಿದರು. |
![]() | ಧ್ವನಿವರ್ಧಕ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆಆಜಾನ್ ಮತ್ತು ಹನುಮಾನ್ ಚಾಲೀಸಾ ವಿವಾದದ ನಂತರ ರಾಜ್ಯ ಸರ್ಕಾರ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅದನ್ನು ಕಟ್ಟುನಿಟ್ಟಾಗಿ... |
![]() | ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರರಾಜ್ಯದ ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳನ್ನು ಬಳಸುವ ಬಗ್ಗೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಬರುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ. |
![]() | ಆಜಾನ್-ಭಜನೆ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಶೀಘ್ರ ಮಾರ್ಗಸೂಚಿ ಬಿಡುಗಡೆರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಆಜಾನ್-ಭಜನೆ ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಶೀಘ್ರ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. |
![]() | ಧ್ವನಿವರ್ಧಕ ವಿವಾದ ಈಗ ಮುಗಿದ ಅಧ್ಯಾಯ, ಹಣದುಬ್ಬರದ ಕುರಿತು ಚರ್ಚೆ ಮಾಡಿ: ಸಂಜಯ್ ರಾವತ್ಧ್ವನಿವರ್ಧಕ ವಿವಾದ ಈಗ ಮುಗಿದ ಅಧ್ಯಾಯವಾಗಿದ್ದು, ಆ ವಿಷಯದ ಬಗ್ಗೆ ಮಾತನಾಡುವ ಬದಲು, ಜನರು ಎದುರಿಸುತ್ತಿರುವ ಹಣದುಬ್ಬರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕಿದೆ ಎಂದು ಶಿವಸೇನೆ ನಾಯಕ ಸಂಜಯ್ ರಾವತ್ ಹೇಳಿದ್ದಾರೆ. |
![]() | ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ. |
![]() | ಧ್ವನಿವರ್ಧಕ ವಿವಾದ: ಬಾಳ ಠಾಕ್ರೆ ಭಾಷಣದ ಹಳೆಯ ವಿಡಿಯೋ ಟ್ವೀಟ್ ಮಾಡಿದ ರಾಜ್ ಠಾಕ್ರೆಮಹಾರಾಷ್ಟ್ರದಲ್ಲಿ ಆಜಾನ್-ಹನುಮಾನ್ ಚಾಲೀಸಾ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈ ನಡುವಲ್ಲೇ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಬುಧವಾರ ಶಿವಸೇನೆ ಸಂಸ್ಥಾಪಕ ದಿವಂಗತ ಬಾಳ ಠಾಕ್ರೆ ಅವರ ಹಳೆಯ ಭಾಷಣವನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ. |
![]() | ಧ್ವನಿವರ್ಧಕ ವಿವಾದ: ಮುಂಬೈ ಮಸೀದಿ ಬಳಿ ಹನುಮಾನ್ ಚಾಲೀಸಾ ನುಡಿಸಿದ ಎಂಎನ್ಎಸ್ ಕಾರ್ಯಕರ್ತರು; ಭದ್ರತೆ ಹೆಚ್ಚಳಮಹಾರಾಷ್ಟ್ರ ನವನಿರ್ಮಾಣ ಸೇನೆಯ (ಎಂಎನ್‌ಎಸ್) ಕಾರ್ಯಕರ್ತರು ಬುಧವಾರ ಬೆಳಗ್ಗೆ ಮುಂಬೈನ ಚಾರ್ಕೋಪ್ ಪ್ರದೇಶದ ಮಸೀದಿಯೊಂದರ ಬಳಿ ಧ್ವನಿವರ್ಧಕದಲ್ಲಿ ಹನುಮಾನ್ ಚಾಲೀಸಾ ಮೊಳಗಿಸಿದ್ದು, ಸ್ಥಳದಲ್ಲಿ ಇದೀಗ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. |
![]() | ರಾಜ್ ಠಾಕ್ರೆಗೆ ಸಂಕಷ್ಟ ತಂದ ಧ್ವನಿವರ್ಧಕ ವಿವಾದ: ಜಾಮೀನು ರಹಿತ ವಾರೆಂಟ್ ಜಾರಿ, 100 ಮಂದಿಗೆ ನೋಟಿಸ್ಧ್ವನಿವರ್ಧಕ ವಿಚಾರವಾಗಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಗೆ ಇದೀಗ ಸಂಕಷ್ಟ ಎದುರಾಗಿದ್ದು, ಠಾಕ್ರೆ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. |
![]() | ಮಸೀದಿಯಿಂದ ಧ್ವನಿವರ್ಧಕ ತೆರವಿಗೆ ಮೇ 3 ರ ಗಡುವು ವಿಧಿಸಿದ ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆರವುಗೊಳಿಸುವುದಕ್ಕೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಅಧ್ಯಕ್ಷ ರಾಜ್ ಠಾಕ್ರೆ ಮೇ 3 ರ ಗಡುವು ನೀಡಿದ್ದಾರೆ. |
![]() | ಉತ್ತರ ಪ್ರದೇಶ: ಮಸೀದಿಗಳಿಂದ 53,942 ಧ್ವನಿವರ್ಧಕಗಳ ತೆರವುಉತ್ತರ ಪ್ರದೇಶ ರಾಜ್ಯಾದ್ಯಂತ ಸುಮಾರು 54,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಮಸೀದಿಗಳಿಂದ 46 ಸಾವಿರ ಧ್ವನಿವರ್ಧಕಗಳ ತೆರವು!ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ ಆದೇಶದಂತೆ ಮಸೀದಿಗಳಿಂದ ಸುಮಾರು 46,000 ಅನಧಿಕೃತ ಧ್ವನಿವರ್ಧಕಗಳನ್ನು ತೆರವುಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |
![]() | ಉತ್ತರ ಪ್ರದೇಶ: ಧಾರ್ಮಿಕ ಕೇಂದ್ರಗಳಿಂದ 6031 ಧ್ವನಿವರ್ಧಕ ತೆರವು; 30 ಸಾವಿರ ಧ್ವನಿವರ್ಧಕಗಳಲ್ಲಿ ಶಬ್ದ ಇಳಿಕೆಉತ್ತರ ಪ್ರದೇಶದಲ್ಲಿ ಸರ್ಕಾರಿ ಆದೇಶದ ಪ್ರಕಾರ 6,031 ಧಾರ್ಮಿಕ ಕೇಂದ್ರಗಳಲ್ಲಿ ಪೊಲೀಸರು ಧ್ವನಿ ವರ್ಧಕಗಳನ್ನು ತೆರವುಗೊಳಿಸಿದೆ. |