Madhya Pradesh

ಚಿರತೆ ಎಂದು ಭಾವಿಸಿ ಚೀತಾಗಳ ಬೇಟೆ; ಇಬ್ಬರು ಬೇಟೆಗಾರ ಸಹೋದರರ ಬಂಧನ; ಡಬಲ್ ಬ್ಯಾರೆಲ್ ಗನ್ ವಶಕ್ಕೆ!
ಚೀತಾ ಹತ್ಯೆಗೆ ಬಳಸಲಾಗಿದೆ ಎನ್ನಲಾದ ಹಳೆಯ ಕಾಲದ ಎರಡು ನಳಿಕೆಗಳ ಬಂದೂಕನ್ನೂ ವಶಪಡಿಸಿಕೊಂಡಿದೆ. ಬೇಟೆಯ ವೇಳೆ ಚೀತಾ ಕೇವಲ 12ರಿಂದ 15 ಅಡಿ ದೂರದಲ್ಲಿದ್ದಾಗ ಆರೋಪಿಗಳಲ್ಲೊಬ್ಬ ಗುಂಡು ಹಾರಿಸಿದ್ದಾನೆ..

ಬರಿಗೈಯಲ್ಲೇ ಶೌಚಾಲಯ ಕ್ಲೀನ್ ಮಾಡಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ; Video ವೈರಲ್
ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ವತಂತ್ರವಾಗಿ ದೃಢಪಟ್ಟಿಲ್ಲ.

ಚಾಕೊಲೇಟ್‌ಗಾಗಿ ಗದರಿಸಿದ್ದಕ್ಕೆ ಸೇಡು: 4 ವರ್ಷದ ಬಾಲಕನನ್ನು ನೀರಿನ ಟ್ಯಾಂಕ್‌ಗೆ ತಳ್ಳಿ ಕೊಂದ 12ರ ಬಾಲಕಿ!
ಬಾಲಕನ ಮೃತದೇಹ ಸುಮಾರು ಮೂರು ಗಂಟೆಗಳ ಕಾಲ ಟ್ಯಾಂಕ್‌ನಲ್ಲೇ ಇತ್ತು. ನಂತರ ಬಾಲಕಿಯ ತಂದೆ ಮೇಲ್ಛಾವಣಿಯ ಟ್ಯಾಂಕ್‌ನಲ್ಲಿ ಮೃತದೇಹವನ್ನು ಪತ್ತೆಹಚ್ಚಿದ್ದಾರೆ.

'ಅಜ್ಞಾನಿ' ರಾಹುಲ್ ಅರಾಜಕತೆಯನ್ನು ಹರಡುತ್ತಿದ್ದಾರೆ; ಪಾಕ್‌ನಿಂದ ಇಲ್ಲಿಗೆ ಬಂದು ರಾಜಕೀಯ ಮಾಡುತ್ತಿದ್ದಾರೆ ಎನಿಸುತ್ತಿದೆ: ಮಧ್ಯಪ್ರದೇಶ ಸಿಎಂ
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತದ ಶಕ್ತಿ ಹೆಚ್ಚುತ್ತಿರುವುದನ್ನು ಜಗತ್ತೇ ಮೆಚ್ಚಿಕೊಳ್ಳುತ್ತಿದೆ. ಆದರೆ, ಇದನ್ನು ನೋಡುವ ಸಾಮರ್ಥ್ಯವೇ ಇಲ್ಲದವರಿಗೆ ಇದು ಹೇಗೆ ಕಾಣಲು ಸಾಧ್ಯ? ಎಂದು ಪ್ರಶ್ನಿಸಿದರು.

