Madhya Pradesh

ಮಟನ್ ಚೀಲ ಹೊತ್ಯೊಯ್ದ ಬೀದಿ ನಾಯಿಯನ್ನು ನಿರ್ದಯವಾಗಿ ದೊಣ್ಣೆಯಿಂದ ಬಡಿದು ಕೊಂದ ವ್ಯಕ್ತಿ!
ಇಂದೋರ್‌ನಲ್ಲಿ ಬೀದಿ ನಾಯಿಯನ್ನು ದೊಣ್ಣೆಯಿಂದ ಹೊಡೆದು ಕೊಂದ ಆರೋಪದ ಮೇಲೆ 40 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಮೇಲಿನ ಪ್ರೀತಿಯಿಂದ ತಾಜ್ಮಹಲ್ ಮಾದರಿಯ ಮನೆ ಕಟ್ಟಿಸಿಕೊಟ್ಟ ಮಧ್ಯಪ್ರದೇಶ ವ್ಯಕ್ತಿ!
ಮಧ್ಯ ಪ್ರದೇಶದ ಪತಿ ಮಹಾಶಯನೊಬ್ಬ ತನ್ನ ಪತ್ನಿ ಮೇಲಿನ ಪ್ರೀತಿಗಾಗಿ ತನ್ನ ಮನೆಯನ್ನೇ ತಾಜ್ ಮಹಲ್ ಹೋಲುವ ರೀತಿಯಲ್ಲಿ ನಿರ್ಮಿಸಿ ಸುದ್ದಿಗೆ ಗ್ರಾಸವಾಗಿದ್ದಾನೆ.

ಆನ್‌ಲೈನ್ ಗಾಂಜಾ ಮಾರಾಟ ಪ್ರಕರಣ: ಅಮೆಜಾನ್ ಇಂಡಿಯಾ ಅಧಿಕಾರಿಗಳ ವಿರುದ್ಧ ಎಫ್‌ಐಆರ್
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಆನ್‌ಲೈನ್ ಗಾಂಜಾ ಮಾರಾಟ ದಂಧೆಯನ್ನು ಭೇದಿಸಿದ ನಂತರ ಅಮೆಜಾನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸ್ನಾನದ ಬಳಿಕ ಟವಲ್ ನೀಡಲು ತಡ ಮಾಡಿದ ಪತ್ನಿ ಕೊಂದ ಪತಿರಾಯ!
ಸ್ನಾನದ ಬಳಿಕ ಟವಲ್ ನೀಡಲು ತಡ ಮಾಡಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ಪತ್ನಿಯನ್ನೇ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಬಾಲಾಘಾಟ್'ನಲ್ಲಿ ಶನಿವಾರ ನಡೆದಿದೆ.

ಆನ್‌ಲೈನ್ ಗೇಮ್ನಲ್ಲಿ 10 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ: ಚಲಿಸುತ್ತಿದ್ದ ರೈಲಿಗೆ ಹಾರಿ ಆತ್ಮಹತ್ಯೆ
ಆನ್‌ಲೈನ್ ಗೇಮ್ ನಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಚಲಿಸುವ ರೈಲಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜ್ಗ್ರಾಹ್ನಲ್ಲಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪಾಕ್ ಪರ ಘೋಷಣೆ: ಯುವಕನ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಿದ ಪೊಲೀಸರು
ಪಾಕ್ ಪರ ಘೋಷಣೆ ಕೂಗಿದ ಆರೋಪದ ಮೇಲೆ 23 ವರ್ಷದ ಯುವಕನನ್ನು ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಕೈಮಗ್ಗ ಕಾರ್ಖಾನೆಯಾಗಿ ಬದಲಾದ ಸೆಂಟ್ರಲ್ ಜೈಲು: ಕೈದಿಗಳು ತಯಾರಿಸಿದ ವಸ್ತ್ರ ಮಾರಿ 40 ಲಕ್ಷ ರೂ. ಆದಾಯ
ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಇಲ್ಲಿನ ವಸ್ತ್ರಗಳಿಗೆ ಬೇಡಿಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯ ಪ್ರದೇಶ: 2 ಡೋಸ್ ಲಸಿಕೆ ಪಡೆದ 6 ವ್ಯಕ್ತಿಗಳಲ್ಲಿ ಕೊರೋನಾ ವೈರಸ್ ಡೆಲ್ಟಾ ಪ್ಲಸ್ AY.4.2 ರೂಪಾಂತರಿ ಪತ್ತೆ
ಮಧ್ಯ ಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಸಂಪೂರ್ಣ ಎರಡೂ ಡೋಸ್ ಲಸಿಕೆ ಪಡೆದ ಆರು ವ್ಯಕ್ತಿಗಳಲ್ಲಿ ಹೊಸ ಕೊರೋನಾ ವೈರಸ್ ಡೆಲ್ಟಾ ಪ್ಲಸ್ ಎವೈ.4.2 ರೂಪಾಂತರಿ ಸೋಂಕಿಗೆ ಒಳಗಾಗಿದ್ದಾರೆ.

'ನಿನ್ನಂತವರು ನಮ್ಮ ಸಮುದಾಯಕ್ಕೆ ಕಳಂಕ' ಯುವತಿಯಿಂದ ಬಲವಂತವಾಗಿ ಹಿಜಾಬ್ ತೆಗೆಸಿದ ದುಷ್ಕರ್ಮಿಗಳು, ವಿಡಿಯೋ ವೈರಲ್!
ಸ್ಕೂಟರ್ನಲ್ಲಿ ಯುವಕನೊಂದಿಗೆ ಸವಾರಿ ಮಾಡುತ್ತಿದ್ದ ಮುಸ್ಲಿಂ ಯುವತಿಯನ್ನು ಅಡ್ಡಗಟ್ಟಿರುವ ಕೆಲವರು ಹಿಜಾಬ್ ತೆಗೆಸಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ.

