- Tag results for lover
![]() | ಚಾಮರಾಜನಗರ: ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ, ಪತಿಯನ್ನು ಬಿಟ್ಟು ಬರುವಂತೆ ಶಿಕ್ಷಕಿಗೆ ಧಮ್ಕಿ!ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. 10 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು, ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಬೆಂಗಳೂರು: ಡಬಲ್ ಮರ್ಡರ್ ಕೇಸ್, ಮಹಿಳೆಯ ಪ್ರಿಯಕರ ಅರೆಸ್ಟ್!ಬೆಂಗಳೂರಿನಲ್ಲಿ ನಡೆದಿದ್ದ ಮಹಿಳೆ ಹಾಗೂ ಆತನ ಮಗನ ಜೋಡಿ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಹಿಳೆಯ ಲವರ್ ನನ್ನು ಬಂಧಿಸಿದ್ದಾರೆ. |
![]() | ಮದುವೆಯಾಗುವುದಾಗಿ ಹೇಳಿ ವಂಚನೆ: 70 ವರ್ಷದ ವೃದ್ಧನ ಮೇಲೆ 63ರ ವೃದ್ಧೆಯಿಂದ ದೂರು ದಾಖಲು!ಐದು ವರ್ಷಗಳಿಂದ ಜೊತೆಗೆ ಸುತ್ತಾಡಿ, ಮದುವೆಯಾಗುವುದಾಗಿ ನಂಬಿಸಿ ಇದೀಗ ಮೋಸ ಮಾಡಿ ಜೀವ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ 70 ವರ್ಷದ ವೃದ್ಧನ ಮೇಲೆ 63 ವರ್ಷದ ವೃದ್ಧೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ತನ್ನಿಂದ ದೂರಾಗುತ್ತಿದ್ದಾಳೆಂದು ಪ್ರೇಯಸಿಗೆ ರಾಡಲ್ಲಿ ಹೊಡೆದ ಪ್ರೇಮಿ: ಬಂಧನತನ್ನಿಂದ ದೂರಾಗೂತ್ತಿದ್ದಾಳೆಂದು ಭಾವಿಸಿ ಪ್ರಿಯತಮೆಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ದ ಪ್ರೇಮಿಯೊಬ್ಬನನ್ನು ಮೈಕೋ ಲೇಔಟ್ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಕೋಲಾರ: ಅನ್ಯಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮರ್ಯಾದಾ ಹತ್ಯೆ; ನೊಂದು ರೈಲಿಗೆ ತಲೆಕೊಟ್ಟು ಪ್ರಿಯತಮ ಆತ್ಮಹತ್ಯೆಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ. |
![]() | ಬೆಂಗಳೂರು: ಬೆಳ್ಳೂರಿನ ಚರ್ಚ್ ಆವರಣವನ್ನು ಧ್ವಂಸಗೊಳಿಸಿದ ಭಗ್ನ ಪ್ರೇಮಿ ಬಂಧನಬೆಳ್ಳೂರಿನ ಚರ್ಚ್ ಆವರಣವನ್ನು ಧ್ವಂಸಗೊಳಿಸಿದ್ದ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾಣಸವಾಡಿ ಪೊಲೀಸರು ಇಂದು ಭಗ್ನ ಪ್ರೇಮಿಯೊಬ್ಬನನ್ನು ಬಂಧಿಸಿದ್ದಾರೆ. |
![]() | ಪ್ರೇಯಸಿಗೆ ಹಲವು ಬಾರಿ ಇರಿದು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೆ ಯತ್ನಿಸಿದ ಭಗ್ನ ಪ್ರೇಮಿ!ಭಗ್ನ ಪ್ರೇಮಿಯೋರ್ವ ತನ್ನ ಪ್ರೇಯಸಿಗೇ ಹಾಡಹಗಲೇ ಹಲವು ಬಾರಿ ಇರಿದು ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೈಯ್ಯಲು ಯತ್ನಿಸಿದ ಧಾರುಣ ಘಟನೆ ಕೋಲ್ಕತಾದಲ್ಲಿ ನಡೆದಿದೆ. |
