Madhya Pradesh

ಮಧ್ಯಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆ ವಿಧ್ವಂಸ
ಮಧ್ಯಪ್ರದೇಶದ ಕೇರಿಯಾ ಹಳ್ಳಿಯಲ್ಲಿ ದುಷ್ಕರ್ಮಿಗಳು ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿಧ್ವಂಸಗೊಳಿಸಿದ್ದಾರೆ.ನಂತರ ಈ ಪ್ರತಿಮೆಯನ್ನು ಮತ್ತೊಂದೆಡೆಗೆ ಜಿಲ್ಲಾಡಳಿತದಿಂದ ಸ್ಥಳಾಂತರಿಸಲಾಗಿದೆ.

ಮಧ್ಯ ಪ್ರದೇಶದಲ್ಲಿ ಮರ್ಯಾದೆ ಹತ್ಯೆ, ಮಹಿಳೆ ತಂದೆ ಬಂಧನ
ಮತ್ತೊಂದು ಜಾತಿಯ ವ್ಯಕ್ತಿಯನ್ನು ಮದುವೆಯಾದ 24 ವರ್ಷದ ಮಹಿಳೆಯನ್ನು ಹತ್ಯೆ ಮಾಡಿದ.....

ಚೌಹಾಣ್ ರಾಜ್ಯದ 'ಮಂತ್ರಿ ಬಾಬಾಗಳು', ಮಧ್ಯಪ್ರದೇಶದ ಸರ್ಕಾರದ ಕ್ರಮದ ವಿರುದ್ಧ ರಾಹುಲ್ ವ್ಯಂಗ್ಯ
ಮಧ್ಯಪ್ರದೇಶ ಸರ್ಕಾರ ನರ್ಮದಾ ರಕ್ಷಣಾ ಕಾರ್ಯ ಪರಿಶೀಲನೆಗೆ ಐವರು ಧಾರ್ಮಿಕ ಮುಖಂಡರ ಸಮಿತಿ ರಚಿಸಿದ್ದು ಅವರಿಗೆ ರಾಜ್ಯ ಸಚಿವರ ಸ್ಥಾನ ಮಾನಗಳನ್ನು ನೀಡಿ............

ರಾಜ್ಯ ಸಚಿವ ಸ್ಥಾನ ದೊರೆತ ಹಿನ್ನೆಲೆ, ಮ.ಪ್ರ. ಸರ್ಕಾರದ ವಿರುದ್ಧ ಯಾತ್ರೆಯನ್ನು ರದ್ದುಪಡಿಸಿದ ಸಂತರು
ಮಧ್ಯಪ್ರದೇಶ ಸರ್ಕಾರವು ನರ್ಮಾದಾ ಸಂರಕ್ಷಣೆಯ ವಿಚಾರದಲ್ಲಿ ನಿರ್ಲಕ್ಷ ತಾಳಿದೆ ಎಂದು ಆರೋಪಿಸಿ ಧಾರ್ಮಿಕ ಮುಖಂಡರು ಆಯೋಜಿಸಲಿದ್ದ ತಮ್ಮ ಉದ್ದೇಶಿತ ಪ್ರಚಾರವನ್ನು ರದ್ದು ಮಾಡಿದ್ದಾರೆ.

ಕಂಪ್ಯೂಟರ್ ಬಾಬಾ ಸೇರಿ ಐವರು ಸಂತರಿಗೆ ರಾಜ್ಯ ಸಚಿವ ಸ್ಥಾನ: ಮಧ್ಯಪ್ರದೇಶ ಸರ್ಕಾರ ಆದೇಶ
ಈ ವರ್ಷಾಂತಕ್ಕೆ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಮಧ್ಯ ಪ್ರದೇಶ ಸರ್ಕಾರ ಐವರು ಹಿಂದೂ ಧಾರ್ಮಿಕ ಮುಖಂಡರನ್ನು ರಾಜ್ಯ ಸಚಿವರನ್ನಾಗಿ ನೇಮಿಸಿ ಆದೇಶಿಸಿದೆ.

ಭಾರತ್ ಬಂದ್: ಮಧ್ಯ ಪ್ರದೇಶದಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಓರ್ವ ವ್ಯಕ್ತಿ ಸಾವು
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕುರಿತ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ದಲಿತ ಸಂಘಟನೆಗಳ...

ಇಂದೋರ್ ಕಟ್ಟಡ ಕುಸಿತ ಪ್ರಕರಣ; ಮೃತರ ಕುಟುಂಬಕ್ಕೆ ಮಧ್ಯಪ್ರದೇಶ ಸಿಎಂ ಪರಿಹಾರ ಘೋಷಣೆ
ಇಂದೋರ್ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಸಕ್ಕೆ ರೂ.2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...

ಅಪರಾಧಿಗಳಿಗೆ ಮಾನವ ಹಕ್ಕು ಇಲ್ಲ: ಮಧ್ಯ ಪ್ರದೇಶ ಸಿಎಂ ಚೌಹಾಣ್
ಅಪರಾಧಿಗಳನ್ನು ಸಾರ್ವಜನಿಕವಾಗಿ ಎನ್ ಕೌಂಟರ್ ಮಾಡುತ್ತಿರುವ ಪೊಲೀಸರ ಕ್ರಮವನ್ನು ಸಮರ್ಥಿಸಿಕೊಂಡ ಮಧ್ಯ ಪ್ರದೇಶ....

ಮಧ್ಯ ಪ್ರದೇಶ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ
ಇನ್ನೇನು ಕೆಲವೇ ದಿನಗಳಲ್ಲಿ ನಿವೃತ್ತರಾಗಲಿರೋ ಮಧ್ಯ ಪ್ರದೇಶ ಸರ್ಕಾರಿ ನೌಕರರಿಗೊಂದು ಗುಡ್ ನ್ಯೂಸ್. ...

