ಸಿನಿಮಾ ಸುದ್ದಿಮತ್ತೆ ಒಂದಾಗುತ್ತಿದ್ದಾರೆ 'ತೂತು ಮಡಿಕೆ' ಚಿತ್ರದ ನಿರ್ದೇಶಕ ಚಂದ್ರ ಕೀರ್ತಿ, ನಿರ್ಮಾಪಕ ಮಧುಸೂದನ್ ರಾವ್
ತೂತು ಮಡಿಕೆ ಚಿತ್ರಕ್ಕಾಗಿ ವಿಮರ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಚಿತ್ರದ ಬರಹಗಾರ, ನಿರ್ದೇಶಕ ಮತ್ತು ನಟ ಚಂದ್ರ ಕೀರ್ತಿ ಅವರು ನಿರ್ಮಾಪಕ ಮಧುಸೂದನ್ ರಾವ್ ಅವರೊಂದಿಗೆ ಮತ್ತೊಂದು ಸಿನಿಮಾಗೆ ಮುಂದಾಗುತ್ತಿದ್ದಾರೆ.