Madhya Pradesh

ಮಧ್ಯಪ್ರದೇಶದ ರೇವಾದಲ್ಲಿ ದುರ್ಘಟನೆ: ತರಬೇತಿ ವಿಮಾನ ಪತನ; ಪೈಲಟ್ ಸಾವು
ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನವೊಂದು ಪತನಗೊಂಡು, ಅದರಲ್ಲಿದ್ದ ಪೈಲಟ್ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ರೇವಾದಲ್ಲಿ ಅವಘಡ ಸಂಭವಿಸಿದೆ.

ಪ್ರೀತಿಗೆ ವಿರೋಧ, ಬಾಯ್ ಫ್ರೆಂಡ್ ಜೊತೆ ಸೇರಿ ಹೆತ್ತ ತಾಯಿಗೆ ಚಾಕು ಇರಿದು ಕೊಂದ ಮಗಳು!
ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ ತಾಯಿಯನ್ನು 17 ವರ್ಷದ ಹದಿಹರೆಯದ ಯುವತಿ ಹಾಗೂ ಆಕೆಯ ಪ್ರಿಯಕರ ಸೇರಿಕೊಂಡು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಟೀ ಮಾಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನೇ ಕೊಂದ 41 ವರ್ಷದ ವ್ಯಕ್ತಿ, ಆರೋಪಿಯನ್ನು ಬಂಧಿಸಿದ ಪೊಲೀಸರು
ಮಧ್ಯಪ್ರದೇಶದ ಉಜ್ಜೈನಿ ಜಿಲ್ಲೆಯಲ್ಲಿ 41 ವರ್ಷದ ವ್ಯಕ್ತಿಯೊಬ್ಬ ತನಗೆ ಒಂದು ಕಪ್ ಟೀ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಪತ್ನಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಅಮಾನುಷ ವರ್ತನೆ: ಪ್ರಿಯಕರನಿಂದ ಹಿಗ್ಗಾಮುಗ್ಗ ಥಳಿತ, ಗಂಟೆಗಳ ಕಾಲ ರಸ್ತೆಬದಿ ಬಿದ್ದಿದ್ದ ಯುವತಿ, ಭೀಕರ ವಿಡಿಯೋ!
ಮಧ್ಯಪ್ರದೇಶದ ರೇವಾ ಜಿಲ್ಲೆಯಿಂದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಆಕೆಯ ಗೆಳೆಯ ಅಮಾನುಷವಾಗಿ ಥಳಿಸಿದ್ದು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.

ಕೊಡಗಿನ ದುಬಾರೆಯ ಐದು ಆನೆಗಳು ಮಧ್ಯ ಪ್ರದೇಶದ ಭೋಪಾಲ್ಗೆ ಸ್ಥಳಾಂತರ
ರಾಜ್ಯ ವನ್ಯಜೀವಿ ಪಿಸಿಸಿಎಫ್ ಮತ್ತು ಮುಖ್ಯ ವನ್ಯಜೀವಿ ವಾರ್ಡನ್ ಆದೇಶದ ಮೇರೆಗೆ ದುಬಾರೆ ಆನೆ ಶಿಬಿರದಲ್ಲಿರುವ ಐದು ಪಳಗಿದ ಆನೆಗಳನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿರುವ ಶಿಬಿರಕ್ಕೆ ಸ್ಥಳಾಂತರಿಸಲಾಗುತ್ತಿದೆ.

ಮಧ್ಯ ಪ್ರದೇಶ: ತಲೆಗೆ 12 ಲಕ್ಷ ರೂ. ಬಹುಮಾನ ಹೊಂದಿದ್ದ ಮಾವೋವಾದಿ ಎನ್ಕೌಂಟರ್ಗೆ ಬಲಿ
ತನ್ನ ತಲೆಗೆ 12 ಲಕ್ಷ ರೂಪಾಯಿ ಬಹುಮಾನ ಹೊಂದಿದ್ದ ಮತ್ತು ಕನಿಷ್ಠ ಮೂರು ರಾಜ್ಯಗಳಲ್ಲಿ ಬೇಕಾಗಿದ್ದ ಮಾವೋವಾದಿಯನ್ನು ಮಧ್ಯ ಪ್ರದೇಶದ ಬಾಲಾಘಾಟ್ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ಭಾನುವಾರ...

ಮಧ್ಯ ಪ್ರದೇಶ: ಶಾಲಾ ಬಸ್ನಲ್ಲೇ ಕುಸಿದು ಬಿದ್ದ 12 ವರ್ಷದ ಬಾಲಕ, ಹೃದಯಾಘಾತದಿಂದ ಸಾವು
ಮಧ್ಯ ಪ್ರದೇಶದ ಭಿಂದ್ನಲ್ಲಿ 12 ವರ್ಷದ ಬಾಲಕ ಶಾಲಾ ಬಸ್ನಲ್ಲೇ ಕುಸಿದುಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಆತನಿಗೆ ಚಿಕಿತ್ಸೆ ನೀಡಿದ ವೈದ್ಯರು, ಈ ಬಾಲಕ ರಾಜ್ಯದಲ್ಲಿ ಹೃದಯಾಘಾತಕ್ಕೆ ಬಲಿಯಾದ ಅತ್ಯಂತ ಕಿರಿಯ ವ್ಯಕ್ತಿಯಾಗಿರಬಹುದು...

ಮಧ್ಯ ಪ್ರದೇಶ: ಸಂವಿಧಾನ ಉಳಿಸಲು ಮೋದಿ ಹತ್ಯೆಗೆ ಕರೆ; ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ ಐಆರ್, ಸರ್ಕಾರ ಆದೇಶ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಧ್ಯ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಂವಿಧಾನ ರಕ್ಷಿಸಲು ಮತ್ತು ದಲಿತರು, ಅಲ್ಪಸಂಖ್ಯಾತರ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಅವರ ಹತ್ಯೆಗೆ ಸಜ್ಜಾಗುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ದೀಪಿಕಾ 'ಬೇಷರಂ' ಹಾಡಿಗೆ ಮಧ್ಯ ಪ್ರದೇಶ ಗೃಹ ಸಚಿವ ಕಿಡಿ, ಪಠಾಣ್ ಚಿತ್ರ ನಿಷೇಧಿಸುವ ಎಚ್ಚರಿಕೆ
ಮಧ್ಯ ಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಪಠಾಣ್ ಚಿತ್ರದ 'ಬೇಷರಂ ರಂಗ್' ಹಾಡಿನಲ್ಲಿ ದೀಪಿಕಾ ಪಡುಕೋಣೆ ಅವರ ಬಟ್ಟೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮಧ್ಯ ಪ್ರದೇಶದಲ್ಲಿ ಪಠಾಣ್ ಚಿತ್ರಕ್ಕೆ ನಿಷೇಧ...

