Advertisement
ಕನ್ನಡಪ್ರಭ >> ವಿಷಯ

Madhya Pradesh

ಹಾಲಿ ರಾಜ್ಯಪಾಲರ ವರ್ಗ, ನೂತನ ರಾಜ್ಯಪಾಲರ ನೇಮಕ: ಯಾರು ಎಲ್ಲಿಗೆ?: ಇಲ್ಲಿದೆ ವಿವರ

ಹಾಲಿ ರಾಜ್ಯಪಾಲರ ವರ್ಗ, ನೂತನ ರಾಜ್ಯಪಾಲರ ನೇಮಕ: ಯಾರು ಎಲ್ಲಿಗೆ?: ಇಲ್ಲಿದೆ ವಿವರ  Jul 21, 2019

ಉತ್ತರಪ್ರದೇಶದ ರಾಜ್ಯಪಾಲರಾಗಿ ಆನಂದಿಬೆನ್ ವರ್ಗ, ಮಧ್ಯಪ್ರದೇಶದ ರಾಜ್ಯಪಾಲರಾಗಿ ಲಾಲ್ಜಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

Murder accused in MP Assembly, government in trouble

ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ತೀವ್ರ ಮುಜುಗರ!  Jul 20, 2019

ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಗೆ ತೀವ್ರ ಮುಜುಗರ ಉಂಟಾಗಿದೆ.

chieF Minister  Kamal Nath

ಕರ್ನಾಟಕ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಶಾಸಕರನ್ನು ರಕ್ಷಿಸಿಕೊಳ್ಳಲು ಸಿಎಂ ಕಮಲನಾಥ್!  Jul 10, 2019

ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿರುವ ಸಂದರ್ಭದಲ್ಲೇ ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ತಮ್ಮ ...

Madhya Pradesh cops take care of pet dog after owners go to jail for murder

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಮಾಲೀಕ: ಪೊಲೀಸ್ ಠಾಣೆಯೇ ಮನೆಯಾಯ್ತು ಈ ನಾಯಿಗೆ!  Jul 03, 2019

ನಾಯಿ ಮನುಷ್ಯನ ಅತ್ಯುತ್ತಮ ಸ್ನೇಹಿತ ಮತ್ತು ನಂಬಿಗಸ್ಥ ಪ್ರಾಣಿ. ಆದರೆ ಈ ಕಥೆಯಲ್ಲಿ ಮನುಷ್ಯ ಸಹ ನಾಯಿಯ ಉತ್ತಮ ಸ್ನೇಹಿತ ಎಂಬುದು...

‘Brother of 1000 sisters’ arrested for raping 11-year-old girl

11 ವರ್ಷದ ಬಾಲಕಿ ಮೇಲೆ ಅತ್ಯಾಚಾರ: 'ಸಾವಿರ ಸೋದರಿಯರ ಅಣ್ಣ' ನ ಬಂಧನ  Jul 02, 2019

11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಧ್ಯ ಪ್ರದೇಶದ ಸ್ವಯಂ ಘೋಷಿತ 'ಸಾವಿರ ಸಹೋದರಿಯರ ಸಹೋದರ'....

Tribal girl thrashed by kin in full public view for loving Dalit youth in MP

ಭೀಕರ ದೃಶ್ಯ! ದಲಿತ ಯುವಕನನ್ನು ಪ್ರೀತಿಸಿದ್ದಕ್ಕೆ ಬುಡಕಟ್ಟು ಯುವತಿಯನ್ನು ಮನಬಂದಂತೆ ಚಚ್ಚಿದ್ರು  Jun 30, 2019

ದಲಿತ ಯುವಕನೊಡನೆ ಪ್ರೇಮ ಸಂಬಂಧವಿರಿಸಿಕೊಂಡಿದ್ದಾಳೆನ್ನುವ ಕಾರಣಕ್ಕೆ ಬುಡಕಟ್ಟು ಸಮುದಾಯದ ಯುವತಿಯನ್ನು ಅವಳ ರಕ್ತಸಂಬಂಧಿ ಮತ್ತು ಸಮುದಾಯದ ಸದಸ್ಯರೇ ಅಮಾನುಷವಾಗಿ ಥಳಿಸಿದ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ.

Akash Vijayvargiya

ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ಪ್ರಕರಣ: ಮಧ್ಯಪ್ರದೇಶ ಬಿಜೆಪಿ ಶಾಸಕನಿಗೆ ಜಾಮೀನು  Jun 30, 2019

ಅಧಿಕಾರಿಯೊಬ್ಬರಿಗೆ ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಬಂಧಿತನಾಗಿದ್ದ ಭಾರತೀಯ ಜನತಾ ಪಕ್ಷದ ಶಾಸಕ ಆಕಾಶ್ ವಿಜಯವರ್ಗಿಯಾ ಅವರನ್ನು ಭಾನುವಾರ ಬೆಳಿಗ್ಗೆ ಸ್ಥಳೀಯ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.

