Madhya Pradesh

ಉಜ್ಜಯಿನಿ: ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಮೊಬೈಲ್ ಲೈಬ್ರರಿ ಸ್ಥಾಪನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ಟ್ರಕ್ನಲ್ಲಿ ರಾಜಕೀಯ, ಇತಿಹಾಸ ಮತ್ತು ಖ್ಯಾತ ನಾಯಕರ ಜೀವನವನ್ನೊಳಗೊಂಡ ವಿಷಯಗಳ ಕುರಿತು ಪುಸ್ತಕಗಳನ್ನು ಒಳಗೊಂಡಿರುವ ಮೊಬೈಲ್ 'ಭಾರತ್ ಜೋಡೋ ಲೈಬ್ರರಿ'ಯನ್ನು ಸ್ಥಾಪಿಸಲಾಗಿದೆ.

ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ಸ್ವರಾ ಭಾಸ್ಕರ್
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರು ಗುರುವಾರ ಪಾಲ್ಗೊಂಡು ರಾಹುಲ್ ಗಾಂಧಿಯೊಂದಿಗೆ ಹೆಜ್ಜೆ ಹಾಕಿದರು.

ಮಧ್ಯಪ್ರದೇಶದಲ್ಲಿ ಭೀಕರ ಎನ್ಕೌಂಟರ್: ಇಬ್ಬರು ನಕ್ಸಲರ ಸಾವು, ಕಾರ್ಯಾಚರಣೆ ಮುಂದುವರಿಕೆ
ಮಧ್ಯಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವೆ ಭೀಕರ ಎನ್ಕೌಂಟರ್ ಆರಂಭವಾಗಿದ್ದು, ಕಾರ್ಯಾಚರಣೆಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕೋಟ್ಯಾಂತರ ರುಪಾಯಿ ಮೌಲ್ಯದ ಅಡಿಕೆ ಕಳ್ಳತನ: ಮಧ್ಯಪ್ರದೇಶದ ಮೂವರ ಬಂಧನ
ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಮಧ್ಯಪ್ರದೇಶ ಮೂಲದ ಮೂವರನ್ನು ಬಂಧಿಸಿ ಅವರಿಂದ 1.17 ಕೋಟಿ ಮೌಲ್ಯದ ಅಡಿಕೆಯನ್ನು ವಶಪಡಿಸಿಕೊಂಡಿದ್ದಾರೆ.

ಒಟ್ಟೊಟ್ಟಿಗೆ ನಡೆದಾಗ ನಮ್ಮ ಹೆಜ್ಜೆಗಳು ಬಲವಾಗಿರುತ್ತವೆ: ಬಿಜೆಪಿ ಭದ್ರಕೋಟೆಯಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ!
ಬಿಜೆಪಿಯ ಭದ್ರ ಕೋಟೆ ಮಧ್ಯಪ್ರದೇಶದಲ್ಲಿ ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ವಯನಾಡು ಸಂಸದ ರಾಹುಲ್ ಗಾಂಧಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಥ್ ನೀಡಿದ್ದಾರೆ.

ಮಧ್ಯ ಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ: ಸಮಾಜದಲ್ಲಿನ ದ್ವೇಷ, ಹಿಂಸೆಯ ವಿರುದ್ಧ ನಮ್ಮ ಅಭಿಯಾನ; ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಬೆಳಗ್ಗೆ ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಅತ್ಯಾಚಾರದ ಆರೋಪದ ಮೇಲೆ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕನ ವಿರುದ್ಧ ಪ್ರಕರಣ ದಾಖಲು
38 ವರ್ಷದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಹಲ್ಲೆ ನಡೆಸಿದ ಆರೋಪದ ಸಂಬಂಧ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವರಾದ ಉಮಂಗ್ ಸಿಂಘಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮಧ್ಯ ಪ್ರದೇಶ: ಭಾರತ್ ಜೋಡೋ ಯಾತ್ರೆಗೆ ಬಾಂಬ್ ಬೆದರಿಕೆ, ಇಬ್ಬರ ಬಂಧನ
ರಾಹುಲ್ ಗಾಂಧಿ ಸಾರಥ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಇದೇ 28 ರಂದು ಖಾಲ್ಸಾ ಸ್ಟೇಡಿಯಂನಲ್ಲಿ ತಂಗುವುದಾದರೆ ಬಾಂಬ್ ಸ್ಫೋಟಿಸುವುದಾಗಿ ಅನಾಮಧೇಯ ಪತ್ರ ಬಂದ ನಂತರ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ತಾನೇ ವಿಮೆ ಮಾಡಿಸಿ, 10 ಲಕ್ಷ ರೂಪಾಯಿ ಇನ್ಶೂರೆನ್ಸ್ ಹಣಕ್ಕಾಗಿ ತಂದೆಯನ್ನು ಕೊಲ್ಲಲು ಹಂತಕರಿಗೆ ಸುಪಾರಿ ಕೊಟ್ಟ ಮಗ!
ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಆಕ್ಸಿಡೆಂಟಲ್ ವಿಮೆ ಹಣವನ್ನು ಪಡೆಯಲು ತನ್ನ ತಂದೆಯನ್ನೇ ಕೊಲೆ ಮಾಡಲು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದಾನೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

