madal virupakshappa

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ರಾಜ್ಯ

ಪುತ್ರನ 'ಲಂಚಾವತಾರ' ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ಟೆಂಡರ್ ಗಾಗಿ ಲಂಚ: 40 ಲಕ್ಷ ರೂ. ನಗದು ಹಣದೊಂದಿಗೆ ಲೋಕಾಯುಕ್ತಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪುತ್ರ!
ರಾಜ್ಯ

ಟೆಂಡರ್ ಗಾಗಿ ಲಂಚ: 40 ಲಕ್ಷ ರೂ. ನಗದು ಹಣದೊಂದಿಗೆ ಲೋಕಾಯುಕ್ತಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪುತ್ರ!

ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್​ ಆಗಿ ಸಿಕ್ಕಿಬಿದ್ದಿದ್ದಾರೆ. 

ಲೋಕಾಯುಕ್ತ ದಾಳಿ ವೇಳೆ ಸಿಕ್ಕಿದ್ದು 1.62 ಕೋಟಿ; ಬಿಜೆಪಿ ಶಾಸಕನ ಪುತ್ರ ಸೇರಿ ಐವರ ಬಂಧನ!
ರಾಜ್ಯ

ಲೋಕಾಯುಕ್ತ ದಾಳಿ ವೇಳೆ ಸಿಕ್ಕಿದ್ದು 1.62 ಕೋಟಿ; ಬಿಜೆಪಿ ಶಾಸಕನ ಪುತ್ರ ಸೇರಿ ಐವರ ಬಂಧನ!

ಲಂಚ ಪಡೆಯುವಾಗ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇದೇ ವೇಳೆ ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.