Madhya Pradesh

ಸಂಪ್ರದಾಯದ ಹೆಸರಲ್ಲಿ ಪತ್ನಿಯ ಶವವನ್ನು ಮನೆಯೊಳಗೆ ಹೂತ ಮಧ್ಯ ಪ್ರದೇಶದ ಶಿಕ್ಷಕ; ನೆರೆಹೊರೆಯವರಿಂದ ಆಕ್ಷೇಪ
ದೇಶ

ಸಂಪ್ರದಾಯದ ಹೆಸರಲ್ಲಿ ಪತ್ನಿಯ ಶವವನ್ನು ಮನೆಯೊಳಗೆ ಹೂತ ಮಧ್ಯ ಪ್ರದೇಶದ ಶಿಕ್ಷಕ; ನೆರೆಹೊರೆಯವರಿಂದ ಆಕ್ಷೇಪ

ಮಧ್ಯಪ್ರದೇಶದ ಸರ್ಕಾರಿ ಉದ್ಯೋಗಿಯೊಬ್ಬರು 'ಸಮುದಾಯದ ಸಂಪ್ರದಾಯ'ವನ್ನು ಗೌರವಿಸಲೆಂದು ತನ್ನ ಹೆಂಡತಿಯ ಶವವನ್ನು ತನ್ನ ಮನೆಯೊಳಗೆ ಹೂಳಿದ್ದಾರೆ. ಆದರೆ, ನೆರೆಹೊರೆಯವರು ವಿರೋಧಿಸಿದ ನಂತರ, ಶವವನ್ನು ಹೊರತೆಗೆದು ಸ್ಮಶಾನಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಮುಂಗಾರು ಬಿರುಸು: ರಾಜಸ್ಥಾನದಲ್ಲಿ ಕೊಚ್ಚಿ ಹೋದ ಇಬ್ಬರು; ಮಧ್ಯಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸ್ಥಳೀಯರು!
ದೇಶ

ಮುಂಗಾರು ಬಿರುಸು: ರಾಜಸ್ಥಾನದಲ್ಲಿ ಕೊಚ್ಚಿ ಹೋದ ಇಬ್ಬರು; ಮಧ್ಯಪ್ರದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದ ಸ್ಥಳೀಯರು!

ರಾಜಸ್ಥಾನದ ಬರಾನ್ ಮತ್ತು ಬುಂದಿ ಜಿಲ್ಲೆಗಳಲ್ಲಿ ಮಂಗಳವಾರವೂ ಭಾರೀ ಮಳೆಯಾಗುತ್ತಿದ್ದು, ಇಬ್ಬರು ಪ್ರವಾಹದಲ್ಲಿ ಕೊಚ್ಚಿಹೋಗಿದ್ದರೆ ಮತ್ತಿಬ್ಬರು ನಾಪತ್ತೆಯಾಗಿದ್ದಾರೆ.

ಮಧ್ಯ ಪ್ರದೇಶ: ಕೈಗಾಡಿಯಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದ ಬಗ್ಗೆ ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಕೇಸ್
ದೇಶ

ಮಧ್ಯ ಪ್ರದೇಶ: ಕೈಗಾಡಿಯಲ್ಲಿ ವ್ಯಕ್ತಿಯನ್ನು ಆಸ್ಪತ್ರೆಗೆ ಕರೆದೊಯ್ದ ಬಗ್ಗೆ ವರದಿ ಮಾಡಿದ ಮೂವರು ಪತ್ರಕರ್ತರ ವಿರುದ್ಧ ಕೇಸ್

ಆಂಬ್ಯುಲೆನ್ಸ್ ಸಿಗದೇ ಕುಟುಂಬವೊಂದು ಕೈಗಾಡಿಯಲ್ಲಿ ವೃದ್ಧೆಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವ ಬಗ್ಗೆ ವರದಿ ಮಾಡುವ ಮೂಲಕ ಕಳಪೆ ಆರೋಗ್ಯ ಸೌಲಭ್ಯಗಳನ್ನು ಎತ್ತಿ ತೋರಿಸಿದ್ದ ಮೂವರು ಪತ್ರಕರ್ತರ ವಿರುದ್ಧ ಮಧ್ಯ ಪ್ರದೇಶದ ಭಿಂದ್ ಪೊಲೀಸರು...

ಮಧ್ಯಪ್ರದೇಶ: ದಾಖಲೆ ಕೇಳಿದ್ದಕ್ಕೆ ಮಹಿಳಾ ಟೋಲ್ ಪ್ಲಾಜಾ ಸಿಬ್ಬಂದಿಗೆ ವಾಹನ ಚಾಲಕನಿಂದ ಕಪಾಳಮೋಕ್ಷ, ವಿಡಿಯೋ ವೈರಲ್
ದೇಶ

ಮಧ್ಯಪ್ರದೇಶ: ದಾಖಲೆ ಕೇಳಿದ್ದಕ್ಕೆ ಮಹಿಳಾ ಟೋಲ್ ಪ್ಲಾಜಾ ಸಿಬ್ಬಂದಿಗೆ ವಾಹನ ಚಾಲಕನಿಂದ ಕಪಾಳಮೋಕ್ಷ, ವಿಡಿಯೋ ವೈರಲ್

ಮಧ್ಯಪ್ರದೇಶದ ರಾಜ್‌ಗಢದಲ್ಲಿ ರಸ್ತೆ ತೆರಿಗೆ ಪಾವತಿಸುವ ವಿಚಾರದಲ್ಲಿ ಮಹಿಳಾ ಟೋಲ್ ಪ್ಲಾಜಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಿದ್ದರು.

