ಸಿನಿಮಾ ಸುದ್ದಿ'ಮಾಸ್ತಿಗುಡಿ' ದುರಂತ: ಆರೋಪಿ ತಪ್ಪಿಸಿಕೊಳ್ಳಲು ನೆರವಾದ ಆರೋಪ, ನಟ ದುನಿಯಾ ವಿಜಿ ವಿರುದ್ಧ ಎಫ್ ಐಆರ್
ಮಾಸ್ತಿಗುಡಿ ಚಿತ್ರದ ಚಿತ್ರೀಕರಣದ ವೇಳೆ ಇಬ್ಬರು ನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಿರ್ಮಾಪಕ ಸುಂದರ್ ಪಿ ಗೌಡ ಪರಾರಿಯಾಗಲು ನೆರವಾದ ಆರೋಪದ ಮೇರೆಗೆ ನಟ ದುನಿಯಾ ವಿಜಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.