Four prisoners flee from Jail

ಭೂಪಾಲ್: ಭದ್ರತಾ ವೈಫಲ್ಯ, ಜೈಲು ಗೋಡೆ ಹಾರಿ ನಾಲ್ಕು ಕೈದಿಗಳು ಪರಾರಿ  Jun 23, 2019

ಭದ್ರತಾ ವೈಫಲ್ಯದಿಂದಾಗಿ ಮಧ್ಯಪ್ರದೇಶದ ನೀಮುಚ್‌ ಜಿಲ್ಲೆಯ ಕಾರಾಗೃಹದಿಂದ ನಾಲ್ವರು ಕೈದಿಗಳು ಪರಾರಿಯಾದ ಘಟನೆ ಭಾನುವಾರ ನಸುಕಿನ ವೇಳೆ ....

Kamal Nath misses yoga day event, Shivraj says shows his narrow mindset

ಯೋಗ ದಿನಾಚರಣೆಗೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಗೈರು: ವ್ಯಾಪಕ ಟೀಕೆ  Jun 21, 2019

ದೇಶಾದ್ಯಂತ ಯೋಗ ದಿನ ಆಚರಣೆ ಮಾಡಲಾಗುತ್ತಿದೆ. ಆದರೆ ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಮಾತ್ರ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

Representational image

ಮಧ್ಯಪ್ರದೇಶ: ಹುಲಿ ಬಾಯಿಂದ ಮಾಲೀಕನನ್ನು ರಕ್ಷಿಸಿದ ಸಾಕುನಾಯಿ!  Jun 04, 2019

ಹುಲಿಗೆ ಆಹಾರವಾಗಬೇಕಿದ್ದ ತನ್ನ ಮಾಲೀಕನನ್ನು ಸಾಕುನಾಯಿಯೊಂದು ರಕ್ಷಿಸಿರುವ ಘಟನೆ ಮಧ್ಯಪ್ರದೇಶದ ಪಿಪರ್ವಾಣಿ ಗ್ರಾಮದಲ್ಲಿ ನಡೆದಿದೆ....

Representational image

2 ವಾರಗಳ ಹಿಂದೆ ಮದುವೆ ಮಾಡಿಸಿದ್ದ ಪುರೋಹಿತನ ಜೊತೆ ನವವಧು ಪರಾರಿ!  May 29, 2019

ಮದುವೆ ಮಾಡಿಸಿದ್ದ ಪುರೋಹಿತನ ಜೊತೆಯೇ ನವ ವಿವಾಹಿತೆ ಪರಾರಿಯಾಗಿರುವ ಘಟನೆ ಮಧ್ಯಪ್ರದೇಶದ ಸಿರೋಂಜ್ ನಲ್ಲಿ ನಡೆದಿದೆ...

Madhya Pradesh Poll Results Expose New Crisis: Congress Vs Congress

ಮಧ್ಯಪ್ರದೇಶದ ಕಾಂಗ್ರೆಸ್ ನಲ್ಲೇ ಒಡಕು ಮೂಡಿಸಿದ ಮೋದಿ ಅಭೂತ ಪೂರ್ವ ಗೆಲುವು!  May 27, 2019

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಂಡು ಕೇಳರಿಯದಷ್ಟು ಬಹುಮತ ಪಡೆದಿರುವುದು ಈಗ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರಕ್ಕೆ ಮಾರಕವಾಗಿ ಪರಿಣಮಿಸಿದೆ.

Kamal Nath

ಚುನಾವಣೆ ಸೋಲು: ಮಧ್ಯಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಹುದ್ದೆ ತೊರೆಯಲು ಮುಂದಾದ ಕಮಲ್ ನಾಥ್  May 26, 2019

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೀನಾಯ ಸೋಲಾದ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಸಿಎಂ, ಕಮಲ್ ನಾಥ್ ತಾವು ರಾಜ್ಯ ಕಾಂಗ್ರೆಸ್ ಘಟಕದ ಮುಖ್ಯಸ್ಥನ ಹುದ್ದೆಗೆ ರಾಜೀನಾಮೆ ನೀಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Shaves head Congress worker

ಮಧ್ಯಪ್ರದೇಶ: ಬೆಟ್ಟಿಂಗ್ ನಲ್ಲಿ ಸೋತಿದ್ದಕ್ಕೆ ತಲೆ ಬೋಳಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತ  May 25, 2019

ಮುಂದಿನ ಪ್ರಧಾನ ಮಂತ್ರಿ ಯಾರು ಆಗುತ್ತಾರೆ ಎನ್ನುವುದಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತನೊಂದಿಗೆ ಕಟ್ಟಿದ ಬೆಟ್ಟಿಂಗ್ ನಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬ ತಲೆ ಬೋಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ರಾಜಗಢದಲ್ಲಿ ನಡೆದಿದೆ.

