Lula da Silva

ಬ್ರೆಜಿಲ್: ಟ್ರಂಪ್ ವಿರೋಧಿ ಲೂಯಿಜ್ ಇನಾಸಿಯೊ ಲುಲಾಗೆ ಮತ್ತೆ ಅಧಿಕಾರ; ನಾಲ್ಕನೇ ಬಾರಿಗೆ ಅಧ್ಯಕ್ಷ ಸ್ಥಾನ
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಕಟು ಟೀಕಾಕಾರರಾಗಿರುವ ಲುಲಾ, ಅವರು ಈ ಹೊಸ ಅವಧಿಯೂ ಸೇರಿ ಒಟ್ಟು 16 ವರ್ಷಗಳ ಕಾಲ ಅಧಿಕಾರದಲ್ಲಿದ್ದಂತಾಗುತ್ತದೆ. ಇದು ಬ್ರೆಜಿಲ್ನ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ದಾಖಲೆಯಾಗಿದೆ.

ಭಾರತ-ಬ್ರೆಜಿಲ್ ಐದು ವರ್ಷಗಳಲ್ಲಿ $20 ಬಿಲಿಯನ್ ಗೂ ಹೆಚ್ಚಿನ ವ್ಯಾಪಾರದ ಗುರಿ!
ಅಧ್ಯಕ್ಷ ಲೂಲಾ ಅವರ ದೂರದೃಷ್ಟಿಯ ದೃಷ್ಟಿಕೋನ ಮತ್ತು ಸ್ಪೂರ್ತಿದಾಯಕ ನಾಯಕತ್ವದಿಂದ ಭಾರತ ಮತ್ತು ಬ್ರೆಜಿಲ್ ನಡುವಿನ ಸಂಬಂಧಗಳು ದೀರ್ಘಕಾಲದಿಂದ ಪ್ರಯೋಜನ ಪಡೆದಿವೆ.

