ದೇಶಫೇಸ್ಬುಕ್ ದತ್ತಾಂಶ ದುರ್ಬಳಕೆ ಆರೋಪ: ಬಿಜೆಪಿ 'ಸುಳ್ಳಿನ ಕಾರ್ಖಾನೆ' ಎಂದ ರಾಹುಲ್ ಗಾಂಧಿ
ಫೇಸ್ಬುಕ್ ದತ್ತಾಂಶ ದುರ್ಬಳಕೆ ಆರೋಪ ಪ್ರಕರಣ ಸಂಬಂಧ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಬಿಜೆಪಿಯನ್ನು 'ಸುಳ್ಳಿನ ಕಾರ್ಖಾನೆ' ಎಂದು ಗುರುವಾರ ಜರಿದಿದ್ದಾರೆ...