Thrashed

ಮಧ್ಯ ಪ್ರದೇಶ: ಗೋ ಸಾಗಟದ ವದಂತಿ, ಮಹಿಳೆ ಸೇರಿ ಮೂವರ ಮೇಲೆ ಹಲ್ಲೆ  May 25, 2019

ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ಆಟೋರಿಕ್ಷಾವೊಂದರಲ್ಲಿ ಅಕ್ರಮವಾಗಿ ಗೋವನ್ನು ಸಾಗಟ ಮಾಡಲಾಗುತ್ತಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಗುಂಪೊಂದು ಮಹಿಳೆ ಸೇರಿ ಮೂವರ ಮೇಲೆ ಮನಬಂದಂತೆ ಥಳಿಸಿರುವ ಘಟನೆ ನಡೆದಿದೆ.

Ratan Singh

ಮಧ್ಯಪ್ರದೇಶ: ಮತಎಣಿಕೆ ಕೇಂದ್ರದಲ್ಲಿ ಹೃದಯಾಘಾತವಾಗಿ ಕಾಂಗ್ರೆಸ್ ನಾಯಕ ಸಾವು  May 23, 2019

ಚುನಾವಣಾ ಫಲಿತಾಶದ ದಿನವಾದ ಗುರುವಾರ ಮತ ಎಣಿಕೆ ಕೇಂದ್ರದಲ್ಲಿದ್ಸ ಕಾಂಗ್ರೆಸ್ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

Madhya Pradesh government to reopen 12-year-old murder case against Pragya Thakur

ಪ್ರಗ್ಯಾ ಸಿಂಗ್ ವಿರುದ್ಧದ ಕೊಲೆ ಪ್ರಕರಣದ ಮರು ತನಿಖೆಗೆ ಮುಂದಾದ ಮಧ್ಯ ಪ್ರದೇಶ ಸರ್ಕಾರ  May 21, 2019

ಮಾಲೆಗಾಂವ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ, ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರ...

No problem, we are ready: MP CM Kamal Nath on BJP's demand for floor test in assembly

ಬಹುಮತ ಸಾಬೀತುಪಡಿಸಲು ಸಿದ್ಧ: ಬಿಜೆಪಿಗೆ ಮಧ್ಯ ಪ್ರದೇಶ ಸಿಎಂ ತಿರುಗೇಟು  May 20, 2019

ನಮ್ಮ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧವಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸೋಮವಾರ...

BJP claims Congress government has lost majority in Madhya Pradesh, demands special Assembly session

ಕಮಲ್ ನಾಥ್ ಸರ್ಕಾರ ಬಹುಮತ ಕಳೆದುಕೊಂಡಿದೆ: ಮಧ್ಯ ಪ್ರದೇಶ ರಾಜ್ಯಪಾಲರಿಗೆ ಬಿಜೆಪಿ ದೂರು  May 20, 2019

ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಹುಮತ ಕಳೆದುಕೊಂಡಿದ್ದು, ಬಹುಮತ ಸಾಬೀತುಪಡಿಸಲು ವಿಶೇಷ ಅಧಿವೇಶನ ಕರೆಯಬೇಕು...

Representational image

ಬಿಜೆಪಿಗೆ ಮತಹಾಕಿದ್ದಕ್ಕೆ ಕಾಂಗ್ರೆಸ್ ಬೆಂಬಲಿಗನಿಂದ 60 ವರ್ಷದ ವ್ಯಕ್ತಿ ಕೊಲೆ  May 20, 2019

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ 60 ವರ್ಷದ ವ್ಯಕ್ತಿಯನ್ನು ಕಾಂಗ್ರೆಸ್ ಬೆಂಬಲಿಗ ಶೂಟ್ ಮಾಡಿ ಕೊಂದಿರುವ ಘಟನೆ ಮಧ್ಯ ಪ್ರದೇಶದಲ್ಲಿ ...

Page 1 of 2 (Total: 35 Records)

    

GoTo... Page


Advertisement
Advertisement