Madhya Pradesh

ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬುದು ರಾಹುಲ್ ಗಾಂಧಿಗೆ ಗೊತ್ತಿಲ್ಲ- ಶಿವರಾಜ್ ಸಿಂಗ್ ಚೌಹ್ಹಾಣ್
ಈರುಳ್ಳಿ ಹೇಗೆ ಬೆಳೆಯುತ್ತದೆ ಎಂಬ ಬಗ್ಗೆಯೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಗೊತ್ತಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ವಾಗ್ದಾಳಿ ನಡೆಸಿದ್ದಾರೆ.

ಮಧ್ಯ ಪ್ರದೇಶ: ಶವ ಸಾಗಿಸುವ ವಾಹನ ಸಿಗದೆ ದ್ವಿಚಕ್ರ ವಾಹನದಲ್ಲೇ ತಾಯಿಯ ಶವ ಸಾಗಿಸಿದ ಪುತ್ರ!
ಮರಣೋತ್ತರ ಪರೀಕ್ಷೆ ನಡೆಸಬೇಕಾಗಿದ್ದ ತನ್ನ ತಾಯಿಯ ಮೃತದೇಹವನ್ನು ಸರಿಯಾದ ಸಮಯಕ್ಕೆ ಶವ ಸಾಗಣಿಕೆ ವಾಹನ ಸಿಗದ ಕಾರಣ ಮಗನೊಬ್ಬ ಮೋಟಾರ್ ಬೈಕ್ ನಲ್ಲಿ ಸಾಗಿಸಿದ ಘಟನೆ ಮದ್ಯ ಪ್ರದೇಶದಲ್ಲಿ ನಡೆದಿದೆ.

ಹೆಂಡ ಕೊಳ್ಳಲು ಹಣ ನೀಡದಕ್ಕೆ ಹೆಂಡತಿಯನ್ನೇ ಇಟ್ಟಿಗೆಯಿಂದ ಜಜ್ಜಿ ಕೊಂದ ಪತಿ!
ಮಧ್ಯಪಾನ ಕೊಳ್ಳಲು ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಇಟ್ಟಿಗೆಯಿಂದ ತಲೆಯನ್ನು ಜಜ್ಜಿ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆ ನಗರದ ಸೋಲದೇವನಹಳ್ಳಿಯಲ್ಲಿ ನಡೆದಿದೆ...

ಮಧ್ಯಪ್ರದೇಶ: 10 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಆತ್ಮಹತ್ಯೆ
10 ನೇ ತರಗತಿಯ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದು, ಸಂತ್ರಸ್ತ ಬಾಲಕಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಬಿಜೆಪಿ ನಾಯಕನಿಂದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ದೌರ್ಜನ್ಯ: ಶರ್ಟ್ ಕಾಲರ್ ಹಿಡಿದು ಎಳೆದಾಡಿ ಹಲ್ಲೆ
ಅಪಘಾತ ಮಾಡಿ ಓಡಿ ಹೋಗುತ್ತಿದ್ದ ಬೈಕ್ ತಡೆದಿದ್ದಕ್ಕೆ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ ಮಾಡಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಧ್ಯ...

ಮಧ್ಯಪ್ರದೇಶ: ನ್ಯಾಯಾಧೀಶರ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡ ಪೇದೆಯ ಬಂಧನ
ನ್ಯಾಯಾಲಯದ ನ್ಯಾಯಾಧೀಶರು ಕುಳಿತುಕೊಳ್ಳುವ ಕುರ್ಚಿಯಲ್ಲಿ ಕುಳಿತು ಸೆಲ್ಫಿ ತೆಗೆದುಕೊಂಡಿದ್ದ ತರಬೇತಿ ನಿರತ ಪೋಲೀಸ್ ಪೇದೆಯೊಬ್ಬ ಬಂಧಿಸಲ್ಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಕಾಂಗ್ರೆಸ್ ಮುಖಂಡ ಕಮಲ್ ನಾಥ್ ಶೂ ಲೇಸ್ ಕಟ್ಟಿದ ಶಾಸಕ: ವಿಡಿಯೊ ವೈರಲ್
ತಮ್ಮ ಪಕ್ಷದ ಶಾಸಕರ ಕೈಯಿಂದ ಶೂಲೇಸ್ ಕಟ್ಟಿಸಿಕೊಂಡು ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಕಮಲ್ ...
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ; ಜೀಪ್'ಗೆ ಟ್ರಾಕ್ಟರ್ ಡಿಕ್ಕಿ; 12 ಮಂದಿ ದುರ್ಮರಣ
ಮಧ್ಯಪ್ರದೇಶದ ಮೊರೆನಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಜೀಪ್'ಗೆ ಟ್ರಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ 12 ಮಂದಿ ದುರ್ಮರಣವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ...

ಮಧ್ಯ ಪ್ರದೇಶದಲ್ಲಿ ಭೀಕರ ಅಪಘಾತ: ಸಾವಿನ ಸಂಖ್ಯೆ 15ಕ್ಕೆ ಏರಿಕೆ
ಮಧ್ಯ ಪ್ರದೇಶದ ಮೊರೆನಾದಲ್ಲಿ ಗುರುವಾರ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ...

