Madhya Pradesh

ಮಧ್ಯಪ್ರದೇಶ ರೈತರ ಪ್ರತಿಭಟನೆ: ಠಾಣೆಗೆ ಬೆಂಕಿ ಹಚ್ಚುವಂತೆ ಕಾರ್ಯಕರ್ತರಿಗೆ ಕಾಂಗ್ರೆಸ್ ಶಾಸಕಿ ಸೂಚನೆ, ವಿಡಿಯೋ ವೈರಲ್
ರೈತರ ಉಗ್ರ ಹೋರಾಟದಿಂದಾಗಿ ಈಗಾಗಲೇ ಮಧ್ಯಪ್ರದೇಶ ರಾಜ್ಯ ಹೊತ್ತಿ ಉರಿಯುತ್ತಿದ್ದು, ಇದಕ್ಕೆ ತುಪ್ಪ ಸುರಿಯುವಂತಹ ಮತ್ತಷ್ಟು ಪ್ರತಿಭಟನೆಗಳು ನಡೆಯುತ್ತಿವೆ...

ರೈತರು ಸಮಾಜ-ವಿರೋಧಿಗಳಾದರೆ ಪರಿಹಾರ ಘೋಷಿಸಿದ್ದು ಏಕೆ?: ಮಧ್ಯ ಪ್ರದೇಶ ಸಿಎಂಗೆ ಕಾಂಗ್ರೆಸ್
ರೈತರು ಸಮಾಜ-ವಿರೋಧಿಗಳೆಂದು ಹೇಳುವುದಾದರೆ, ಹಿಂಸಾಚಾರದಲ್ಲಿ ಮೃತಪಟ್ಟ ರೈತರಿಗೇಕೆ ಪರಿಹಾರ ಹಣವನ್ನು ಘೋಷಣೆ ಮಾಡಿದಿರಿ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕಾಂಗ್ರೆಸ್ ಹಿರಿಯ...

ಮಂಡಸೌರ್'ನಲ್ಲಿ ಪ್ರತಿಭಟನೆ ತೀವ್ರ: ಘರ್ಷಣೆ ನಿಗ್ರಹ ಪಡೆ ರವಾನಿಸಿದ ಕೇಂದ್ರ; ಕಲೆಕ್ಟರ್ ಮತ್ತು ಎಸ್ಪಿ ವರ್ಗ
ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರ ರೂಪ ಪಡೆದುಕೊಂಡಿದ್ದು, ಈ ಹಿನ್ನಲೆಯಲ್ಲಿ ಶಾಂತಿ ಸ್ಥಾಪಿಸುವ ಸಲುವಾಗಿ 1,100 ಘರ್ಷಣೆ ನಿಗ್ರಹ ಪಡೆಗಳನ್ನು...

ಮಂಡಸೌರ್ ಪ್ರತಿಭಟನೆ: ನೀಮಚ್ ಬಳಿ ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಮಧ್ಯಪ್ರದೇಶದ ಮಂಡಸೌರ್ ರೈತರ ಪ್ರತಿಭಟನೆ ಪ್ರಕರಣ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡಲು ಹೋಗಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು...

ಮಧ್ಯಪ್ರದೇಶ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 25ಕ್ಕೆ ಏರಿಕೆ
ಮಧ್ಯಪ್ರದೇಶದ ಬಲಘಾಟ್ ಜಿಲ್ಲೆಯ ಖೇರಿ ಗ್ರಾಮದ ಪಟಾಕಿ ಕಾರ್ಖಾನೆಯೊಂದರಲ್ಲಿ ಬುಧವಾರ ಸಂಭವಿಸಿದ ಭಾರಿ....

ಮಂಡಸೌರ್ ಘರ್ಷಣೆ ಪ್ರಕರಣ: 65 ಜನರ ಬಂಧನ
ಮಧ್ಯಪ್ರದೇಶದ ಮಂಡಸೌರ್ ನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 62 ಜನರನ್ನು ಗುರುವಾರ ಬಂಧನಕ್ಕೊಳಪಡಿಸಲಾಗಿದೆ...

ಪೊಲೀಸರ ಗುಂಡೇಟಿನಿಂದಲೇ ರೈತರ ಸಾವು : ಮಧ್ಯ ಪ್ರದೇಶ ಗೃಹಸಚಿವ
ಮಂಡ್ ಸರ್ ನಡೆದ ಪ್ರತಿಭಟನೆ ವೇಳೆ ಪೊಲೀಸರ ಫೈರಿಂಗ್ ಗೆ ಐವರು ರೈತರು ಬಲಿಯಾಗಿರುವುದು ನಿಜ ಎಂದು ಮಧ್ಯ ಪ್ರದೇಶ ಗೃಹ ಸಚಿವ ಭೂಪೇಂದ್ರ ಸಿಂಗ್ ..

ಮಧ್ಯಪ್ರದೇಶ: ರೈತರ ಮೇಲೆ ಗೋಲಿಬಾರ್- 5 ಸಾವು, ನಾಲ್ವರ ಸ್ಥಿತಿ ಗಂಭೀರ
ಪ್ರತಿಭಟನಾನಿರತ ಮಧ್ಯಪ್ರದೇಶ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 5 ಮಂದಿ ರೈತರು ಸಾವನ್ನಪ್ಪಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ...

ಗೋಲಿಬಾರ್: ಮಂಡಸೋರ್ ಪರಿಸ್ಥಿತಿ ಬಗ್ಗೆ ಅಮಿತ್ ಶಾಗೆ ಮಧ್ಯಪ್ರದೇಶ ಸಿಎಂ ಮಾಹಿತಿ
ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅಮಿತ್ ಶಾ...

