Madhya Pradesh

ಮಾಲೀಕತ್ವದ ವಿವಾದ: ಮೇಕೆಯೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಸಂಜಯ್ ಖಾನ್ ಮತ್ತು ಶಾರುಖ್ ಖಾನ್!
ಬಕ್ರೀದ್ ಹಬ್ಬದಂದು ಮಧ್ಯಪ್ರದೇಶದ ರೇವಾ ನಗರದ ಪೊಲೀಸ್ ಠಾಣೆಯೊಂದು ವಿಚಿತ್ರ ರೀತಿಯ ವಿವಾದಕ್ಕೆ ಸಾಕ್ಷಿಯಾಯಿತು. ಮೇಕೆ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು, ಮೇಕೆಯೊಂದಿಗೆ ಪೊಲೀಸ್ ಠಾಣೆ ಮೆಟ್ಟಿಲೇರಿದರು.

ಶೈಕ್ಷಣಿಕ ಪಠ್ಯಕ್ರಮದಿಂದ ಕಾರ್ಗಿಲ್ ಅಧ್ಯಾಯ ತೆಗೆದ ಕಾಂಗ್ರೆಸ್ ಸರ್ಕಾರದ ದೇಶಭಕ್ತಿ ಎಂಥದ್ದು: ಜೆಪಿ ನಡ್ಡಾ
ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಶಹದೋಲ್ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಒಂದು ದಿನಕ್ಕೂ ಮುನ್ನ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಅದೇ ವಿಧಾನಸಭಾ ಕ್ಷೇತ್ರದ ರಾಜ್ಯದ ಮತ್ತೊಂದು ಬುಡಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ್ದಾರೆ.

ಮಧ್ಯ ಪ್ರದೇಶ ಸಿಎಂ, ಪ್ರಧಾನಿ ಮೋದಿ ವಿರುದ್ಧದ ಪೋಸ್ಟರ್ಗಳಿಂದ ಲೋಗೋ ತೆಗೆದುಹಾಕಿ: ಕಾಂಗ್ರೆಸ್ಗೆ ಫೋನ್ಪೇ ಮನವಿ
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧದ ಪೋಸ್ಟರ್ಗಳಿಂದ ತನ್ನ ಲೋಗೋ ತೆಗೆದುಹಾಕುವಂತೆ ಡಿಜಿಟಲ್ ವ್ಯಾಲೆಟ್-ಆನ್ಲೈನ್ ಪಾವತಿ ಕಂಪನಿ ಫೋನ್ಪೇ ಗುರುವಾರ...

ಮಧ್ಯಪ್ರದೇಶ: ಪಠ್ಯಕ್ರಮದಲ್ಲಿ ವೀರ್ ಸಾವರ್ಕರ್ ಜೀವನ ಚರಿತ್ರೆ ಕಡ್ಡಾಯ
ಮಧ್ಯಪ್ರದೇಶದ ಸ್ಟೇಟ್ ಬೋರ್ಡ್ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಸಂದೇಶದೊಂದಿಗೆ ವೀರ್ ಸಾವರ್ಕರ್ ಅವರ ಜೀವನ ಚರಿತ್ರೆಯನ್ನು ಕಡ್ಡಾಯ ವಿಷಯವಾಗಿ ಸೇರಿಸಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಇಂದರ್ ಸಿಂಗ್ ಪರ್ಮಾರ್ ಗುರುವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ನದಿಗೆ ಉರುಳಿ ಬಿದ್ದ ಟ್ರಕ್, ಐವರ ದುರ್ಮರಣ
ಮದುವೆ ಮನೆಯವರನ್ನು ಹೊತ್ತೊಯುತ್ತಿದ್ದ ಟ್ರಕ್'ವೊಂದು ನದಿಗೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ.

ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರು ನಮ್ಮ ಕಾರ್ಯಕರ್ತರಲ್ಲ, ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ
ಎಸಿ ರೂಮ್ ನಲ್ಲಿ ಕುಳಿತು ರಾಜನೀತಿ ನಡೆಸುವವರಲ್ಲ ನಮ್ಮ ಕಾರ್ಯಕರ್ತರು. ದೇಶದ ಹಳ್ಳಿ, ಗುಡ್ಡ ಗಾಡುಗಳಲ್ಲಿ ಯಾವುದೇ ಪ್ರತಿಕೂಲ ಪರಿಸ್ಥಿತಿಯಲ್ಲೂ ಪ್ರವಾಸ ಮಾಡಿ ಪಕ್ಷವನ್ನು ಕಟ್ಟುವ ಕೆಲಸ ಮಾಡುವವರು. ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು-ಧಾರವಾಡ ಸೇರಿದಂತೆ ಐದು 'ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು-ಧಾರವಾಡ ಸೇರಿದಂತೆ ಐದು 'ವಂದೇ ಭಾರತ್' ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.

70 ಕೋಟಿ ರೂ. ಮೌಲ್ಯದ ಡ್ರಗ್ಸ್ ದಂಧೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರ ಬಂಧನ?
2021 ರಲ್ಲಿ ಮಧ್ಯಪ್ರದೇಶದ ಇಂದೋರ್ನಲ್ಲಿ 70 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ 25 ವರ್ಷದ ವ್ಯಕ್ತಿಯನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಮೀಸಲು ಕೋಟಾದಲ್ಲಿ ನಕಲಿ ದಾಖಲೆ ಕೊಟ್ಟು ಉದ್ಯೋಗ ಗಿಟ್ಟಿಸಿಕೊಂಡಿದ್ದ 77 ಶಿಕ್ಷಕರ ವಿರುದ್ಧ ಕೇಸ್ ದಾಖಲು
ನಕಲಿ ಅಂಗವಿಕಲ ಪ್ರಮಾಣ ಪತ್ರ ನೀಡಿ ಶಿಕ್ಷಕರ ಹುದ್ದೆ ಪಡೆದಿದ್ದ 77 ಶಿಕ್ಷಕರ ವಿರುದ್ಧ ಪ್ರಕರಣ ದಾಖಲಾಗಿದೆ.