![]() | ದಕ್ಷಿಣ ಕನ್ನಡ: ಪ್ರೇಮಿಯೊಂದಿಗೆ ಓಡಿಹೋಗಲು ವಿವಾಹಿತ ಮಹಿಳೆಗೆ ನೆರವಾದ ಉಚಿತ ಬಸ್ ಪ್ರಯಾಣ!ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಪೇಟೆಯಲ್ಲಿ 11 ತಿಂಗಳ ಮಗುವಿನ ತಾಯಿಯಾಗಿರುವ ಮಹಿಳೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಸೇರಲು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಬಳಸಿಕೊಳ್ಳುವ ಮೂಲಕ ಓಡಿಹೋಗಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಬೆಂಗಳೂರು: 'ಅನೈತಿಕ ಸಂಬಂಧ' ಪ್ರಶ್ನಿಸಿದ ಮಹಿಳೆಯನ್ನೇ ಕೊಂದ ವ್ಯಕ್ತಿಅನೈತಿಕ ಸಂಬಂಧಕ್ಕೆ ಮಹಿಳೆ ಬಲಿಯಾಗಿರುವ ದಾರುಣ ಘಟನೆ ಬೆಂಗಳೂರಿನ ಬಸವೇಶ್ವರನಗರದ ಜೆಸಿ ನಗರದಲ್ಲಿ ಗುರುವಾರ ನಡೆದಿದೆ. |
![]() | ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಬೇಸತ್ತು ವಿಡಿಯೋ ಮಾಡಿ ನವವಿವಾಹಿತೆ ಆತ್ಮಹತ್ಯೆ!ವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ (ಲೈವ್ ಸೊಸೈಡ್) ಮಾಡಿಕೊಂಡಿರುವ ವಿಜಯಪುರದಲ್ಲಿ ನಡೆದಿದೆ. |
![]() | ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರನ ಮೇಲೆ ಆಸಿಡ್ ಎಸೆದ ಮಹಿಳೆ!ಬೇರೆ ಯುವತಿ ಜೊತೆಗೆ ವಿವಾಹವಾಗುತ್ತಿದ್ದ ಮಾಜಿ ಪ್ರಿಯಕರ ಮೇಲೆ 22 ವರ್ಷದ ಯುವತಿಯೊಬ್ಬಳು ಆಸಿಡ್ ಎಸೆದಿರುವ ಘಟನೆ ಛತ್ತೀಸ್ ಗಡಧ ಬಸ್ತಾರ್ ಜಿಲ್ಲೆಯಲ್ಲಿ ನಡೆದಿದೆ. ಆರೋಪಿಯನ್ನು ಭಾನುವಾರ ಬಂಧಿಸಲಾಗಿದೆ ಎಂದು ಬಸ್ತಾರ್ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿವೇದಿತಾ ಪಾಲ್ ತಿಳಿಸಿದ್ದಾರೆ. |
![]() | 'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ'ಯಲ್ಲಿ ಒಟ್ಟಾಗಿ ಕಾಣಿಸಿಕೊಳ್ಳಲಿದ್ದಾರೆ ಅಭಿಲಾಷ್, ಸೋನಲ್ ಮೊಂತೆರೋಪುಟ್ಟಣ್ಣ ಕಣಗಾಲ್ ಅವರ ಸಾರ್ವಕಾಲಿಕ ಶ್ರೇಷ್ಠ ನಾಗರಹಾವು ಚಿತ್ರದಲ್ಲಿನ ಪಾತ್ರದ ಹೆಸರನ್ನು ಇಟ್ಟುಕೊಂಡು ಈಗಾಗಲೇ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ ಎಂಬ ಶೀರ್ಷಿಕೆಯ ಚಿತ್ರಗಳು ಬಂದಿದ್ದರೂ, ಇದೇ ಚಿತ್ರದಿಂದ ಸ್ಫೂರ್ತಿ ಪಡೆದ ಇತ್ತೀಚಿನ ಚಿತ್ರ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ. |
![]() | ಚೆನ್ನೈ: ಮಾಜಿ ಪ್ರೇಮಿಯನ್ನು ಕೊಂದು, ದೇಹವನ್ನು ತುಂಡು ತುಂಡು ಮಾಡಿ ಹೂತುಹಾಕಿದ್ದ ಮಹಿಳೆಯ ಬಂಧನ38 ವರ್ಷದ ಮಹಿಳೆಯೊಬ್ಬಳು ತನ್ನ ಮಾಜಿ ಪ್ರೇಮಿಯನ್ನು ಕೊಂದು, ಆತನ ದೇಹವನ್ನು ತುಂಡುಗಳಾಗಿ ಕತ್ತರಿಸಿ ಚೆನ್ನೈನ ಹೊರವಲಯದಲ್ಲಿರುವ ಕೋವಲಂನಲ್ಲಿ ಹೂತುಹಾಕಿದ ಆರೋಪದ ಮೇಲೆ ಬಂಧಿಸಲಾಗಿದೆ. ಆಪಾದಿತ ಅಪರಾಧದಲ್ಲಿ ಆಕೆಗೆ ಸಹಾಯ ಮಾಡಿದ ಮೂವರು ತಲೆಮರೆಸಿಕೊಂಡಿದ್ದಾರೆ. ಪೊಲೀಸರಿಗೆ ಇನ್ನೂ ಮೃತದೇಹ ಪತ್ತೆಯಾಗಿಲ್ಲ. |
![]() | ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ. |
![]() | ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಗೆ 10 ಬಾರಿ ಚಾಕು ಇರಿದು ಕೊಂದ ಭಗ್ನ ಪ್ರೇಮಿ!ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯೋರ್ವಳಿಗೆ ಚಾರಿಯಿಂದ 10 ಬಾರಿ ಇರಿದು ಪಾಗಲ್ ಪ್ರೇಮಿಯೊಬ್ಬ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. |