ಮಧ್ಯಪ್ರದೇಶ: ಮಹಿಳೆಯ ಗಾಯಕ್ಕೆ ಕಟ್ಟಿದ್ದ ಬ್ಯಾಂಡೇಜ್ ತೆಗೆಯುವಾಗ ಕಾಂಡೋಮ್ ವ್ರಾಪರ್ ಕಂಡು ದಂಗಾದ ವೈದ್ಯರು!
ದೇಶ

ಮಧ್ಯಪ್ರದೇಶ: ಮಹಿಳೆಯ ಗಾಯಕ್ಕೆ ಕಟ್ಟಿದ್ದ ಬ್ಯಾಂಡೇಜ್ ತೆಗೆಯುವಾಗ ಕಾಂಡೋಮ್ ವ್ರಾಪರ್ ಕಂಡು ದಂಗಾದ ವೈದ್ಯರು!

ಮಧ್ಯಪ್ರದೇಶದಲ್ಲಿ ಮಹಿಳೆಯೊಬ್ಬರ ಗಾಯಕ್ಕೆ ಕಾಂಡೋಮ್ ವ್ರಾಪರ್ ಸುತ್ತಿ ಬ್ಯಾಂಡೇಜ್ ಹಾಕಿರುವ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. 

ಮಗಳಿಗೆ ಒಂದು ವರ್ಷ ತುಂಬಿದ ಸಂಭ್ರಮ: 1.01 ಲಕ್ಷ ಪಾನಿಪುರಿ ಉಚಿತವಾಗಿ ವಿತರಿಸಿದ ವ್ಯಕ್ತಿ!
ವಿಶೇಷ

ಮಗಳಿಗೆ ಒಂದು ವರ್ಷ ತುಂಬಿದ ಸಂಭ್ರಮ: 1.01 ಲಕ್ಷ ಪಾನಿಪುರಿ ಉಚಿತವಾಗಿ ವಿತರಿಸಿದ ವ್ಯಕ್ತಿ!

ತನ್ನ ಮಗಳಿಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಕೋಲಾರದಲ್ಲಿರುವ ವ್ಯಕ್ತಿಯೊಬ್ಬರು 1.01 ಲಕ್ಷ ಪಾನಿಪುರಿಗಳನ್ನು ಉಚಿತವಾಗಿ ವಿತರಿಸಿದ್ದಾರೆ.

ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು
ದೇಶ

ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಹೈಡ್ರಾಮಾ, ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ದಾಂಧಲೆ, ಎಫ್ಐಆರ್ ದಾಖಲು!
ದೇಶ

ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಹೈಡ್ರಾಮಾ, ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರಿಂದ ದಾಂಧಲೆ, ಎಫ್ಐಆರ್ ದಾಖಲು!

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಭೇಟಿ ವೇಳೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಹೈಡ್ರಾಮಾ ನಡೆದಿದ್ದು, ಅವರ ಬೆಂಬಲಿಗರು ಬ್ಯಾರಿಕೇಡ್ ಮುರಿದು ದೇವಸ್ಥಾನದ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಮಧ್ಯಪ್ರದೇಶ: ಪಂಚಾಯತ್‌ ಚುನಾವಣೆಯಲ್ಲಿ ಗೆದ್ದದ್ದು ಪತ್ನಿಯರು, ಪ್ರಮಾಣ ವಚನ ಸ್ವೀಕರಿಸಿದ್ದು ಮಾತ್ರ ಪತಿ ಮಹಾಶಯರು!
ದೇಶ

ಮಧ್ಯಪ್ರದೇಶ: ಪಂಚಾಯತ್‌ ಚುನಾವಣೆಯಲ್ಲಿ ಗೆದ್ದದ್ದು ಪತ್ನಿಯರು, ಪ್ರಮಾಣ ವಚನ ಸ್ವೀಕರಿಸಿದ್ದು ಮಾತ್ರ ಪತಿ ಮಹಾಶಯರು!

ಪಂಚಾಯತ್‌ ಚುನಾವಣೆಯಲ್ಲಿ ಗೆದ್ದ ಪತ್ನಿಯರ ಬದಲಿಗೆ ಅವರ ಗಂಡಂದಿರು ಪ್ರಮಾಣವಚನ ಸ್ವೀಕರಿಸಿರುವ ವಿಚಿತ್ರ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.