Madhya Pradesh

ಅಪಘಾತವಲ್ಲ ಕೊಲೆ..? ಅಕ್ರಮ ಗಣಿಗಾರಿಕೆಯ ರಹಸ್ಯ ಕಾರ್ಯಾಚರಣೆ ಪತ್ರಕರ್ತರ ಜೀವಕ್ಕೇ ಎರವಾಯಿತೇ?
ಸೋಮವಾರ ನಡೆದ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರದ್ದು ಕೊಲೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮಧ್ಯಪ್ರದೇಶ: ಅಕ್ರಮ ಮರಳು ಸಾಗಣೆ ವರದಿ ಮಾಡಿದ್ದ ಪತ್ರಕರ್ತ ನಿಗೂಢ ಸಾವು, ಎಸ್ ಐಟಿ ತನಿಖೆಗೆ ಶಿಫಾರಸು
ಮಧ್ಯ ಪ್ರದೇಶದ ಬಿಂಡ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಸಾಗಣೆ ಪ್ರಕರಣದ ತನಿಖಾ ವರದಿ ಪ್ರಕಟಿಸುತ್ತಿದ್ದ ರಾಷ್ಟ್ರೀಯ ಸುದ್ದಿ ವಾಹಿನಿಯ ಪತ್ರಕರ್ತ ಸಂದೀಪ್ ಶರ್ಮ.........

120 ದಿನಗಳಲ್ಲಿ 62 ಸಾಮೂಹಿಕ ಅತ್ಯಾಚಾರ: ಅತ್ಯಾಚಾರಿಗಳ ನಾಡಾಗುತ್ತಿದೆ ಮಧ್ಯಪ್ರದೇಶ
120 ದಿನಗಳಲ್ಲಿ ಬರೋಬ್ಬರಿ 62 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಮಧ್ಯಪ್ರದೇಶ ರಾಜ್ಯ ಇದೀಗ ಅತ್ಯಾಚಾರಿಗಳ ಪ್ರದೇಶವಾಗಿ ನಿರ್ಮಾಣವಾಗಿದೆ...

ಮಧ್ಯಪ್ರದೇಶ: ಅನಾರೋಗ್ಯ ಪೀಡಿತ ಮಗಳನ್ನು ಬೈಕ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ ತಂದೆ
ಸರಿಯಾದ ವೇಳೆ ಅಂಬುಲೆನ್ಸ್ ದೊರಕದ ಕಾರಣ ಅನಾರೋಗ್ಯ ಪೀಡಿತ ಮಗಳನ್ನು ತಂದೆಯೊಬ್ಬ ಬೈಕ್ ನಲ್ಲಿ ಸಾಗಿಸಿ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ.

ಉಪ ಚುನಾವಣೆ: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಜಯಭೇರಿ, ಒಡಿಶಾದಲ್ಲಿ ಬಿಜೆಡಿ ಗೆಲುವು
ಈ ವರ್ಷಾಂತ್ಯಕ್ಕೆ ನಡೆಯಲಿರುವ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ಪರಿಗಣಿಸಲ್ಪಟ್ಟಿರುವ ....

ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಮಧ್ಯ ಪ್ರದೇಶ ಸೈನಿಕ ಕುಟುಂಬಕ್ಕೆ 1 ಕೋಟಿ ರೂ, ಮುಖ್ಯಮಂತ್ರಿ ಚೌಹಾಣ್ ಘೋಷಣೆ
ಕರ್ತವ್ಯ ನಿರತರಾಗಿದ್ದ ವೇಳೆ ಹುತಾತ್ಮರಾದ ರಾಜ್ಯದ ಪ್ರತಿ ಸೈನಿಕರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ವಿತರಿಸುವುದಾಗಿ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಮಧ್ಯಪ್ರದೇಶ: ಶಾಲೆ ಎದುರೇ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ
16 ವರ್ಷದ ಅಪ್ರಾಪ್ರ ಬಾಲಕಿಯೊಬ್ಬಳನ್ನು ಆಕೆಯ ಶಾಲೆಯ ಎದುರೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶ ಅನುಪ್ಪುರ್ ಜಿಲ್ಲೆಯ ಕೊಟ್ಮಾ ಎಂಬ ಪ್ರದೇಶದಲ್ಲಿ ಗುರುವಾರ ನಡೆದಿದೆ...

ಶಾಸಕರೂ ಕೂಡ ಸಾಯುತ್ತಾರೆ: ರೈತರ ಸಾವು ಕುರಿತು ಮಧ್ಯಪ್ರದೇಶ ಸಚಿವ ಹೇಳಿಕೆ
ಶಾಸಕರೂ ಕೂಡ ಸಾಯುತ್ತಾರೆ, ಶಾಸಕರನೇರು ಅಮರರಲ್ಲ ಎಂದು ರೈತರ ಸಾವು ಕುರಿತು ಮಧ್ಯಪ್ರದೇಶ ಸಚಿವ ಅಸಂಬದ್ಧ ಹೇಳಿಕೆಯನ್ನು ನೀಡಿದ್ದಾರೆ...

ಕಾಂಗ್ರೆಸ್ಗೆ ಮತ ಹಾಕಿದರೆ ಕೇಂದ್ರದ ಯಾವುದೇ ಯೋಜನೆಯ ಸೌಲಭ್ಯ ಸಿಗುವುದಿಲ್ಲ: ಮಧ್ಯಪ್ರದೇಶ ಸಚಿವೆ
ಕಾಂಗ್ರೆಸ್ಗೆ ಮತ ನೀಡುವುದರಿಂದ ಕೇಂದ್ರದ ಸರ್ಕಾರದ ಯಾವುದೇ ಯೋಜನೆಗಳ ಲಾಭ ಸಿಗುವುದಿಲ್ಲ ಎಂದು ಮತದಾರರಿಗೆ ಮಧ್ಯಪ್ರದೇಶದ ಸಚಿವೆ ಮಾಯಾ ಸಿಂಗ್ ಹೇಳಿದ್ದಾರೆ...

