ದೇಶಮಧ್ಯ ಪ್ರದೇಶದ ಬೇತುಲ್ನಲ್ಲಿ ಬಸ್ಸು-ಕಾರು ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ
ಮಧ್ಯ ಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್ನಲ್ಲಿ ಖಾಲಿ ಬಸ್ಗೆ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ ಕಾರು (SUV) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.