Madhya Pradesh

ಗಂಡ-ಮಕ್ಕಳ ಬಿಟ್ಟು, ಪ್ರಿಯಕರನಿಗಾಗಿ ಪಾಕ್ ಗೆ ಓಡಿ ಹೋದ ಮಹಿಳೆ: ತನಿಖೆಗೆ ಆದೇಶಿಸಿದ ಮಧ್ಯ ಪ್ರದೇಶ ಸರ್ಕಾರ!
ಪ್ರಿಯಕರನಿಗಾಗಿ ಗಂಡ-ಮಕ್ಕಳನ್ನು ಬಿಟ್ಟು ಪಾಕಿಸ್ತಾನಕ್ಕೆ ಓಡಿ ಹೋಗಿರುವ ಭಾರತ ಮೂಲದ ಮಹಿಳೆ ಅಂಜು ಪ್ರಕರಣವನ್ನು ಮಧ್ಯ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಈ ಸಂಬಂದ ಕೂಲಂಕುಷ ತನಿಖೆಗೆ ಆದೇಶಿಸಿದೆ.

ಮಧ್ಯ ಪ್ರದೇಶ: ಸತ್ನಾ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಗ್ರಾಮವೊಂದರಲ್ಲಿ 17 ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

RTI ಅಡಿ 40,000 ಪುಟಗಳ ಉತ್ತರ, ಕಾರಿನಲ್ಲಿ ಮನೆಗೆ ದಾಖಲೆ ಕೊಂಡೊಯ್ದ ವ್ಯಕ್ತಿ!
ಮಧ್ಯಪ್ರದೇಶದ ಇಂದೋರ್ನಲ್ಲಿ ವ್ಯಕ್ತಿಯೊಬ್ಬರು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ RTI ಅಡಿ ಕೇಳಲಾದ ಮಾಹಿತಿಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ. ನಂತರ ಆ ದಾಖಲೆಗಳನ್ನು ಎಸ್ ಯುವಿ ಕಾರಿನಲ್ಲಿ ಮನೆಗೆ ಕೊಂಡೊಯ್ದಿದಿದ್ದಾರೆ.

785 ಹುಲಿಗಳೊಂದಿಗೆ ಮಧ್ಯಪ್ರದೇಶಕ್ಕೆ ಅಗ್ರಸ್ಥಾನ, ಕರ್ನಾಟಕಕ್ಕೆ ಎರಡನೇ ಸ್ಥಾನ
ಮಧ್ಯಪ್ರದೇಶದಲ್ಲಿ 2018 ರಲ್ಲಿ 526 ಇದ್ದ ಹುಲಿಗಳ ಸಂಖ್ಯೆ 2022ರಲ್ಲಿ 785 ಕ್ಕೆ ಏರಿಕೆಯಾಗಿದೆ ಎಂದು ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಶನಿವಾರ ಅಂತರರಾಷ್ಟ್ರೀಯ ಹುಲಿ ದಿನದಂದು ಹೇಳಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ: ಇಬ್ಬರು ಆರೋಪಿಗಳ ಮನೆ ಧ್ವಂಸ ಮಾಡಿದ ಮಧ್ಯ ಪ್ರದೇಶ ಸರ್ಕಾರ
12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ.

11 ವರ್ಷದ ಬಾಲಕಿಯ ಅತ್ಯಾಚಾರ, ಮೈತುಂಬಾ ಕಚ್ಚಿ ಗಾಯ, ದಟ್ಟಕಾಡಿನ ದೇಗುಲದ ಬಳಿ ರಕ್ತದ ಮಡುವಿನಲ್ಲಿ ದೇಹ ಪತ್ತೆ
ಮಧ್ಯಪ್ರದೇಶದ ಭೀಕರ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 11 ವರ್ಷದ ಬಾಲಕಿಯ ಅತ್ಯಾಚಾರ ಗೈದು ಮೈತುಂಬಾ ಕಚ್ಚಿ ಗಾಯಗೊಳಿಸಲಾಗಿದೆ.

ದಾಳಿ ವೇಳೆ ಸಿಕ್ಕಿಬೀಳುವ ಭಯದಲ್ಲಿ 5 ಸಾವಿರ ರೂ ಲಂಚದ ಹಣವನ್ನೇ ನುಂಗಿ ಹಾಕಿದ ಅಧಿಕಾರಿ!
ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಗಂಡ-ಹೆಂಡತಿ ಟೊಮೆಟೋ ಜಗಳ ಅರ್ಧ ಕೆಜಿ ಟೊಮೆಟೋದಿಂದ ಅಂತ್ಯ!
ಸಾಂಬಾರಿಗೆ 2 ಟೊಮೆಟೋ ಹಾಕಿದ್ದಕ್ಕೇ ಕೋಪಗೊಂಡು ಗಂಡನನ್ನು ಬಿಟ್ಟು ಮನೆ ಬಿಟ್ಟು ಹೋಗಿದ್ದ ಪತ್ನಿ ಕೊನೆಗೆ ಟೊಮೆಟೋ ಕಾರಣದಿಂದಲೇ ಮನೆಗೆ ವಾಪಸ್ಸಾಗಿದ್ದಾರೆ.

ಮಧ್ಯಪ್ರದೇಶದಲ್ಲಿ ಪರೀಕ್ಷೆ ಹಗರಣದ ವಿರುದ್ಧ ಪ್ರತಿಭಟನೆ: ಜಲ ಫಿರಂಗಿ ಬಳಸಿ ಕೈ ಕಾರ್ಯಕರ್ತರನ್ನು ಚದುರಿಸಿದ ಪೊಲೀಸ್
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಪಟ್ವಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