ರಾಜ್ಯಸಭೆ ಉಪಚುನಾವಣೆ: ಮಧ್ಯ ಪ್ರದೇಶದಿಂದ ಸಚಿವ ಹರ್ದೀಪ್ ಪುರಿ ಕಣಕ್ಕೆ, ಊಹಾಪೋಹಗಳಿಗೆ ತೆರೆ!
74 ವರ್ಷದ ಪುರಿ ಅವರು ಸದ್ಯ ಉತ್ತರ ಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದು, ಅವರ ಅಧಿಕಾರಾವಧಿಯು ನವೆಂಬರ್ 25 ರಂದು ಕೊನೆಗೊಳ್ಳಲಿದೆ.
ಪ್ರಾಜೆಕ್ಟ್ ಚೀತಾ ಯೋಜನೆಗೆ ಅತಿ ದೊಡ್ಡ ಹಿನ್ನೆಡೆ! ಕುನೋದಲ್ಲಿ ಬೇಟೆಗಾರರ ಗುಂಡಿಗೆ ಚೀತಾ ಮರಿ ಬಲಿ?
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿದ್ದ ನಿರ್ವಾ ಎಂಬ ಹೆಣ್ಣು ಚೀತಾದ 19 ತಿಂಗಳ ಗಂಡು ಮರಿಯೊಂದು ಗುಂಡೇಟಿನ ಗಾಯಗಳಿಂದಾಗಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ. ಭಾರತದ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಚೀತಾ ಯೋಜನೆ ಇತಿಹಾಸದಲ್ಲೇ ಇಂತಹದ್ದೊಂದು ಘಟನೆ ನಡೆದಿರುವುದು ಇದೇ ಮೊದಲು. ಆ ಕುರಿತ ವರದಿ ಇಲ್ಲಿದೆ:

ಮಹಡಿ ಮೇಲಿಂದ ಗುಟ್ಕಾ ಉಗುಳುವಾಗ ವಿದ್ಯುತ್ ಅವಘಡ; 11kv ತಂತಿ ತಗುಲಿ 65 ವರ್ಷದ ವ್ಯಕ್ತಿ ಸಾವು
ಮೂರನೇ ಮಹಡಿಯ ಬಾಲ್ಕನಿಯಿಂದ ಗುಟ್ಕಾ ಉಗುಳುತ್ತಿದ್ದ 65 ವರ್ಷದ ವ್ಯಕ್ತಿಯೊಬ್ಬರು 11 ಸಾವಿರ ವೋಲ್ಟ್ ಸಾಮರ್ಥ್ಯದ ಹೈಟೆನ್ಷನ್ ವಿದ್ಯುತ್ ತಂತಿಯ ಸಂಪರ್ಕಕ್ಕೆ ಬಂದು ಮೃತಪಟ್ಟಿದ್ದಾರೆ.

ಮಧ್ಯಪ್ರದೇಶದಲ್ಲಿ ಘೋರ ದುರಂತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ದುರ್ಮರಣ..!
ಶೀತಲಾ ಮಾತಾ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದರು. ಛಿನೋರ್ ಕಡೆಯಿಂದ ಬರುವ ರಸ್ತೆಯಲ್ಲಿ ಕಡಿದಾದ ಇಳಿಜಾರು ಇರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ರಾತ್ರಿ ಸುಮಾರು 1.30ಕ್ಕೆ ಭತ್ತ ತುಂಬಿದ್ದ ಲಾರಿಯನ್ನು ಅಲ್ಲಿ ತಡೆಯಲಾಗಿತ್ತು.
ಸಹೋದರಿಗೆ ಪಾಸ್ ಕೊಡಲು ಹೋದ ಬಾಲಕಿ ಮೇಲೆ ಅಮಾನವೀಯ ವರ್ತನೆ: ಬಿಜೆಪಿ ನಾಯಕನ ಮೇಲೆ ಪೋಕ್ಸೋ ಕೇಸ್
ಇಂದೋರ್‌ನಲ್ಲಿ ನಡೆದ ಗರ್ಬಾ ನೃತ್ಯ ಕಾರ್ಯಕ್ರಮದ ವೇಳೆ 15 ವರ್ಷದ ಅಪ್ರಾಪ್ತ ಬಾಲಕಿಯನ್ನು ಹೊರಗೆ ತಳ್ಳಿದ ಮತ್ತು ಆಕೆಯೊಂದಿಗೆ ದುರ್ವರ್ತನೆ ತೋರಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಕಮಲ್ ಚೌಹಾಣ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆ ಕುರಿತ ವರದಿ ಇಲ್ಲಿದೆ:

