LS speaker

ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!
ದೇಶ

ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!

ಈ ಸಂಬಂಧ ಅಕ್ಟೋಬರ್ 22 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ಪತ್ರ ಬರೆದಿದ್ದು, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಒಡಿಶಾ, ಬಿಹಾರ ಮತ್ತು ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರು ಹಕ್ಕುಚ್ಯುತಿ ಸಮಿತಿಗೆ ರವಾನಿಸಿದ ಸ್ಪೀಕರ್
ದೇಶ

ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧದ ದೂರು ಹಕ್ಕುಚ್ಯುತಿ ಸಮಿತಿಗೆ ರವಾನಿಸಿದ ಸ್ಪೀಕರ್

ಲೋಕಸಭೆಯಲ್ಲೇ ಬಿಎಸ್‌ಪಿ ಸಂಸದ ಡ್ಯಾನಿಶ್‌ ಅಲಿ ಅವರನ್ನು ಆಕ್ಷೇಪಾರ್ಹ ಪದ ಬಳಿಸಿ ನಿಂದಿಸಿದ್ದ ಬಿಜೆಪಿ ಸಂಸದ ರಮೇಶ್‌ ಬಿಧುರಿ ವಿರುದ್ಧದ ದೂರುಗಳನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಹಕ್ಕುಚ್ಯುತಿ ಸಮಿತಿಗೆ ಉಲ್ಲೇಖಿಸಿದ್ದಾರೆ...

ನಾರದ ಪ್ರಕರಣ: ಸುವೇಂದು ಅಧಿಕಾರಿ, ಇತರ 3 ಸಂಸದರ ವಿರುದ್ಧ ಕ್ರಮಕ್ಕಾಗಿ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ ಸಿಬಿಐ
ದೇಶ

ನಾರದ ಪ್ರಕರಣ: ಸುವೇಂದು ಅಧಿಕಾರಿ, ಇತರ 3 ಸಂಸದರ ವಿರುದ್ಧ ಕ್ರಮಕ್ಕಾಗಿ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ ಸಿಬಿಐ

ನಾರದ ಕುಟುಕು ಕಾರ್ಯಾಚರಣೆ ಪ್ರಕರಣದ ಆರೋಪಿ, ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರಿ ಸೇರಿದಂತೆ ನಾಲ್ವರು ರಾಜಕೀಯ ಮುಖಂಡರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ, ಲೋಕಸಭಾ ಸ್ಪೀಕರ್ ಅನುಮತಿಗಾಗಿ ಕಾಯುತ್ತಿದೆ.