ದೇಶಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ
ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು `ತಪ್ಪು' ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಮುಂಬರುವ ಬಾಲಿವುಡ್ ಚಿತ್ರ 'ಆದಿಪುರುಷ' ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.