ರಾಜ್ಯಡಿಸಿಎಂ ಡಿ ಕೆ ಶಿವಕುಮಾರ್ ಇಂದು ಮಧ್ಯ ಪ್ರದೇಶ ಪ್ರವಾಸ: ದೇವಾಲಯಗಳಲ್ಲಿ ಪೂಜೆ, ನಾಳೆ ಬೆಂಗಳೂರಿಗೆ ವಾಪಸ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ದಿನಗಳ ಮಧ್ಯ ಪ್ರದೇಶ ಪ್ರವಾಸ ಕೈಗೊಳ್ಳಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಗ್ವಾಲಿಯರ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಸುಮಾರು 70 ಕಿಮೀ ದೂರದ ಡಾಟಿಯಾಗೆ ತೆರಳುತ್ತಾರೆ.