ದೇಶSEBI ಕಾರ್ಯಕ್ಷಮತೆ ಪರಾಮರ್ಶೆ: ಮಾಧಬಿ ಪುರಿ ಬುಚ್ ಗೆ ಸಂಸತ್ತಿನ ಸಾರ್ವಜನಿಕ ಲೆಕ್ಕ ಸಮಿತಿಯಿಂದ ಸಮನ್ಸ್ ಜಾರಿ ಸಾಧ್ಯತೆ
ಮಾಧಬಿ ಪುರಿ ಬುಚ್ ವಿರುದ್ಧದ ಆರೋಪ ಪರಿಶೀಲನೆಗೆ ಬುಚ್ ಗೆ ಸಮನ್ಸ್ ನೀಡುವ ಕುರಿತು ಸಮಿತಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಸಾರ್ವಜನಿಕ ಲೆಕ್ಕ ಸಮಿತಿ ಅಧ್ಯಕ್ಷ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.