Madhya Pradesh

ಕರ್ನಾಟಕದಂತೆ ಮಧ್ಯಪ್ರದೇಶ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡ್ತಾರಾ ಸುನೀಲ್ ಕನುಗೋಳು?
ರಾಜಕೀಯ

ಕರ್ನಾಟಕದಂತೆ ಮಧ್ಯಪ್ರದೇಶ, ತೆಲಂಗಾಣದಲ್ಲೂ ಮ್ಯಾಜಿಕ್ ಮಾಡ್ತಾರಾ ಸುನೀಲ್ ಕನುಗೋಳು?

ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಮುಗಿದು ಡಿಸೆಂಬರ್‌ನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣಾ ತಂತ್ರಗಾರ ಸುನೀಲ್ ಕನುಗೋಳು ಅವರ ತಂತ್ರಗಾರಿಕೆ ಮ್ಯಾಜಿಕ್ ಮಾಡಲಿದ್ಯಾ ಎಂಬುದನ್ನು ನೋಡಲು  ಡಿಸೆಂಬರ್ 3ರವರೆಗೂ ಕಾಯಬೇಕಾಗಿದೆ.

ಶವ ಸಾಗಿಸಲು ವಾಹನ ಸಿಗದೆ 15 ಕಿ.ಮೀ ಬೈಕ್‌ನಲ್ಲಿ ಅಜ್ಜನ ಮೃತದೇಹ ಸಾಗಿಸಿದ ಮೊಮ್ಮಗ, ವಿಡಿಯೋ ವೈರಲ್
ದೇಶ

ಶವ ಸಾಗಿಸಲು ವಾಹನ ಸಿಗದೆ 15 ಕಿ.ಮೀ ಬೈಕ್‌ನಲ್ಲಿ ಅಜ್ಜನ ಮೃತದೇಹ ಸಾಗಿಸಿದ ಮೊಮ್ಮಗ, ವಿಡಿಯೋ ವೈರಲ್

ಮಧ್ಯಪ್ರದೇಶದ ಸರ್ಕಾರಗಳು ರಾಜ್ಯದಲ್ಲಿ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಮಾತನಾಡುತ್ತವೆ. ಆದರೆ ಇಂತಹ ಕೆಲವು ಘಟನೆಗಳು ಆರೋಗ್ಯ ವ್ಯವಸ್ಥೆಯ ಸ್ಥಿತಿಗತಿಗಳನ್ನು ಬಹಿರಂಗಪಡಿಸುತ್ತಿವೆ.

ಮಧ್ಯ ಪ್ರದೇಶದಲ್ಲಿ ಸಿಡಿಲು ಬಡಿದು ನಾಲ್ವರು ಸಾವು
ದೇಶ

ಮಧ್ಯ ಪ್ರದೇಶದಲ್ಲಿ ಸಿಡಿಲು ಬಡಿದು ನಾಲ್ವರು ಸಾವು

ಮಧ್ಯ ಪ್ರದೇಶದ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಈಗ ಖುಷಿಯಾಯ್ತಾ? ಆನ್‌ಲೈನ್ ಕಿರುಕುಳಕ್ಕೆ ಬೇಸತ್ತು 16 ವರ್ಷದ ಕಲಾವಿದ ಆತ್ಮಹತ್ಯೆ; ಟ್ರೋಲಿಗರಿಗೆ ನಟಿ ಪ್ರಶ್ನೆ!
ದೇಶ

ಈಗ ಖುಷಿಯಾಯ್ತಾ? ಆನ್‌ಲೈನ್ ಕಿರುಕುಳಕ್ಕೆ ಬೇಸತ್ತು 16 ವರ್ಷದ ಕಲಾವಿದ ಆತ್ಮಹತ್ಯೆ; ಟ್ರೋಲಿಗರಿಗೆ ನಟಿ ಪ್ರಶ್ನೆ!

ಎರಡು ದಿನಗಳ ಹಿಂದೆ ಮಧ್ಯಪ್ರದೇಶದ ಉಜ್ಜಯಿನಿಯ ನಾಗಝರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 10ನೇ ತರಗತಿ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ತಾಯಿಯ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು.

ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ
ದೇಶ

ಮಧ್ಯ ಪ್ರದೇಶ ಚುನಾವಣೆ: 340 ಕೋಟಿ ರೂ. ಮೌಲ್ಯದ ನಗದು, ಡ್ರಗ್ಸ್, ಚಿನ್ನಾಭರಣ ವಶ

ಮಧ್ಯಪ್ರದೇಶದಲ್ಲಿ ಅಕ್ಟೋಬರ್ 9 ರಂದು ರಾಜ್ಯ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ ಇಲ್ಲಿಯವರೆಗೂ ರೂ. 40.18 ಕೋಟಿ ನಗದು, 17 ಕೋಟಿಗೂ  ಹೆಚ್ಚು ಮೌಲ್ಯದ ಮಾದಕ ದ್ರವ್ಯಗಳು, ಮದ್ಯ, ಚಿನ್ನಾಭರಣ ಸೇರಿದಂತೆ ಒಟ್ಟು 280 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯ ಪ್ರದೇಶ, ಛತ್ತೀಸಗಢದಲ್ಲಿ ವಿಧಾನಸಭೆ ಚುನಾವಣೆ; ಬಿರುಸಿನಿಂದ ಸಾಗಿದ ಮತದಾನ
ದೇಶ

ಮಧ್ಯ ಪ್ರದೇಶ, ಛತ್ತೀಸಗಢದಲ್ಲಿ ವಿಧಾನಸಭೆ ಚುನಾವಣೆ; ಬಿರುಸಿನಿಂದ ಸಾಗಿದ ಮತದಾನ

230 ಸದಸ್ಯ ಬಲದ ವಿಧಾನಸಭೆಗೆ ಶುಕ್ರವಾರ ಬೆಳಗ್ಗೆ ಮತದಾನ ಆರಂಭವಾದ ಮಧ್ಯಪ್ರದೇಶದಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಒಟ್ಟು 10.39 ಪ್ರತಿಶತ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಮತ್ತೊಂದೆಡೆ, ಬಿಗಿ ಭದ್ರತೆಯಲ್ಲಿ ಛತ್ತೀಸ್‌ಗಢದ ಎರಡನೇ ಹಂತದ ಚುನಾವಣೆಗೆ 70 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಿಗ್ಗೆ 9 ಗಂಟೆಯವರೆಗೆ ಸುಮಾರು ಶೇ 6 ರಷ್ಟು ಮತದಾನವಾಗಿದೆ. 

ಮಧ್ಯ ಪ್ರದೇಶ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಎದೆನೋವಿನಿಂದ ಸಾವು!
ದೇಶ

ಮಧ್ಯ ಪ್ರದೇಶ: ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಎದೆನೋವಿನಿಂದ ಸಾವು!

ವಿಧಾನಸಭಾ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ ಮಧ್ಯ ಪ್ರದೇಶ ಸರ್ಕಾರದ 55 ವರ್ಷದ ಉದ್ಯೋಗಿಯೊಬ್ಬರು ಗುರುವಾರ ರಾಜ್ಯದ ಬೆತುಲ್ ಪಟ್ಟಣದಲ್ಲಿ ಎದೆನೋವಿನಿಂದಾಗಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ರಾಜಸ್ಥಾನ: ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬದ ನಾಲ್ವರ ದುರ್ಮರಣ
ದೇಶ

ರಾಜಸ್ಥಾನ: ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದ ಕಾರು; ಒಂದೇ ಕುಟುಂಬದ ನಾಲ್ವರ ದುರ್ಮರಣ

ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಧ್ಯಪ್ರದೇಶದ ಒಂದೇ ಕುಟುಂಬದ ನಾಲ್ವರು ಭಾನುವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, 450 ರೂ.ಗೆ ಎಲ್ ಪಿಜಿ ಸಿಲಿಂಡರ್ ಸೇರಿ ಹಲವು ಭರವಸೆ
ದೇಶ

ಮಧ್ಯಪ್ರದೇಶ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, 450 ರೂ.ಗೆ ಎಲ್ ಪಿಜಿ ಸಿಲಿಂಡರ್ ಸೇರಿ ಹಲವು ಭರವಸೆ

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ, ಬಿಜೆಪಿ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ರೂ. 450ಕ್ಕೆ ಎಲ್ ಪಿ ಜಿ ಸಿಲಿಂಡರ್, ಗೋಧಿಗೆ 2,700 ರೂ ಹಾಗೂ ಭತ್ತಕ್ಕೆ ರೂ. 3,100 ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.